ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಕಾಡಾನೆ ಹಿಂಡು, ತೋಟದಲ್ಲೇ ಬಾಕಿಯಾದ ಮರಿಯಾನೆ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುಚ್ಚೂರು ಎಂಬಲ್ಲಿ ಕಾಡಿನಿಂದ ತೋಟಕ್ಕೆ ನುಗ್ಗಿದ ಆನೆಗಳ ಹಿಂಡಿನಲ್ಲಿದ್ದ ಮರಿ ಆನೆಯೊಂದು ತೋಟದಲ್ಲಿ ಉಳಿದ ಘಟನೆ ವರದಿಯಾಗಿದೆ. ರಾತ್ರಿ ವೇಳೆಯಲ್ಲಿ ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ಆನೆಗಳ ಹಿಂಡು ನುಗ್ಗಿದ್ದು, ಅಡಕೆ ತೋಟ ಹಾಗೂ…

ಉಗ್ರರ ಗುಂಡಿನ ದಾಳಿಗೆ ಮೂವರು ಬಿಜೆಪಿ ನಾಯಕರು ಬಲಿ!

ಶ್ರೀನಗರ:ಇಲ್ಲಿನ ಜಮ್ಮು ಕಾಶ್ಮೀರದ ಖಾಜಿಗುಂಡ್ ಪ್ರದೇಶದಲ್ಲಿ ಕಳೆದ ರಾತ್ರಿ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿ ಮೂವರು ಸ್ಥಳೀಯ ಬಿಜೆಪಿ ನಾಯಕರನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.ಭಾರತೀಯ ಜನತಾ ಪಕ್ಷದ ಸ್ಥಳೀಯ ನಾಯಕರಾದ ಫಿದಾ ಹುಸೇನ್ ಯಾತೋ, ಉಮರ್ ರಂಜಾನ್ ಹಾಜನ್ ಮತ್ತು…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೆಐಒಎಸ್ ಕೆ ಸೇವಾ ಕೇಂದ್ರಕ್ಕೆ ಚಾಲನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಳದ ಭಕ್ತರ ಅನುಕೂಲತೆಗಾಗಿ ಕ್ಷೇತ್ರದ ಪ್ರವಚನ ಮಂಟಪ ಹಾಗೂ ಸಹ್ಯಾದ್ರಿ ವಸತಿ ಗೃಹದಲ್ಲಿ ಕೆಐಒಎಸ್ ಕೆ ಸೇವಾ ಕೇಂದ್ರ (ಸೇವಾ ರಶೀದಿ ವಿತರಿಸುವ ಯಂತ್ರ) ಉದ್ಘಾಟಿಸಲಾಯಿತು. ಇದು ಸ್ವಯಂ ಚಾಲಿತ u. P.…

ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ತುಳುನಾಡ ಜನತೆಯ ಪರವಾಗಿ ಸರಕಾರಕ್ಕೆ ಒತ್ತಾಯಿಸುವಂತೆ ತುಳುನಾಡು ಸಂಘಟನೆಗಳಿಂದ ಡಾ. ಹೆಗ್ಗಡೆಯವರಿಗೆ ಮನವಿ

ಧರ್ಮಸ್ಥಳ: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಸರಕಾರಕ್ಕೆ ಸಮಸ್ತ ಜನರ ಪರವಾಗಿ ಒತ್ತಾಯಿಸುವಂತೆ, ಧರ್ಮಸ್ಥಳದ ಮುಖ್ಯ ನಾಮಫಲಕವನ್ನು ತುಳು ಲಿಪಿಯಲ್ಲಿಯೂ ಇರುವಂತೆ ಮತ್ತು ಧರ್ಮಸ್ಥಳದಲ್ಲಿ ಸೂಚನಾ ವ್ಯವಸ್ಥೆಯನ್ನು ತುಳು ಭಾಷೆಯಲ್ಲಿಯೂ ತಿಳಿಸುವಂತೆ ಆಗಬೇಕು ಎಂದು ಕರ್ನಾಟಕ ತುಳು ಸಾಹಿತ್ಯ…

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ತಾನ ಟ್ರಸ್ಟ್ ಸೇರಿದಂತೆ 65 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಾಧಕರಿಗೆ ರಾಜ್ಯ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಸಾಧಕರಿಗೆ 2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯೋತ್ಸವ ಪಟ್ಟಿ ಪ್ರಶಸ್ತಿ ಪಡೆದವರ…

ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೊಪಾಧ್ಯಯ ಪ್ರಸನ್ನ ಕುಮಾರ್ ಜೈನ್ ಶವವಾಗಿ ಪತ್ತೆ

ಬೆಳ್ತಂಗಡಿ: ಕೆಲ ದಿನಗಳಿಂದ ಉಜಿರೆಯಿಂದ ನಾಪತ್ತೆಯಾಗಿದ್ದ ಶಾಲಾ ನಿವೃತ್ತ ಮುಖ್ಯೋಪಾಧ್ಯಯ ಪ್ರಸನ್ನ ಕುಮಾರ್ ಜೈನ್ ಅವರು ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂದು ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಅವರ ಮೃತದೇಹ ಸಿಕ್ಕಿದೆ ಹಾಗೂ ಘಾಟ್ ನ…

ರಾಷ್ಟ್ರೀಯ ತನಿಖಾ ದಳದಲ್ಲಿ (NIA) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರಾಷ್ಟ್ರೀಯ ತನಿಖಾ ದಳ (NIA) ಭರ್ಜರಿ ಸಿಹಿಸುದ್ದಿ ನೀಡಿದ್ದು, ಡೆಪ್ಯೂಟೇಷನ್ ಆಧಾರದ ಮೇಲೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇನ್ಸ್ ಪೆಕ್ಟರ್ 29, ಸಬ್…

ಈ ಬಾರಿಯ ಚಿನ್ನದ ಅಂಬಾರಿ ಅಭಿಮನ್ಯು ಹೆಗಲಿಗೆ

ಮೈಸೂರು:  ಕೊರೊನಾದಿಂದಾಗಿ ಈ ಬಾರಿ ಮೈಸೂರು ದಸರಾದಲ್ಲಿ ಯಾವುದೇ ಸಂಭ್ರಮ ಸಡಗರವಿಲ್ಲ. ಅತ್ಯಂತ ಸರಳವಾಗಿ ಈ ಬಾರಿ ದಸರಾವನ್ನು ಆಚರಿಸಲಾಗಿದೆ. ಇನ್ನು ಇವತ್ತಿನ ಜಂಬೂ ಸವಾರಿ ಮೆರವಣಿಗೆ ಕೂಡ ಅಷ್ಟೇ ಸರಳವಾಗಿರಲಿದೆ. ಈ ಬಾರಿಯ ಜಂಬೂ ಸವಾರಿಯ ವಿಶೇಷತೆಯಾಗಿ ಇದೇ ಮೊದಲ…

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜೆ

ಬೆಳ್ತಂಗಡಿ: ಧರ್ಮರಕ್ಷಾ ವೇದಿಕೆ ತೋಟತ್ತಾಡಿ ವತಿಯಿಂದ 4 ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಪೂಜೆ ಕಾರ್ಯಕ್ರಮವು ಶ್ರೀ ನಾರಾಯಣ ಗುರು ಧರ್ಮ ಪರಿಪಾವಲನ ಯೋಗಂ ತೋಟತ್ತಾಡಿ ವಠಾರದಲ್ಲಿ ನಡೆಸಲಾಯಿತು. ಶ್ರೀ ದೇವರ ಮೂರ್ತಿ ಪ್ರತಿಷ್ಠೆ ನಂತರ ಭಜನಾ ಕಾರ್ಯಕ್ರಮದ ಉಧ್ಘಾಟನೆಯನ್ನು…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿ ಡಾ.ಹೆಗ್ಗಡೆಯವರನ್ನು ಅಭಿನಂದಿಸಿದ ಪೇಜಾವರ ಶ್ರೀ ಯವರು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿಯ ಸಂದರ್ಭದಲ್ಲಿ ಉಡುಪಿ ಪೇಜಾವರ ಮಠದ ಶ್ರೀಗಳವರು ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿದರು.

You Missed

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು