ಸೌರ ಶಕ್ತಿ ಬಳಸಿ ಕುಡಿಯುವ ನೀರು ಯೋಜನೆಗೆ ಚಾಲನೆ! ಜಿಲ್ಲೆಯ ಪ್ರಥಮ ಪ್ರಯೋಗ ಯಶಸ್ವಿಯಾಗಲಿ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಮಡಂತ್ಯಾರು ಗ್ರಾ.ಪಂ. ಹಲವಾರು ಮಾದರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ತಾಲೂಕಿನಲ್ಲಿ ವಿನೂತನ ಸಾಧನೆ ಮಾಡಿದೆ. ಆತ್ಮ ನಿರ್ಭರ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕುಡಿಯುವ ನೀರು ಯೋಜನೆಗೆ ಸೌರ ಶಕ್ತಿ ಬಳಸುವ ಮೂಲಕ ಜಿಲ್ಲೆಯ ಪ್ರಥಮ ಪ್ರಯೋಗ ಯಶಸ್ವಿಯಾಗಲಿ ಎಂದು…

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಿನದ 24 ಗಂಟೆ ಲಘು ವಾಹನಗಳ‌ ಸಂಚಾರಕ್ಕೆ ಅನುಮತಿ

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮಳೆಯಿಂದಾಗಿ ಸಂಚಾರಕ್ಕೆ ನಿರ್ಬಂಧ ಹೇರಿದ್ದು ಇದೀಗ ಕೊಟ್ಟಿಗೆಹಾರ -ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ದಿನದ 24 ಗಂಟೆ ಲಘು ವಾಹನಗಳ‌ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಮಳೆ- ಗುಡ್ಡ ಕುಸಿತದಿಂದ ಬೆಳಿಗ್ಗೆ 7 ರಿಂದ…

ಗಾಳಿಪಟದೊಂದಿಗೆ ಹಾರಾಡಿದ ಮಗು! ಮತ್ತೆನಾಯ್ತು ನೀವೇ ನೋಡಿ

ತೈವಾನ್: ಗಾಳಿಪಟ ಉತ್ಸವದ ಸಂದರ್ಭದಲ್ಲಿ ಮೂರು ವರ್ಷದ ಪುಟ್ಟ ಬಾಲೆ ಬೃಹತ್ ಗಾಳಿಪಟದಲ್ಲಿ ಸಿಲುಕಿಕೊಂಡು ನೂರು ಅಡಿಗೂ ಎತ್ತರದಲ್ಲಿ ಹಾರಿದ ಘಟನೆ ನಡೆದಿದೆ. ಇದೀಗ ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತೈವಾನ್‌ನ ನನ್ಲಿಯೊವೊನಲ್ಲಿ ಗಾಳಿಪಟ ಉತ್ಸ ನಡೆಯುತ್ತಿತ್ತು.…

ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ರವರಿಗೂ ಕೊರೋನಾ ಪಾಸಿಟಿವ್

ಶಿವಮೊಗ್ಗ : ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದ ಕೊರೋನಾ, ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಕಳೆದ ನಿನ್ನೆಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್…

ಕರ್ತವ್ಯ ನಿರತ ರಾಜ್ಯದ ಗ್ರಾಮ ಪಂಚಾಯ್ತಿ ನೌಕರರು ಕೋವಿಡ್ ಸೋಂಕಿನಿಂದ ಮರಣ ಹೊಂದಿದಲ್ಲಿ ರೂ.30 ಲಕ್ಷ ವಿಮಾ ಪರಿಹಾರ!

ಬೆಂಗಳೂರು : ಈಗಾಗಲೇ ಕೊರೋನಾ ವಿಮಾ ಸೌಲಭ್ಯವನ್ನು ಕೊರೋನಾ ಕರ್ತವ್ಯ ನಿರತ ವಾರಿಯರ್ಸ್ ಗಳಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಇದೀಗ ಕೋವಿಡ್-19 ಕರ್ತವ್ಯ ನಿರತ ರಾಜ್ಯದ ಗ್ರಾಮ ಪಂಚಾಯ್ತಿ ನೌಕರರು ಸೋಂಕಿನಿಂದ ಮರಣ ಹೊಂದಿದಲ್ಲಿ ರೂ.30 ಲಕ್ಷ ವಿಮಾ ಪರಿಹಾರವನ್ನು…

ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು!

ಕಡಬ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ಕಾಡಾನೆಯೊಂದು ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಆಹಾರ ಅರಸಿ ಆನೆಯು ಕಾಡಿನಿಂದ ರಸ್ತೆ ಬದಿಗೆ ಬಂದಿದ್ದು, ರಸ್ತೆ ಬದಿಯಲ್ಲಿ ಹಾದುಹೋಗುವ ವಿದ್ಯುತ್ ತಂತಿ ತಗುಲಿ‌ ಆನೆ ಸಾವಿಗೀಡಾಗಿದೆ ಮರದ…

ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು. ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್…

SDM ಕಾಲೇಜು ವಿದ್ಯಾರ್ಥಿ ಜಯಪ್ರಕಾಶ್ ಗೌಡ ಕೊಂದೋಡಿ ಭಾರತೀಯ ವಾಯುಸೇನೆಗೆ ಆಯ್ಕೆ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಜಯಪ್ರಕಾಶ್ ಗೌಡ ಕೊಂದೋಡಿ ಯವರು ಭಾರತೀಯ ವಾಯುಸೇನೆಗೆ ಆಯ್ಕೆಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಭಾರತೀಯ ವಾಯುಸೇನೆ ರ‌್ಯಾಲಿಯಲ್ಲಿ  ಆಯ್ಕೆಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ರಕ್ತೇಶ್ವರಿ ಪದವು ಗೇರುಕಟ್ಟೆ ಫ್ರೌಢ ಶಿಕ್ಷಣವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ, ಪದವಿಪೂರ್ವ ಶಿಕ್ಷಣವನ್ನು…

ಭಾರತ ರತ್ನ ಪ್ರಶಸ್ತಿ ಪುರಸ್ಕೃತ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನು ನೆನಪು ಮಾತ್ರ

ನವದೆಹಲಿ : ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ದೀರ್ಘ ಕೋಮಾ ಸ್ಥಿತಿಯಲ್ಲಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿಧಿವಶರಾಗಿದ್ದಾರೆ. ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84)…

ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಕನ್ಯಾಡಿ ಶ್ರೀಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕಲ್ಮಂಜ ಗ್ರಾಮದಲ್ಲಿರುವ ದೇವರಗುಡ್ಡೆ ಶ್ರೀ ಗುರುದೇವ ಮಠದಲ್ಲಿ ಕೈಗೊಂಡ ಚಾತುರ್ಮಾಸ್ಯ ವ್ರತ ಸಂದರ್ಭಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀ…

You Missed

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ