ಬೆಂಗಳೂರು ಗಲಭೆಯಲ್ಲಿ ಮೂವರ ಬಲಿ! 100ಕ್ಕೂ ಅಧಿಕ ಗಲಭೆಕೋರರ ಬಂಧನ! ಬೆಂಗಳೂರಿನ ಕೆಲವೆಡೆ ಕರ್ಫ್ಯೂ ಜಾರಿ

ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ​ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲು ತೂರಾಟ,ಬೆಂಕಿ ಹಚ್ಚಿದ ಪ್ರಕರಣವು ಉದ್ವಿಘ್ನತೆಗೆ ತಿರುಗಿದ್ದು, ಹಿಂಸಾಚಾರಕ್ಕೆ ತಿರುಗಿದ ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಶಾಸಕರ ಸಂಬಂಧಿಯೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್…

ಮಂಗಳೂರು ಭ್ರಷ್ಟಾಚರ ನಿಗ್ರಹ ದಳದ ಇನ್ಸ್ ಪೆಕ್ಟರ್, ಬೆಂಗಳೂರು ಎಸ್.ಜೆ ಪಾರ್ಕ್ ಪೋಲಿಸ್ ಠಾಣೆಗೆ ವರ್ಗಾವಣೆ

ಮಂಗಳೂರು: ರಾಜ್ಯದ 81 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭ್ರಷ್ಟಾಚರ ನಿಗ್ರಹ ದಳದಲ್ಲಿ ಇನ್ಸ್ ಪೆಕ್ಟರ್ ಆಗಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಗಿಶ್ ಕುಮಾರ್ ರನ್ನು ಬೆಂಗಳೂರು ಎಸ್.ಜೆ ಪಾರ್ಕ್ ಪೋಲಿಸ್ ಠಾಣೆಗೆ ವರ್ಗಾವಣೆ…

ಬೆಂಗಳೂರಿನಲ್ಲಿ ಯುವಕರ ಪುಂಡಾಟ! ಕಾರ್ಯನಿರತ ಪತ್ರಕರ್ತರ ಮೇಲೂ ಹಲ್ಲೆ! ಶಾಸಕರ ಮನೆ, ಪೋಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಬೆಂಗಳೂರು: ಬೆಂಗಳೂರಿನಲ್ಲಿ ಮನೆ ಮನೆಗೆ ನುಗ್ಗಿ ಮುಸ್ಲಿಂ ಯುವಕರು ದಾಂಧಲೆ ನಡೆಸುತ್ತಿದ್ದು, ಪರಿಸ್ಥಿತಿ ಕೈ ಮೀರಿ ಹೋಗಿದೆ. ಶಾಸಕ ಅಖಂಡ ಶ್ರೀನಿವಾಸ್ ಶೆಟ್ಟಿ ಅವರ ಮನೆಗೆ ಬೆಂಕಿ ಹಚ್ಚಲಾಗಿದ್ದು, ಖಾಸಗಿ ವಾಹಿನಿಯ ವಾಹನ ಜಖಂ ಗೊಳಿಸಿ ವರದಿಗೆ ತೆರಳಿದ ಪತ್ರಕರ್ತರ ಮೇಲೆ…

ಅಂತರ್ ರಾಜ್ಯ ಗಾಂಜಾ ಸಾಗಾಟಗಾರರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ರ ಬಲೆಗೆ!ಗಾಂಜಾ ಸಾಗಾಟದ ಬೃಹತ್ ಜಾಲ ಪತ್ತೆ.!

ಮಂಗಳೂರು: ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 175ಕೆ.ಜಿ ಗಾಂಜ ಸಹಿತ ಮೂವರನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 11 08. 2020 ರಂದು…

ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯ ವಿವಾದದ ಕುರಿತು ಸ್ಪಷ್ಟನೆ ನೀಡಿದ ಹಾಸ್ಯ ನಟ ಅರವಿಂದ್ ಬೋಳಾರ್!

ಮಂಗಳೂರು:  ತುಳು ರಂಗಭೂಮಿಯ ಹಾಸ್ಯ ಕಲಾವಿದ ತುಳು ಚಿತ್ರರಂಗದ ಹಾಸ್ಯನಟ ಅರವಿಂದ್ ಬೋಳಾರ್ ಮತ್ತು ದೈಜಿವರ್ಲ್ಡ್ ವಾಹಿನಿಯ ಮುಖ್ಯಸ್ಥ ವಾಲ್ಟರ್ ನಂದಳಿಕೆ ವಿರುದ್ಧ ಕಳೆದ ಭಾನುವಾರ ದೈಜಿವರ್ಲ್ಡ್ ವಾಹಿನಿಯಲ್ಲಿ ಪ್ರಸಾರಗೊಂಡ ‘ಪ್ರೈವೇಟ್ ಚಾಲೆಂಜ್’ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಜ್ಯೋತಿಷ್ಯ ಶಾಸ್ತ್ರ ಮತ್ತು…

ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.91.83 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಿಂದ ಒಟ್ಟು 49 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.91.83 ಫಲಿತಾಂಶ ಬಂದಿರುತ್ತದೆ. 12 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ ಉಳಿದಂತೆ…

ವಿವಿಧ ಠರಾವುಗಳನ್ನು ಒಪ್ಪಿಗೆ ನೀಡಿ ೯ ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಉತ್ಸಾಹ ಪೂರ್ಣ ವಾತಾವರಣದಿಂದ ಸಮಾರೋಪ !

ಮಂಗಳೂರು: ಹಿಂದೂಗಳೇ, ಈಗ ಕಾಶಿ, ಮಥುರಾ ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆ ಇವುಗಳಿಗಾಗಿ ಕೃತಿಶೀಲರಾಗಿ ! – ಶಾಸಕ ಶ್ರೀ. ಟಿ. ರಾಜಾಸಿಂಹ, ಭಾಗ್ಯನಗರ, ತೆಲಂಗಾಣ ತ್ರಿವಳಿ ತಲಾಖ್ ನಿಷೇಧ, ಕಲಂ 370 ರದ್ದು ಪಡಿಸುವುದು ಹಾಗೂ ಶ್ರೀರಾಮಮಂದಿರದ ನಿರ್ಮಾಣ ಈ…

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಂಗಳೂರಿನ‌ ಲೋಕಲ್ ಚಾನಲ್ ನಿರೂಪಕ ಮತ್ತು ತುಳು ಚಿತ್ರನಟ ಅರವಿಂದ್ ಬೋಳಾರ್ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು!

ಮಂಗಳೂರು: ತುಳುನಾಡಿನ ಹಾಸ್ಯ ಕಲಾವಿದ ತುಳು ಚಿತ್ರನಟ ಅರವಿಂದ್ ಬೋಳಾರ್ ಹಾಗೂ ಮಂಗಳೂರಿನ‌ ಲೋಕಲ್ ಚಾನಲ್ ನಿರೂಪಕರ ವಿರುದ್ಧ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಡಿಯಲ್ಲಿ ದೂರು ದಾಖಲಾಗಿದೆ. “ಬರೆದೀಪಿ ಜ್ಯೋತಿಷಿ” ಎಂಬ ಹೆಸರಿನ ಹಾಸ್ಯ ಕಾರ್ಯಕ್ರಮವು ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು,…

ಬೆಳ್ತಂಗಡಿಯ ಮಿತ್ತಬಾಗಿಲು ಗ್ರಾ.ಪಂ ವ್ಯಾಪ್ತಿಯ ನಡ್ತಿಕಲ್ಲು ಅರಣ್ಯ ಪ್ರದೇಶದಲ್ಲಿ ಭೂ ಕುಸಿತ!

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಡ್ತಿಕಲ್ಲು ಆಲದಕಾಡು ಎಂಬಲ್ಲಿ ಕಾಡಿನ ನಡುವೆ ಭಾರಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗಕ್ಕೆ ಸೇರಿದ ಸುಮಾರು 4 ಎಕರೆಯಷ್ಟು ಪ್ರದೇಶದ…

ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ ಕಾಲನಿರ್ಣಯನ್ಯೂಸ್ ಶ್ರೀಕೃಷ್ಣ ವೇಷ ಸ್ಪರ್ಧೆ 2020

ಆತ್ಮೀಯ ಕಾಲನಿರ್ಣಯನ್ಯೂಸ್ ವೀಕ್ಷಕರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಶುಭಾಶಯಗಳು ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ 2020ನೇ ಸಾಲಿನಲ್ಲಿ ಸಾಂಕ್ರಾಮಿಕ ರೋಗದ ಸಮಸ್ಯೆಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ಸಾರ್ವತ್ರಿಕವಾಗಿ ಆಚರಿಸಲು ಆಡಚಣೆಯುಂಟಾಗಿದೆ. ಈ ನಿಟ್ಟಿನಲ್ಲಿ ಮನೆಯಲ್ಲೇ ಇದ್ದು ತಮ್ಮ ಮಕ್ಕಳಿಗೆ ಶ್ರೀ ಕೃಷ್ಣ…

You Missed

ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು
ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!
ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ
ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ