ಬುರೇವಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ!

ಬೆಂಗಳೂರು : ತಮಿಳುನಾಡಿಗೆ ಇಂದು ಬುರೇವಿ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಇಂದು ತಮಿಳುನಾಡಿನ ಕನ್ಯಾಕುಮಾರಿಗೆ ಬುರೇವಿ ಚಂಡಮಾರುತ ಅಪ್ಪಳಿಸಲಿದೆ.…

ಬೆಂಗಳೂರು ಗಲಭೆಯ ಪ್ರಮುಖ ಪಾತ್ರಧಾರಿ ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನ!

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಜಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಜಾಕೀರ್ ಒಂದು ಬಾರಿ ವಿಚಾರಣೆಗೆ…

ಪ್ರಸಿದ್ಧ MDH ಮಸಾಲ ಪುಡಿಗಳ ಉತ್ಪಾದನಾ ಸಂಸ್ಥೆಮಾಲೀಕ ಧರ್ಮಪಾಲ ಗುಲಾಟಿ ವಿಧಿವಶ

ನವದೆಹಲಿ: ಮಸಾಲಾ ಪುಡಿಗಳ ಉತ್ಪಾದನಾ ಸಂಸ್ಥೆ ಎಂಡಿಎಚ್​ನ ಮಾಲೀಕ ಧರ್ಮಪಾಲ ಗುಲಾಟಿ ಇಂದು ಮುಂಜಾನೆ 5.30ರ ವೇಳೆಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕಳೆದ ಮೂರುವಾರಗಳಿಂದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾಗಿತ್ತು ಎಂದು…

ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದುರ್ಮರಣ!

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಶ್ರಾವಂಡನಹಳ್ಳಿ ಗ್ರಾಮದ ದೇವರಜ್ ನಾಯ್ಕ್ ಎಂಬುವವರ ಮಗಳು ರಮಾಬಾಯಿ (14) ಅಂಗಡಿಗೆ ತೆರಳುತ್ತಿದ್ದ ವೇಳೆ ಆಕೆಯ ದುಪ್ಪಟ್ಟ ಮೆಕ್ಕೆಜೋಳದ ಯಂತ್ರಕ್ಕೆ…

“ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ” : ಡಾ.ಎಲ್.ಎಚ್ ಮಂಜುನಾಥ್

ಬೆಳ್ತಂಗಡಿ : ತ್ಯಾಜ್ಯಗಳಿಂದ ಅನೇಕ ಸಮಸ್ಯೆಗಳನ್ನು ಮಾನವ ಜನಾಂಗ ತಂದುಕೊಂಡಿದೆ. ಮಾರಣಾಂತಿಕ ರೋಗಗಳು ಬಂದಿರುವುದು ಸ್ವಚ್ಚತೆಯ ಕೊರತೆಯಿಂದ. ಹಾಗಾಗಿ ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್ ಹೇಳಿದರು. ಶ್ರೀ ಕ್ಷೇತ್ರ…

ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್

ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ. ಆದ್ದರಿಂದ…

ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿಬಿದ್ದು 6 ಮಂದಿ ಮೀನುಗಾರರು ನಾಪತ್ತೆ

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಬೋಟ್ ಮಗುಚಿಬಿದ್ದು 6 ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ನಡೆದಿದೆ. ಬೋಳಾರದ ಶ್ರೀ ರಕ್ಷಾ ಎಂಬ  ಮೀನುಗಾರಿಕಾ ಬೋಟ್ ಸೋಮವಾರ (ನ 30 )  ನಸುಕಿನ ಜಾವ ಮೀನುಗಾರಿಕೆಗೆ  ತೆರಳಿತ್ತು . ನಿನ್ನೆ ರಾತ್ರಿಯೇ ಆಗಮಿಸಬೇಕಿದ್ದ…

ಇಂದು ಗಡಿ ಭದ್ರತಾ ಪಡೆ(BSF) ಸಂಸ್ಥಾಪನ ದಿನ

ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್ , ಬಿಎಸ್ಎಫ್) ಭಾರತದ ಪ್ರಾಥಮಿಕ ಗಡಿ ರಕ್ಷಣಾ ಸಂಘಟನೆಯಾಗಿದೆ.  ಭಾರತದ ಒಕ್ಕೂಟದ ಐದು ಕೇಂದ್ರೀಯ ಸಶಸ್ತ್ರ ಪೋಲಿಸ್ ಪಡೆಗಳಲ್ಲಿ ಇದು ಒಂದಾಗಿದೆ, “1965 ರ ಡಿಸೆಂಬರ್ 1 ರಂದು ಭಾರತದ ಗಡಿಯ ಭದ್ರತೆ ಮತ್ತು…

ತೆಂಗು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸಿದ ಕೊಬ್ಬರಿ ಧಾರಣೆ ಕೊಬ್ಬರಿ ಬೆಲೆಯಲ್ಲೀ ದಿಢೀರ್ ಏರಿಕೆ

ತುಮಕೂರು: ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಕೊಬ್ಬರಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, 16 ಸಾವಿರ ರೂಪಾಯಿ ತಲುಪಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕ್ವಿಂಟಾಲ್ ಗೆ 13 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದ ಕೊಬ್ಬರಿ ದರ 16 ಸಾವಿರ ರೂಪಾಯಿಗೆ ತಲುಪಿದೆ. ಮಾರುಕಟ್ಟೆಯಲ್ಲಿ…

You Missed

ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ
ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್
ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ
ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ