ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂಪಾಯಿ ಆರೈಕೆ ಭತ್ಯೆ ನೀಡಲು ರಾಜ್ಯ ಸರ್ಕಾರದಿಂದ ಅನುಮೋದನೆ‌

ಬೆಂಗಳೂರು : ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸಕ್ರೀಯ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡಿದರೆ ಅವರಿಗೆ ಆರೈಕೆ ಭತ್ಯೆಯಾಗಿ 5000 ಸಾವಿರ ರೂಪಾಯಿಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಕೊರೋನಾ ದಿಂದ ಗುಣಮುಖರಾದವರು 14 ರಿಂದ 28 ದಿನಗಳ ಒಳಗಾಗಿ…

ಕೊರೋನಾ ಹೆಮ್ಮಾರಿಗೆ ಸ್ವಾಮೀಜಿ ಬಲಿ

ಶಿವಮೊಗ್ಗ : ಕೊರೋನಾ ಮಹಾಮಾರಿ ಮಠಾಧೀಶರೋರ್ವರನ್ನು ಬಲಿ ಪಡೆದ ಘಟನೆ ವರದಿಯಾಾಗಿದೆ. ದಾವಣಗೆರೆಯ ಹೊನ್ನಾಳಿ ತಾಲೂಕು ರಾಂಪುರದ ಮಠಾಧೀಶ ಶಿವಯೋಗಿ ಶಿವಾಚಾರ್ಯ ಹಾಲಸ್ವಾಮಿ (55) ರವರು ಕೊರೋನಾ ಸೋಂಕಿನಿಂದ‌ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮುಳ್ಳುಗದ್ದಿಗೆಗೆ ಪ್ರಸಿದ್ದಿ ಹೊಂದಿದ್ದ 55…

ಕೊರೋನಾ ಮಂಡಲದೊಳಗೆ ಸಿಲುಕಿದ ಕರುನಾಡು! ರಾಜ್ಯದಲ್ಲಿ ದಾಖಲೆ ಮುರಿದ ಕೊರೋನಾಸುರ!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು ರಾಜ್ಯದ ಜನತೆಗೆ ಆತಂಕ ಶುರುವಾಗಿದೆ. ಇಂದು ರಾಜ್ಯದಲ್ಲಿ ಬರೋಬ್ಬರಿ 3176 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 87 ಮಂದಿಯನ್ನು ಕೋವಿಡ್ ಬಲಿ ಪಡೆದುಕೊಂಡಿದೆ. ರಾಜ್ಯದಲ್ಲಿಂದು 3176 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 47253…

ಕಾಡಿನಿಂದ ಆಹಾರವನ್ನರಿಸಿ ನಾಡಿಗೆ ಬಂದ ಜಿಂಕೆ ಅರಣ್ಯಾಧಿಕಾರಿಗಳುಮತ್ತು ನಾಗರೀಕರಿಂದ ಸಮಯ ಪ್ರಜ್ಞೆಯಿಂದ ಮತ್ತೆ ಕಾಡು ಸೇರಿಸುವಲ್ಲಿ ಯಶಸ್ವಿ ಕಾರ್ಯಾಚರಣೆ

ಧರ್ಮಸ್ಥಳ: ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ. ಸುಸ್ತಾಗಿದ್ದ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದ್ದು, ಈ ವಿಚಾರ ತಿಳಿದ ಕೂಡಲೇ…

ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಚರಣಾ ಸಮಿತಿಯ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಆಚರಿಸುವ ಬಗ್ಗೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ ಇಂದು ಎಸ್.ಡಿ.ಎಂ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಅವರು,…

ಸಿಲಿಕಾನ್ ಸಿಟಿಯಲ್ಲಿಂದು ಕೊರೋನಾ ಅಬ್ಬರ! ಬೆಂಗಳೂರಿಗರೇ ಎಚ್ಚರ ಎಚ್ಚರ ಎಚ್ಚರ!

ಬೆಂಗಳೂರು: ಕೊರೋನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರನ್ನೇ ಟಾರ್ಗೆಟ್ ಮಾಡುತ್ತಿದ್ದು ಇಂದು ಬರೋಬ್ಬರಿ 1987ಸೋಂಕಿತರು ಪತ್ತೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿ ಮುನ್ನುಗುತ್ತಿದ್ದು ಇಂದು 2ಸಾವಿರದ ಸನಿಹದಲ್ಲಿ ಮಹಾಮಾರಿ ತನ್ನ ನರ್ತನವನ್ನು ಮಾಡುತ್ತಿದೆ. ಸಂಜೆಯ ಹೆಲ್ತ್ ಬುಲೇಟಿನ್…

ನಟ ಧ್ರುವಾ ಸರ್ಜಾ ದಂಪತಿಗಳಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಇತ್ತೀಚಿಗೆ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ತಮ್ಮ ಧ್ರುವಾ ಸರ್ಜಾಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಧ್ರುವಾರ ಪತ್ನಿ ಪ್ರೇರಣಾಗೂ ಕೂಡ ಕೊರೋನಾ ಪಾಸಿಟಿವ್ ಆಗಿದೆ ಎಂದು ಧ್ರುವ ಸರ್ಜಾ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. ಅಣ್ಣನ ಸಾವಿನಿಂದ ನೊಂದಿದ್ದ…

ಹೈನುಗಾರರಿಗೆ ಶುಭ ಸುದ್ದಿ ನೀಡಿದ ಸರಕಾರ, ಕೊನೆಗೂ ಪ್ರೋತ್ಸಾಹ ಧನವನ್ನು ಬಿಡುಗಡೆ ಗೊಳಿಸಿದ ರಾಜ್ಯಸರಕಾರ!

ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಂಗಳವಾರ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ…

ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ…

ಕೊರೋನಾಗೆ ಬೆಚ್ಚಿ ಬಿದ್ದ ಕರ್ನಾಟಕ! ಇಂದು ರಾಜ್ಯದಲ್ಲಿ ಸಾವಿನ ಸಂಖ್ಯೆ ಎಷ್ಟು? ಕೊರೋನಾ ಸೋಂಕಿತರೇಷ್ಟು? ಆತಂಕದಲ್ಲಿದೆ ಕರುನಾಡು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಆರ್ಭಟವನ್ನು ಮತ್ತೆ ಮತ್ತೆ ಮುಂದುವರಿಸಿದ್ದು 29 ಜಿಲ್ಲೆಯಲ್ಲೂ ಸೋಂಕು ದೃಢವಾಗಿದ್ದು ಇಂದು ರಾಜ್ಯದಲ್ಲಿ 2496 ಸೋಂಕಿತರ ಸಂಖ್ಯೆ ಕಂಡುಬಂದಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1267ಸೋಂಕಿತರು ಪತ್ತೆಯಾಗಿದ್ದು 56 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು ರಾಜ್ಯದ…

You Missed

ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು
ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ
ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ
ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ