“ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು”🎶🎶.. ಅನ್ನುವ ಹಾಡನ್ನೇ ತಲೆಕೆಳಗಾಗಿಸಿದ ಡ್ರೈವರ್…..! ನೀರಿನಲ್ಲಿ ಕೊಚ್ಚಿ ಹೋದ ಜೀಪನ್ನು ಪುನಃ ಹತೋಟಿಗೆ ತಂದು ಮುನ್ನಡೆಸಿದ ಸಾಹಸಿಗ…!

ಪ್ರವಾಹದಲ್ಲಿ ಕೊಚ್ಚಿ ಹೋದ ವಾಹನವನ್ನು ದಡ ಸೇರಿಸಿ ಬಚಾವಾದ ಅಚ್ಚರಿಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ…

ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಮಹಿಳೆಯ ನೆರವಿಗೆ ನಿಂತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಶಿಡ್ಲಘಟ್ಟ ಇದರ ವತಿಯಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳುಟ್ಟಿ ಯ ಲಕ್ಷ್ಮಮ್ಮ ರವರಿಗೆ ಸಹಾಯಧನ ಹಸ್ತಾಂತರಿಸಲಾಯಿತು. ದಾನ ಧರ್ಮಗಳಿಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಡಾ.ಡಿ ವೀರೇಂದ್ರ…

ನೇತ್ರಾವತಿ ಸ್ನಾನಘಟ್ಟದ ಅಣೆಕಟ್ಟಿನ ಬಳಿ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ನೇತ್ರಾವತಿ ಸ್ನಾನಘಟ್ಟದ ಬಳಿಯ ಅಣೆಕಟ್ಟಿನ ಸ್ವಚ್ಚತಾ ಕಾರ್ಯಕ್ರಮ‌ ಮತ್ತು ಸಿಲುಕಿದ್ದ ಬೃಹತ್ ಮರಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ತತ್ ಕ್ಷಣಕ್ಕೆ ಎದುರಾಗುವ ಅಪಾಯದ ಪರಿಸ್ಥಿತಿಗಳನ್ನು ನಿಭಾಯಿಸಲು ಹುಟ್ಟಿಕೊಂಡಿರುವ ತಂಡ ಇದಾಗಿದ್ದು ಶ್ರೀ…

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ…

ತುಪ್ಪದ ಬೆಡಗಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು!

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ. ಇಂದು ಬೆಳಗ್ಗೆ ವಿಚಾರಣೆಗೆ ಆಗಮಿಸಿದ ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದರು. ಅವರನ್ನು ಬಂಧಿಸಿರುವ ಬಗ್ಗೆ ಸಂಜೆಯಷ್ಟೇ ಸಿಸಿಬಿ ಜಂಟಿ‌…

ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಸರ್ಚ್ ವಾರಂಟ್ ಸಮೇತ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಿನ್ನೆ ನಟಿ…

ಶುಕ್ರವಾರದ ದಿನ ಭವಿಷ್ಯ: ನಿಮ್ಮ ನಿತ್ಯ ಭವಿಷ್ಯ ತಿಳಿಯಲು ಇಲ್ಲಿ ಭೇಟಿ ನೀಡಿ

ಪಂಡಿತ್ ಶ್ರೀಎಂಎಚ್ ಭಟ್ ಶ್ರೀ ಶಿವ ಕಾಳಿ ಜೋತಿಷ್ಯ ಪೀಠ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ…

ಆಗಸದಲ್ಲಿ ಕಾಮನಬಿಲ್ಲುಗಳ ನೋಟ

ಗುರುವಾರ ಸಂಜೆ ಬೆಳ್ತಂಗಡಿಯ ಗೆರುಕಟ್ಟೆಯಲ್ಲಿ ರಾಮ್ ಪ್ರಕಾಶ್ ರವರು ಸೆರೆಹಿಡಿದ ಎರಡು ಕಾಮನಬಿಲ್ಲುಗಳು.

ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಕಾಯ್ದೆಯನ್ವಯ ಮೂಲಭೂತ ಸೌಕರ್ಯ ಒದಗಿಸಲು ಶಾಸಕ ಹರೀಶ್ ಪೂಂಜ ರವರಿಂದ ಅರಣ್ಯ ಸಚಿವರಿಗೆ ಮನವಿ

ಬೆಂಗಳೂರು: ಬೆಳ್ತಂಗಡಿ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅನ್ವಯ ಮೂಲಭೂತ ಸೌಲಭ್ಯ ಕಲ್ಪಿಸಲು ಅವಕಾಶ ಕಲ್ಪಿಸಬೇಕೆಂದು ಶಾಸಕ ಹರೀಶ್ ಪೂಂಜ ರವರು ಅರಣ್ಯ ಸಚಿವರಾದ ಆನಂದ್ ಸಿಂಗ್…