ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ ಮಹಾಮಾರಿ ವೈರಸ್! ಇಂದು 337 ಮಂದಿಗೆ ಸೋಂಕು ದೃಢ, ರಾಜ್ಯದಲ್ಲಿಂದು10 ಮಂದಿ ಬಲಿ!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ವೈರಸ್ ನ ಬೀತಿ ಹೆಚ್ಚಾಗುತ್ತಿದ್ದು ರಾಜ್ಯ ರಾಜಧಾನಿಯನ್ನು ಇಂದು ಬೆಚ್ಚಿ ಬೀಳಿಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 142 ಸೋಂಕಿತರು ಪತ್ತೆಯಾಗಿದ್ದು ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯನ್ನು ಕಾಣುತ್ತಿದೆ. ಕರ್ನಾಟಕದಲ್ಲಿ ಇಂದು 337 ಸೋಂಕಿತರು ಪತ್ತೆ ಒಟ್ಟು ಸೋಂಕಿತರ ಸಂಖ್ಯೆ…

ದ.ಕ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಪ್ರವಾಸ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜೂನ್ 22, 23 ಮತ್ತು 24 ರಂದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ದೂರುಗಳನ್ನು ಸ್ವೀಕರಿಸುವ ಸ್ಥಳ ಮತ್ತು ದಿನಾಂಕ ಈ…

ಗಡಿ ಸಂಘರ್ಷದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆದ ಮೋದಿ ನಿರ್ಧಾರಕ್ಕೆ ಮಾಜಿ ಪ್ರಧಾನಿ HDD ಮೆಚ್ಚುಗೆ

ಬೆಂಗಳೂರು: ಲಡಾಖ್​ನ ಗಾಲ್ವನ್​​​ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾ ಯೋಧರ ನಡುವಿನ ಬಡಿದಾಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡ ಸ್ವಾಗತಿಸಿ ಟ್ವೀಟ್​ ಮಾಡಿದ್ದಾರೆ. ಕಳೆದ ಸೋಮವಾರ ರಾತ್ರಿ ಉಭಯ ದೇಶದ ಸೈನಿಕರ ನಡುವಿನ…

ಹೃದಯಸ್ಪರ್ಶಿ ಕಥೆಗಾರ, ಪ್ರತಿಭಾವಂತ ಮಲಯಾಳಂ ನಿರ್ದೇಶಕ ‘ಸಚ್ಚಿ’ ಇನ್ನು ನೆನಪು ಮಾತ್ರ!

ತ್ರಿಶೂರ್: ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕೆ.ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ(48ವ) ಜೂನ್ 18ರಂದು ನಿಧನರಾಗಿದ್ದಾರೆ. ಅಯ್ಯಪ್ಪನುಂ-ಕೋಶಿಯುಂ ಎಂಬ ಸೂಪರ್ ಹಿಟ್ ಚಿತ್ರವಲ್ಲದೆ ಅನಾರ್ಕಲಿ ಎಂಬ ಪ್ರೇಮ ಕಥೆಯನ್ನು ನಿರ್ದೇಶಿಸಿದ್ದರು. ಸಮಾಜಕ್ಕೆ ಸಂದೇಶ ಸಾರುವ ಡ್ರೈವಿಂಗ್ ಲೈಸನ್ಸ್ ಕೂಡಾ ಸಚ್ಚಿಯ ಕೈಚಳಕ ಹೊಂದಿತ್ತು.…

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8ಸಾವಿರದ ಸನಿಹದಲ್ಲಿ! ಸಾವಿನ ಸಂಖ್ಯೆಯಲ್ಲೂ ಏರಿಕೆ! ಎಚ್ಚರ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿ!

ಬೆಂಗಳೂರು: ಕರ್ನಾಟಕದಾದ್ಯಂತ ಕೊರೋನಾ ಅಟ್ಟಹಾಸ ಮಿತಿಮೀರುತಿದ್ದು ಸಾವಿನ ಸಂಖ್ಯೆಯು ದಿನೇ ದಿನೇ ಏರಿಕೆಯಾಗುತ್ತಿದೆ. 8ಸಾವಿರದ ಗಡಿ ತಲುಪಿದ ಮಹಾಮಾರಿ ಮತ್ತೊಮ್ಮೆ ರಾಜ್ಯದ ಜನತೆಯನ್ನು ಎಚ್ಚರಿಸುತ್ತಿದೆ. ಗಣಿನಾಡು ಬಳ್ಳಾರಿ, ಕಲಬುರ್ಗಿ, ಕರಾವಳಿಯ ದಕ್ಷಿಣಕನ್ನಡ, ರಾಮನಗರದಲ್ಲೂ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು ಜನತೆ ಎಚ್ಚರ…

ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್ ಸೇರಿದಂತೆ ನಾಲ್ವರಿಗೆ ಟಿಕೇಟ್ ಖಚಿತ ಗೊಳಿಸಿದ ಭಾ.ಜ.ಪಾ ಹೈಕಮಾಂಡ್!

ಬೆಂಗಳೂರು : ಜೂನ್ 29ರಂದು ನಡೆಯಲಿರುವ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಗೊಳಿಸಿದೆ. ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್, MTB ನಾಗರಾಜ್, ಆರ್.ಶಂಕರ್, ಸುನಿಲ್ ವಯ್ಯಾಪುರೆ ಯವರಿಗೆ ವಿಧಾನ ಪರಿಷತ್ ಗೆ…

ಕೊರೋನಾ ಅಟ್ಟಹಾಸಕ್ಕೆ ರಾಜ್ಯದಲ್ಲಿ ಶತಕ ದಾಟಿದ ಸಾವಿನ ಸಂಖ್ಯೆ! 8ಸಾವಿರದ ಸನಿಹ ತಲುಪುತಿದೆ ಸೋಂಕಿತರ ಸಂಖ್ಯೆ ಎಚ್ಚರ! ಎಚ್ಚರ! ಎಚ್ಚರ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ಸಾವಿನ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು ಸಾವಿನ ಸಂಖ್ಯೆಯಲ್ಲೂ ಶತಕದ ಗಡಿ ದಾಟಿದೆ. ಇಂದು 18ಜಿಲ್ಲೆಗಳಲ್ಲಿ ಕೊರೋನಾ ರುದ್ರನರ್ತನ ಮುಂದುವರಿದಿದ್ದು ರಾಜ್ಯರಾಜಧಾನಿಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಕರ್ನಾಟಕದಲ್ಲಿ ಇಂದು 204ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ…

ಪರಿಸರ ನಮ್ಮ‌ ಜೀವನದ ಅವಿಭಾಜ್ಯ ಅಂಗ, ಪರಿಸರ ಉಳಿಸಿ ಮಾನವ ಬದುಕನ್ನು ಹಸಿರಾಗಿಸೋಣ: ಪ್ರಕಾಶ್ ಕುಮಾರ್ ಸಲಹೆ

ಶಿಡ್ಲಘಟ್ಟ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಜ್ಞಾನ ಜ್ಯೋತಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಶಿಡ್ಲಘಟ್ಟ ತಾಲೂಕಿನ ಬಸವಾಪಟ್ಟಣ ಸಾಸುರಾಯ ದೇವಸ್ಥಾನದ ಆವರಣದಲ್ಲಿ ಸಸಿ ನಾಟಿ ಕಾರ್ಯಕ್ರಮವನ್ನು ನಡೆಸಲಾಯಿತು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ರವರು ಮಾತನಾಡುತ್ತಾ ಪರಿಸರ ನಮ್ಮ‌ ಜೀವನದ ಅವಿಭಾಜ್ಯ ಅಂಗ.…

ಮಹಿಳೆಯರಿಗಾಗಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯೂಟ್ಯೂಬ್‌ ಚಾನೆಲ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳೆಯರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳ ‘ಜ್ಞಾನವಿಕಾಸ ಯೂ ಟ್ಯೂಬ್‌’ ಚಾನೆಲನ್ನು ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ಧಾ ಅಮಿತ್‌ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ…

SSLC ಪರೀಕ್ಷೆ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ಸಮಾಲೋಚನಾ ಸಭೆ

ಬೆಳ್ತಂಗಡಿ : ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆಯು ಇದೇ ಬರುವ ಜೂ 25 ರಿಂದ ಜುಲೈ 4 ರ ವರೆಗೆ ಸರ್ಕಾರದ ವಿವಿಧ ಮಾರ್ಗಸೂಚಿಯಂತೆ ನಡೆಯಲಿದ್ದು ತಾಲೂಕಿನಲ್ಲಿ ನಡೆಯಲಿರುವ ಪರೀಕ್ಷೆಗಳ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ…

You Missed

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ
ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ
ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ
ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ