ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು
ಹೈದರಾಬಾದ್ : ಸೂಪರ್ ಸ್ಟಾರ್ ರಜನಿಕಾಂತ್ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ‘ಇಂದು ಬೆಳಗ್ಗೆ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಹೈದರಾಬಾದ್…
ದತ್ತಜಯಂತಿಯ ಮಹತ್ವವೇನು?, ದತ್ತಾತ್ರೇಯನಲ್ಲಿ ಜ್ಞಾನ, ವಾತ್ಸಲ್ಯ ಮತ್ತು ವೈರಾಗ್ಯ ಇವುಗಳ ಸೊಗಸಾದ ಸಂಗಮವಿದೆ.
🖊️ಶ್ರೀ. ವಿನೋದ ಕಾಮತ,ಸನಾತನ ಸಂಸ್ಥೆ, ಕರ್ನಾಟಕ ಡಿಸೆಂಬರ್ ೨೯ ರಂದು, ಮಾರ್ಗಶಿರ ಶುಕ್ಲ ಪೌರ್ಣಿಮೆಯಂದು ದತ್ತಜಯಂತಿ ಇದೆ. ದತ್ತಜಯಂತಿಯ ದಿನದಂದು ಪೃಥ್ವಿಯ ಮೇಲೆ ಶ್ರೀದತ್ತ ತತ್ತ್ವವು ಇತರ ದಿನಗಳ ತುಲನೆಗಿಂತ ಒಂದು ಸಾವಿರ ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಈ ದಿನದಂದು ದತ್ತನ…
ಅವೈಜ್ಞಾನಿಕ ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯಸರ್ಕಾರ! ಜನಸಾಮಾನ್ಯರಿಂದ ನಗೆಪಾಟಲಿಗೀಡಾದ ರಾಜ್ಯಸರ್ಕಾರದ ದ್ವಂದ್ವ ನಡೆ!
ಬೆಂಗಳೂರು: ಇತ್ತೀಚಿಗೆ ಭಾರಿ ಸುದ್ದಿಯಾದ ರೂಪಾಂತರ ಕೊರೋನಾ 2ನೇ ಅಲೆ ವೈರಸ್ ಇದೀಗ ಬ್ರಿಟನ್ ನಿಂದ ವಿಶ್ವದ ಬೇರೆ ಬೇರೆ ದೇಶಗಳಿಗೂ ಆತಂಕವನ್ನುಂಟು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಗೆ ರಾಜ್ಯ ಸರ್ಕಾರ ಅಸ್ತು ಎಂದಿತು ಇದೀಗ ರಾಜ್ಯ ಸರ್ಕಾರದ…
ಮೊಬೈಲ್ ನಲ್ಲಿ ಮಾತನಾಡುತಿದ್ದ ವೇಳೆ ಟೆರೇಸ್ ಮೇಲಿಂದ ಆಯತಪ್ಪಿ ಬಿದ್ದು ಬೆಳ್ತಂಗಡಿ ಮೂಲದ ಯುವಕ ಸಾವು
ಮಂಗಳೂರು: ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ ವಿಟ್ಲದ ಕೇಪು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂೂಕಿನ ಕುವೆಟ್ಟು ಗ್ರಾಮದ ನಿವಾಸಿ ವಿಶ್ವನಾಥ ಆಚಾರ್ಯ ಅವರ ಪುತ್ರ ಪ್ರಸಾದ್ ಆಚಾರ್ಯ(28) ಮೃತಪಟ್ಟ ದುರ್ದೈವಿ. ಪ್ರಸಾದ್ ಆಚಾರ್ಯ ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ…
ಯು.ಟಿ ಖಾದರ್ ಕಾರನ್ನು ಹಿಂಬಾಲಿಸಿ ಬಂದ ಅಪರಿಚಿತರ ತಂಡ!
ಮಂಗಳೂರು: ಮಾಜಿ ಆರೋಗ್ಯ ಸಚಿವ UT ಖಾದರ್ ಕಾರನ್ನು ಹಿಂಬಾಲಿಸಿ ಬಂದ ಅಪರಿಚಿತರ ತಂಡ! ಸುಮಾರು 10ಕಿ.ಮೀ ವರೆಗೆ ಹಿಂಬಾಲಿಸಿಕೊಂಡು ಬಂದ ಅಪರಿಚಿತರು! ಎಸ್ಕಾರ್ಟ್ ವಾಹನವನ್ನು ಕಂಡು ಬೈಕ್ ನಲ್ಲಿ ಪರಾರಿಯಾದ ತಂಡ ಮಂಗಳೂರಿನ ದೆರಳಕಟ್ಟೆಯಿಂದ ನಂತೂರ್ ಜಂಕ್ಷನ್ವರೆಗೆ ಫಾಲೋ ಮಾಡಿದ…
ಇಂದಲ್ಲ ನಾಳೆ ಸಂಜೆಯಿಂದ ನೈಟ್ ಕರ್ಫ್ಯೂ ಜಾರಿ ರಾತ್ರಿ 10 ರ ಬದಲು 11ರಿಂದ ಬೆಳಗ್ಗೆ5 ರವೆಗೆ ಕರ್ಫ್ಯೂ!
ಬೆಂಗಳೂರು: ಬ್ರಿಟನ್ ಮೂಲದಿಂದ ಮತ್ತೆ ವೈರಸ್ ಹರಡುವ ಬೀತಿಯಿಂದ ದೇಶದ ಕೆಲವು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಬೆನ್ನಲ್ಲೇ ರಾಜ್ಯದಲ್ಲೂ ನೈಟ್ ಕರ್ಫ್ಯೂ ಮಾಡಲು ಮುಂದಾಗಿದ್ದು ಈ ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ರಾತ್ರಿ…
ರಾಜ್ಯಾದ್ಯಂತ ಇಂದಿನಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ!
ಬೆಂಗಳೂರು: ಕೊರೋನಾ ವೈರಸ್ ರೂಪಾಂತಯ ಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸುವಂತೆ ರಾಜ್ಯಸರ್ಕಾರ ಆದೇಶಿಸಿದೆ. ಇಂದು ತುರ್ತು ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಿ.ಎಸ್.ವೈ ಯವರು ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್…
ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನಿಷೇಧಿಸಿದ ರಾಜ್ಯಸರಕಾರ!
ಬೆಂಗಳೂರು: ಕೋವಿಡ್-19ರ ರೋಗ ಲಕ್ಷಣಗಳಾದ ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಗ ಲಕ್ಷಣ ರಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು…
ಹಾಸನದಲ್ಲಿ ಕೊರೋನಾ ಸೋಂಕಿಗೆ ಇಬ್ಬರು ಪೋಲೀಸರು ಬಲಿ!
ಹಾಸನ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಸಹಾಯಕ ಆರಕ್ಷಕ ಉಪ ನಿರೀಕ್ಷಕರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ ಹಾಸನದ ಗವೇನಗಹಳ್ಳಿಯ ಬಾಲಕೃಷ್ಣ(59) ಮತ್ತು ತಾಲೂಕಿನ ನಿಡುಡಿ ಗ್ರಾಮದ ಅರಕಲಗೂಡು ತಾಲೂಕಿನ ಗೊರೂರು ಪೊಲೀಸ್…
ಆಹಾರ ಮತ್ತು ಮಾದಕವಸ್ತು ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಮಧ್ಯಪ್ರದೇಶ ಸರ್ಕಾರದ ನಿರ್ಧಾರ!
ನವದೆಹಲಿ: ಆಹಾರ ಮತ್ತು ಮಾದಕವಸ್ತು ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ. ಪ್ರಸ್ತುತ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮಾತ್ರ ವಿಧಿಸಲಾಗುತ್ತಿತ್ತು. ಮುಖ್ಯಮಂತ್ರಿ ಶಿವರಾಜ್…