ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗುರುಳಿದ ಅಗ್ನಿಶಾಮಕ ವಾಹನ

ಸುಳ್ಯ: ರಾಷ್ಟ್ರೀಯಹೆದ್ದಾರಿ 275ರ ಸುಳ್ಯ ಸಮೀಪದ ಜಾಲ್ಸೂರು ಅಡ್ಕಾರಿನಲ್ಲಿ ಅಗ್ನಿಶಾಮಕ ದಳದ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಶಾಮಕ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಜಖಂಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿನ…

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೂ ಕೋವಿಡ್ ಸೋಂಕು ದೃಢ!

ಮಂಗಳೂರು: ಕೊರೋನಾ ಮಹಾಮಾರಿಯ ಅಟ್ಟಹಾಸ ಮಿತಿಮೀರುತಿದ್ದು ಇಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ ಕೋವಿಡ್ 19 ಸೋಂಕು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಅವರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಕೋವಿಡ್ -19 ಪರೀಕ್ಷೆಯಲ್ಲಿ ನನ್ನ ವರದಿ…

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ನ.30 ರ ವರಗೆ ಕಾಲಾವಕಾಶ ನೀಡಿದ ಆದಾಯ ತೆರಿಗೆ ಇಲಾಖೆ!

ಬೆಂಗಳೂರು: ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಸಾರ್ವಜನಿಕರು ಆರ್ಥಿಕವಾಗಿ ಕಂಗೆಟ್ಟು ಹೋಗಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಿದ್ದ ಪರಿಣಾಮ ವಹಿವಾಟಿಲ್ಲದೆ ಜನತೆ ಪರಿತಪಿಸಿದ್ದರು. ಈಗ ಲಾಕ್‌ ಡೌನ್‌ ಸಡಿಲಿಕೆ ಮಾಡಿ ವ್ಯಾಪಾರ – ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರೂ…

ಭ್ರಷ್ಟಾಚಾರ ಆರೋಪದ ಹಿನ್ನೆಲೆ ಕಳಿಯ ಗ್ರಾಮ ಪಂಚಾಯತ್ ಗೆ ಎ.ಸಿ.ಬಿ ದಾಳಿ!

ಮಂಗಳೂರು: ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರಿನನ್ವಯ ಎ.ಸಿ.ಬಿ ಇನ್ಸ್‌ಪೆಕ್ಟರ್ ಯೊಗೀಶ್ ಕುಮಾರ್ ಬಿ.ಸಿ ನೇತೃತ್ವದ ಭ್ರಷ್ಟಾಚಾರ ನಿಗ್ರಹ ದಳದ ಪೋಲೀಸರ ತಂಡ ದಾಳಿ ನಡೆಸಿ ಕಡತ, ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ…

ಕಡಲ ತಡಿ ಯಲ್ಲಿ ಮುಂದುವರೆದ ಕೊರೋನ ಮರಣ ಮೃದಂಗ! ಇಂದು ಮೂವರನ್ನು ಬಲಿಪಡೆದ ಮಹಾಮಾರಿ!

ಮಂಗಳೂರು : ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. ದಿನೇ ದಿನ ಕೊರೊನಾ ಮಹಾ ಮಾರಿ ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಸಾವುಗಳ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಬೆಳ್ಳಂಬೆಳಗ್ಗೆ ಸುಳ್ಯ ಮೂಲದ ಮಹಿಳೆಯೊಬ್ಬರು…

ಬೆಳ್ತಂಗಡಿಯ ನೂತನ ತಹಶೀಲ್ದಾರ್ ಆಗಿ ಮಹೇಶ್.ಜೆ ಯವರು ಇಂದು ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಮಹೇಶ್.ಜೆ ಯವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಮಹೇಶ್ ಜೆ ಯವರು ಈ ಹಿಂದೆ ಚಾಮರಾಜ ನಗರದಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ ಗಣಪತಿ ಶಾಸ್ತ್ರಿಯವರು…

ಭಾನುವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗಿನವರೆಗೂ KSRTC ಬಸ್ ಗಳ ಸಂಚಾರ ಸಂಪೂರ್ಣ ಬಂದ್!

ಬೆಂಗಳೂರು : ಕೊರೋನಾ ಸೋಂಕಿನ ಸರಣಿಯನ್ನು ಮುರಿಯಲು ಭಾನುವಾರ ಲಾಕ್ ಡೌನ್ ಅವಶ್ಯಕ ಎಂದು ರಾಜ್ಯ ಸರ್ಕಾರ ಭಾನುವಾರದಂದು ಲಾಕ್ ಡೌನ್ ಘೋಷಿಸಿದೆ. ಹಾಗಾಗಿ ಆ ದಿನ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವಿರೋದಿಲ್ಲ ಎಂದು KSRTC ಉನ್ನತ ಮೂಲಗಳು…

ಕರುನಾಡಿನಲ್ಲಿ ಕೊರೋನಾ ಮಹಾಸ್ಫೋಟ! ದಾಖಲೆಯ ಸಂಖ್ಯೆಯಲ್ಲಿ ಏರಿಕೆಯಾದ ಸೋಂಕಿತರು! ಹೆಮ್ಮಾರಿ ಮರಣಮೃದಂಗಕ್ಕೆ 21ಬಲಿ!

ಬೆಂಗಳೂರು: ರಾಜ್ಯದಲ್ಲಿ ದಿನಂಪ್ರತಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ರಾಜ್ಯದ 29 ಜಿಲ್ಲೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ರಾಜ್ಯರಾಜಧಾನಿಗೆ ಬಹುದೊಡ್ಡ ಹೊಡೆತ ಕೊಡುವ ಜೊತೆಗೆ ಕಡಲತಡಿ ಮಂಗಳೂರು, ಗಣಿನಾಡು ಬಳ್ಳಾರಿಯಲ್ಲಿಯೂ ಕ್ರೂರಿ ಕೊರೋನಾದ ಅಟ್ಟ ಹಾಸ ಮಿತಿಮೀರಿದಂತಿದೆ. ರಾಜ್ಯದಲ್ಲಿ ಇಂದು1694 ಸೋಂಕಿತರು…

ಕಡಲತಡಿ ಮಂಗಳೂರಿನಲ್ಲಿಂದು ಶತಕದೆಡೆ ಸಾಗುತ್ತಿದೆ ಮಹಾಮಾರಿ ವೈರಸ್!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ಇಂದು ಶತಕದೆಡೆಗೆ ಸಮೀಪಿಸುತ್ತಿದ್ದು ಒಂದೇ ದಿನದಲ್ಲಿ ಬರೋಬ್ಬರಿ 97 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಮಾಹಿತಿ ಲಭ್ಯವಾಗಿದ್ದು ಹೆಚ್ಚಿನ ಮಾಹಿತಿ ಹೆಲ್ತ್ ಬುಲೆಟಿನ್ ನಲ್ಲಿ ಲಭ್ಯವಾಗಲಿದೆ. ಉಳ್ಳಾಲದಲ್ಲಿ ಕೊರೊನಾ ಸೋಂಕು ಪ್ರಕರಣಗಳು…

ಕುಡ್ಲ ಪೇಂಟೆಡ್ ತುಳು ಲಿಪಿ ಬೋರ್ಡ್ ಪಾಡಿಯೆರೆ ಕುಡ್ಲದ ಮೇಯರೇಗ್ ಯುವ ತುಳುನಾಡ್ (ರಿ) ಕುಡ್ಲ ಸಂಘಟನೆದ ಅರಿಕೆ ಸಂದಾಯೋ

ಕುಡ್ಲ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿದ ಗುರ್ಕಾರ್ಲು, ತುಳುವ ಬೊಳ್ಳಿ ಶ್ರೀ ದಯಾನಂದ ಜಿ ಕತ್ತಲ್‌ಸಾರ್ ಮೇರ್ ಬೊಕ್ಕ ಯುವ ತುಳುನಾಡ್ (ರಿ) ಕುಡ್ಲ ಸಂಘಟನೆದ ಮುತಾಲಿಕೆಡ್ ಕುಡ್ಲ ಪೇಂಟೆಡ್ ತುಳು ಲಿಪಿ ಬೋರ್ಡ್ ಪಾಡಿಯೆರೆ ಕುಡ್ಲದ ಮಾನ್ಯ ಮೇಯರ್ ಆಯಿನ…

You Missed

ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ
ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ
ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ
ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ