ಮೂಢನಂಬಿಕೆಯನ್ನು ಬದಿಗೊತ್ತಿ ರುಧ್ರಭೂಮಿಯನ್ನು ಸ್ವಚ್ಛಗೊಳಿಸಿದ ಧರ್ಮಸ್ಥಳದ ತರುಣರು

ಧರ್ಮಸ್ಥಳ: ದಕ್ಷಿಣ ಕನ್ನಡ ವಿದ್ಯಾವಂತ, ಬುದ್ದಿವಂತ ಜನರಿರುವ ಜಿಲ್ಲೆಯಾದರೂ ಮೂಢನಂಬಿಕೆಗೆ ಕುಖ್ಯಾತವಾಗಿದೆ. ಇಲ್ಲಿನ ಜನರು ಸ್ಮಶಾನದ ವಿಚಾರ ಎತ್ತಿದರೆ ಬಹುದೂರ ಓಡುತ್ತಾರೆ. ಇದಕ್ಕೆ ತದ್ವಿರುದ್ಧವಾಗಿ ಯುವಕರ ಗುಂಪೊಂದು ಸ್ಮಶಾನದಲ್ಲಿ ಶ್ರಮದಾನದೊಂದಿಗೆ ಉಪಹಾರ ಸೇವಿಸುವ ಮೂಲಕ ಮೂಢನಂಬಿಕೆಗೆ ಸಡ್ಡು ಹೊಡೆದು ಉಳಿದವರಿಗೆ ಮಾದರಿಯಾಗುವ…

SSLCಯಲ್ಲಿ ಬೆಳ್ತಂಗಡಿಯ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ ಶಾಸಕ ಹರೀಶ್ ಪೂಂಜರಿಂದ ಸಮ್ಮಾನ

2019-2020ನೇ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರಿಸ್ ಸ್ಕೂಲ್ ನ ಹೆಮ್ಮೆಯ ವಿದ್ಯಾರ್ಥಿನಿ ಕು| ಶ್ರೇಯಾ ಡೊಂಗ್ರೆ ಮನೆಗೆ ಶಾಸಕ ಹರೀಶ್ ಪೂಂಜ…

ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಿಂದ ಪ್ರಾರಂಭ! ಲೀಗ್​ ಹಂತದ 56 ಪಂದ್ಯಗಳ ವೇಳಾಪಟ್ಟಿ ಪ್ರಕಟ!

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ಲೀಗ್​ ಹಂತದ ಎಲ್ಲ 56 ಪಂದ್ಯಗಳ…

ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಹಾಗೂ ಗಿಡನಾಟಿ ಕಾರ್ಯಕ್ರಮ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಇಂದು ಶಿಶಿಲದ ನಾಗನಡ್ಕ ಸಮುದಾಯ ಭವನದಲ್ಲಿ ಜರುಗಿತು. ಕೇವಲ ಮಾಸಿಕ ಸಭೆಗೆ ಸೀಮಿತವಾಗಿಸದೆ ಸುತ್ತಮುತ್ತಲಿನ 4ಶಾಲೆಗಳಲ್ಲಿ 150ಕ್ಕೂ ಅಧಿಕ ಗಿಡಗಳನ್ನು ನೆಡುವ ಮಾಡುವ ಮೂಲಕ ಹಸಿರು ಕ್ರಾಂತಿಗೆ ಮುಂದಡಿ…

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸೈಂಟ್ ಮೆರೀಸ್ ಸ್ಕೂಲ್ ವಿದ್ಯಾರ್ಥಿನಿ ಶ್ರೇಯಾ ಡೊಂಗ್ರೆ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದ ಇವರು ಮರುಮೌಲ್ಯಮಾಪನಕ್ಕೆ ಹಾಕಿದಾಗ 625 ಅಂಕ ಪಡೆದು ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ವೈದ್ಯರಾದ ಶಶಿಕಾಂತ್ ಡೊಂಗ್ರೆ ಹಾಗೂ…

ಬಾಲ್ಯ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ

ಮಂಗಳೂರು:- ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ   ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ.    ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ…

‘ಚೀನಾ ಸೈನಿಕರಿಂದ ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತೀಯ ಐವರು ಯುವಕರ ಅಪಹರಣ!’

ಇಟಾನಗರ: ಭಾರತದೊಂದಿಗೆ ಗಡಿ ಸಂಘರ್ಷಕ್ಕೆ ಇಳಿದಿರುವ ಚೀನಾ ತನ್ನ ಭಯೋತ್ಪಾದನೆಯ ಮತ್ತೊಂದು ಮುಖವನ್ನು ತೋರತೊಡಗಿದೆಯೇ? ಹೌದು ಎನ್ನುತ್ತಿದ್ದಾರೆ ಅರುಣಾಚಲ ಪ್ರದೇಶದ ಗಡಿಭಾಗದ ಜನರು. ಅಲ್ಲಿನ ಐವರು ಯುವಕರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್​ಎ) ಅಪಹರಿಸಿದ್ದಾಗಿ ಮಾಜಿ ಕೇಂದ್ರ ಸಚಿವ, ಪಾಸಿಘಾಟ್…

ನಟಿ ರಾಗಿಣಿಯ ಗೆಳೆಯ ಬಿ.ಕೆ ರವಿಶಂಕರ್ ರನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ!

ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿ, ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಜಯನಗರ ಆರ್ ಟಿ ಒ ಕಚೇರಿಯಲ್ಲಿ ಎಸ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದ ನಟಿ ರಾಗಿಣಿಯ ಗೆಳೆಯ ಬಿಕೆ ರವಿಶಂಕರ್ ರನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.…

ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಅಕ್ಕರೆಯಿಂದ ಅಕ್ಷರವನ್ನು ಕಲಿಸಿ ನಾಗರಿಕರನ್ನು ನಾಡಿನ ಸತ್ಪ್ರಜೆಯಾಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು💐💐💐 ದೇಶದ ಶೈಕ್ಷಣಿಕ ವ್ಯವಸ್ಥೆಗೆ ಮೌಲ್ಯ ನೀಡಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ನ್ನು 1962ರಿಂದಲೂ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ.…

ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377. ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ…