ಕೃಷ್ಣಮೃಗದ ಚರ್ಮ ಮಾರಾಟ ಮಾಡುತ್ತಿದ್ದ ತಂಡವನ್ನು ಭೇದಿಸಿ 6 ಮಂದಿಯನ್ನು ಬಂಧಿಸಿದ ಮಂಗಳೂರಿನ ಅರಣ್ಯ ಸಂಚಾರಿ ದಳ

ಮಂಗಳೂರು: ಕೃಷ್ಣಮೃಗದ ಚರ್ಮ ಮಾರಾಟ ಮಾಡುತ್ತಿದ್ದ ತಂಡವೊಂದನ್ನು ಮಂಗಳೂರಿನ ಅರಣ್ಯ ಸಂಚಾರಿ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು, ಖಚಿತ ಮಾಹಿತಿ ಮೇರೆಗೆ ಯಾದಗಿರಿಗೆ ತೆರಳಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳ ಸಹಿತ ಸೊತ್ತುಗಳನ್ನು ವಶಕ್ಕೆ…

ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಮುಂದಾದ ಕೇಂದ್ರ ಸರ್ಕಾರ!

ನವದೆಹಲಿ: ಜನವರಿ 1ರಿಂದ 4 ಚಕ್ರದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು ಮೋಟಾರು ವಾಹನ ನಿಯಮಗಳಿಗೆ ಶೀಘ್ರದಲ್ಲೇ ತಿದ್ದುಪಡಿ ಮಾಡಲಾಗುವುದು. 2017 ರ ನಂತರದಲ್ಲಿ ತಯಾರಾಗಿರುವ ಹೊಸ…

ಸೋಮವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭಫಲ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು.ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ್ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ,…

ಮೂಢನಂಬಿಕೆಯನ್ನು ಬದಿಗೊತ್ತಿ ರುಧ್ರಭೂಮಿಯನ್ನು ಸ್ವಚ್ಛಗೊಳಿಸಿದ ಧರ್ಮಸ್ಥಳದ ತರುಣರು

ಧರ್ಮಸ್ಥಳ: ದಕ್ಷಿಣ ಕನ್ನಡ ವಿದ್ಯಾವಂತ, ಬುದ್ದಿವಂತ ಜನರಿರುವ ಜಿಲ್ಲೆಯಾದರೂ ಮೂಢನಂಬಿಕೆಗೆ ಕುಖ್ಯಾತವಾಗಿದೆ. ಇಲ್ಲಿನ ಜನರು ಸ್ಮಶಾನದ ವಿಚಾರ ಎತ್ತಿದರೆ ಬಹುದೂರ ಓಡುತ್ತಾರೆ. ಇದಕ್ಕೆ ತದ್ವಿರುದ್ಧವಾಗಿ ಯುವಕರ ಗುಂಪೊಂದು ಸ್ಮಶಾನದಲ್ಲಿ ಶ್ರಮದಾನದೊಂದಿಗೆ ಉಪಹಾರ ಸೇವಿಸುವ ಮೂಲಕ ಮೂಢನಂಬಿಕೆಗೆ ಸಡ್ಡು ಹೊಡೆದು ಉಳಿದವರಿಗೆ ಮಾದರಿಯಾಗುವ…

SSLCಯಲ್ಲಿ ಬೆಳ್ತಂಗಡಿಯ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ ಶಾಸಕ ಹರೀಶ್ ಪೂಂಜರಿಂದ ಸಮ್ಮಾನ

2019-2020ನೇ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರಿಸ್ ಸ್ಕೂಲ್ ನ ಹೆಮ್ಮೆಯ ವಿದ್ಯಾರ್ಥಿನಿ ಕು| ಶ್ರೇಯಾ ಡೊಂಗ್ರೆ ಮನೆಗೆ ಶಾಸಕ ಹರೀಶ್ ಪೂಂಜ…

ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಿಂದ ಪ್ರಾರಂಭ! ಲೀಗ್​ ಹಂತದ 56 ಪಂದ್ಯಗಳ ವೇಳಾಪಟ್ಟಿ ಪ್ರಕಟ!

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ಲೀಗ್​ ಹಂತದ ಎಲ್ಲ 56 ಪಂದ್ಯಗಳ…

ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಹಾಗೂ ಗಿಡನಾಟಿ ಕಾರ್ಯಕ್ರಮ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಇಂದು ಶಿಶಿಲದ ನಾಗನಡ್ಕ ಸಮುದಾಯ ಭವನದಲ್ಲಿ ಜರುಗಿತು. ಕೇವಲ ಮಾಸಿಕ ಸಭೆಗೆ ಸೀಮಿತವಾಗಿಸದೆ ಸುತ್ತಮುತ್ತಲಿನ 4ಶಾಲೆಗಳಲ್ಲಿ 150ಕ್ಕೂ ಅಧಿಕ ಗಿಡಗಳನ್ನು ನೆಡುವ ಮಾಡುವ ಮೂಲಕ ಹಸಿರು ಕ್ರಾಂತಿಗೆ ಮುಂದಡಿ…

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸೈಂಟ್ ಮೆರೀಸ್ ಸ್ಕೂಲ್ ವಿದ್ಯಾರ್ಥಿನಿ ಶ್ರೇಯಾ ಡೊಂಗ್ರೆ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದ ಇವರು ಮರುಮೌಲ್ಯಮಾಪನಕ್ಕೆ ಹಾಕಿದಾಗ 625 ಅಂಕ ಪಡೆದು ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ವೈದ್ಯರಾದ ಶಶಿಕಾಂತ್ ಡೊಂಗ್ರೆ ಹಾಗೂ…

ಬಾಲ್ಯ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ

ಮಂಗಳೂರು:- ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ   ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ.    ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ