ಮದುರೈನ ಕಲ್ಲುಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಐವರು ದುರ್ಮರಣ!

ಮದುರೈ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಮಧುರೈನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ. ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ದುರ್ಘಟನೆ…

ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಸಾಧ್ಯತೆ!

ಶಿವಮೊಗ್ಗ: ಇತ್ತೀಚೆಗೆ ಬಾರಿ ವಿವಾದಕ್ಕೀಡಾಗಿದ್ದ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಆಡಳಿತ ನಿರ್ವಹಣೆ ಮತ್ತು ಇತರ ವಿಧಿ ವಿಧಾನಗಳನ್ನು ನಡೆಸುವುದಕ್ಕೆ ಸಂಬಂಧಪಟ್ಟಂತೆ ಸುಗಮ ಕಾರ್ಯ ನಿರ್ವಹಣೆಗಾಗಿ ಜಿಲ್ಲಾಡಳಿತವು, ಮೇಲ್ವಿಚಾರಣೆ ಮತ್ತು ಸಲಹಾ ಸಮಿತಿ ರಚಿಸಿದೆ. ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ಸಾಗರದ…

‘ಭಾಗ್ಯಲಕ್ಷ್ಮಿ’ ಯೋಜನೆಯಲ್ಲಿ ಬದಲಾವಣೆ! ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಯೋಜನೆಯಾದ ಭಾಗ್ಯಲಕ್ಷ್ಮಿ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಬದಲು ಸುಕನ್ಯಾ ಸಮೃದ್ಧಿ ಯೋಜನೆಯಡಿ ಅಂಚೆ ಇಲಾಖೆ ಮೂಲಕ ಮುಂದುವರಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ…

ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕೊರೋನಾದ ಸಾಂಕ್ರಾಮಿಕ ರೋಗದ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಕೋವಿಡ್ 19 ಇನ್ನೂ ಕೊನೆಗೊಂಡಿಲ್ಲ. ಕಳೆದ 7ರಿಂದ 8 ತಿಂಗಳ ಅವಧಿಯಲ್ಲಿ ಪ್ರತಿಯೊಬ್ಬ ಭಾರತೀಯನ ಪ್ರಯತ್ನದ…

‘ಚಿರು’ ಮಗುವಿಗೆ ಬೆಳ್ಳಿಯ ತೊಟ್ಟಿಲು ಖರೀದಿಸಿದ ಧ್ರುವ ಸರ್ಜಾ!

ಬೆಂಗಳೂರು: ಮುದ್ದು ಮಗು ಮನೆಗೆ ಬರುವ ಮುನ್ನವೇ ಪ್ರೀತಿಯ ಅಣ್ಣನ ಮಗುವಿಗೆ ಭರ್ಜರಿ ಸ್ವಾಗತ ಕೋರಲು ಮುಂದಾಗಿರುವ ಧ್ರುವ ಸರ್ಜಾ, ಸುಮಾರು 10 ಲಕ್ಷ ರೂ. ಮೌಲ್ಯದ ಬೆಳ್ಳಿ ತೊಟ್ಟಲು ಖರೀದಿ ಮಾಡಿದ್ದಾರೆ. ನವರತ್ನ ಜ್ಯೂವೆಲರ್ಸ್ ನಲ್ಲಿ ಬೆಳ್ಳಿ ತೊಟ್ಟಿಲು ಖರೀದಿ…

BMS ಬೆಳ್ತಂಗಡಿ ವತಿಯಿಂದ ಮುಂಡಾಜೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘ ತಾಲೂಕು ಸಮಿತಿ ‌ಬೆಳ್ತಂಗಡಿ ಹಾಗೂ ಬಿ.ಎಂಎಸ್ ಗ್ರಾಮ ಸಮಿತಿ ಮುಂಡಾಜೆ ಇದರ ಅಶ್ರಯದಲ್ಲಿ ನೊಂದಣಿಯಾದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ…

ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಮೈಸೂರು : ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಅವರನ್ನು ಸ್ಥಳೀಯ ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಎಸ್.ಎ.ರಾಮದಾಸ್ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.…

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ನೀಡಲು ಸರಕಾರದ ಸೂಚನೆ!

ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತು ಕಂದಾಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಪ್ರತಿದಿನವೂ ಸಮಯಕ್ಕೆ ಸರಿಯಾಗಿ ಈ ಕೆಳಕಂಡಂತೆ ಆಹಾರ…

ಕನ್ನಡ ಚಿತ್ರಂಗ ಮತ್ತು ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರಂಗ ಮತ್ತು ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರು ಸುಮಾರು 50 ವರ್ಷಗಳಷ್ಟು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅವರ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದು ನಿರ್ಮಾಣ ನಿರ್ವಹಿಸಿ…

ಚಾರ್ಮಾಡಿ ಘಾಟಿ ರಸ್ತೆಗೆ ಉರುಳಿದ ಘನ ಗಾತ್ರದ ಬಂಡೆ ಕಲ್ಲು!

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಅಲೇಕಾನ್ ಬಳಿ ಸಂಜೆ ವೇಳೆ ಬೃಹದಾಕಾರದ ಬಂಡೆಯೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ವರದಿಯಾಗಿದೆ. ಸಂಜೆ ವೇಳೆ ಅಲೇಕಾನ್ ಜಲಪಾತದ ಸಮೀಪದ ಗುಡ್ಡದಿಂದ ಬೃಹತ್ ಬಂಡೆಯೊಂದು ಆಕಸ್ಮಿಕವಾಗಿ ರಸ್ತೆಯ ಬದಿಗೆ ಉರುಳಿ ಬಿದ್ದಿದೆ. ವಾಹನ ಸಂಚಾರಕ್ಕೆ ಯಾವುದೇ…