ಬೆಳ್ತಂಗಡಿ ತಾಲೂಕು ಪ್ರಿಂಟರ್ ಅಸೋಶಿಯೇಶನ್ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಿಂಟರ್ ಅಸೋಶಿಯೇಶನ್ ಸಂಘಟನೆಯು ಅಸ್ತಿತ್ವಕ್ಕೆ ಬಂದಿದ್ದೆ. ಇತ್ತೀಚೆಗೆ ಇದರ ಪದಾಧಿಕಾರಿಗಳ ಆಯ್ಕೆಯು ನಡೆಯಿತು ಅಧ್ಯಕ್ಷರಾಗಿ ವಸಂತ ಶೆಟ್ಟಿ ಶ್ರದ್ಧಾ ಕಾರ್ಯದರ್ಶಿಯಾಗಿ ಅರ್ಪನ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಬಾಲಕೃಷ್ಣ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ಶೇಖರ.ಟಿ, ಸಂಜೀವ ಪೂಜಾರಿ,…

ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪ್ ತಂಡದಿಂದ ಕ್ಯಾನ್ಸರ್ ಪೀಡಿತ ಮಹಿಳೆಗೆ ನೆರವಿನ ಆಸರೆ

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದ ಪಿಲಿಯಂದೊಟ್ಟು ನಿವಾಸಿ ಲೋಕಯ್ಯ ಪೂಜಾರಿ ಇವರ ಧರ್ಮಪತ್ನಿ ಶ್ರೀಮತಿ ವನಿತಾ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಈಗಾಗಲೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಈ ಕುಟುಂಬಕ್ಕೆ ಇಂದು ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪಿನ ಸದಸ್ಯರಿಂದ ಸಂಗ್ರಹಿಸಿದ ಆರ್ಥಿಕ…

ಕೊರೋನಾ ರಣಕೇಕೆಗೆ ಕಡಲತಡಿ ವಿಲವಿಲ! ರಾಜ್ಯದಲ್ಲಿ ಸಾವಿನ ಸಂಖ್ಯೆಯಲ್ಲೂ ಏರಿಕೆ

ಬೆಂಗಳೂರು: ಕರ್ನಾಟಕದಾದ್ಯಂತ ಕೊರೋನಾ ಬಿರುಗಾಳಿ ಮತ್ತೆ ಬೀಸಿದ್ದು ಇಂದು ಮುನ್ನೂರರ ಗಡಿದಾಟಿದೆ. ಕರಾವಳಿಯಲ್ಲೂ ತನ್ನ ರುದ್ರನರ್ತನವನ್ನು ಮತ್ತೆ ಪ್ರಾರಂಭಿಸಿದ್ದು ದಕ್ಷಿಣಕನ್ನಡ ಸೇರಿದಂತೆ 20 ಜಿಲ್ಲೆಗಳಲ್ಲಿ ತನ್ನ ಪ್ರತಾಪವನ್ನು ಬೀರಿದೆ. ಕರ್ನಾಟಕದಲ್ಲಿ ಇಂದು317 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ…

ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ…

ರಾಜ್ಯದ ಮಹಾನಗರಿಗಳನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ವೈರಲ್ ವೈರಸ್! ರಾಜ್ಯದಲ್ಲಿ 7ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯು ಮತ್ತೆ ತನ್ನ ರುದ್ರನರ್ತನವನ್ನು ಮತ್ತೆ ಮುಂದುವರೆಸಿದ್ದು ಇಂದು 213 ಸೋಂಕಿತರು ಪತ್ತೆಯಾಗಿದ್ದು ಕಲಬುರ್ಗಿ, ಬೆಂಗಳೂರು, ಧಾರವಾಡ, ದಕ್ಷಿಣಕನ್ನಡ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಸೇರಿದಂತೆ 17 ಜಿಲ್ಲೆಯಲ್ಲಿ ತನ್ನ ಪ್ರತಾಪವನ್ನು ಮುಂದುವರೆಸಿದ್ದು ಕರಾವಳಿಯಲ್ಲಿ ಮತ್ತೆ ಸೋಂಕಿತರ…

2ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪುಂಜಾಲಕಟ್ಟೆ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

ಪುಂಜಾಲಕಟ್ಟೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪುಂಜಾಲಕಟ್ಟೆ ಇದರ ನೂತನ ಕಟ್ಟಡದ ರೂ.2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಗುರಿಪಳ್ಳ-ಪಡ್ಪು ರಸ್ತೆ ಕಾಮಗಾರಿಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ನಡ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುರಿಪಳ್ಳ-ಪಡ್ಪು ರಸ್ತೆಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಹಳ್ಳಿಗಳ ಒಳ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡುವ ಗುರಿ ಹೊಂದಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರದ ಅಗತ್ಯವಿದ್ದು ಪ್ರತಿ…

ದ್ವಿತೀಯ ಪಿಯುಸಿ ಪರೀಕ್ಷೆ ಸಹಾಯವಾಣಿ ಪ್ರಾರಂಭ 📞 ☎️ 📲

ಮಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ ಅಥವಾ ಸಂಶಯಗಳಿದ್ದರೆ, ದೂರವಾಣಿ ಸಂಖ್ಯೆ 0824-2453787 ಇದಕ್ಕೆ ( ಬೆಳಿಗ್ಗೆ 10 ರಿಂದ…

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ!

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34ವ) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂ ಎಸ್ ಧೋನಿ ಜೀವನ ಚರಿತ್ರೆಯನ್ನು ಸಾರುವ ಚಿತ್ರ ಧೋನಿಯಲ್ಲಿ ನಾಯಕನಾಗಿ ನಟಿಸಿದ್ದ ಇವರು ಕೇದಾರ್​ನಾಥ್​, ಪಿಕೆ, ಶುದ್ಧ್​ ದೇಸಿ ರೋಮ್ಯಾನ್ಸ್​ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ…

ಶ್ರಮಿಕ ನೆರವು ಕಾರ್ಯಕ್ರಮದಡಿ ನಾಡದೋಣಿ ಸೇವೆಗೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಶ್ರಮಿಕ ನೆರವು ಕಾರ್ಯಕ್ರಮದ ಅಡಿಯಲ್ಲಿ ನಾಡದೋಣಿ ಸೇವೆಗೆ ಚಾಲನೆ ನೀಡಲಾಯಿತು. ಕಳೆದ ವರ್ಷದ ಮಳೆಗೆ ಮುಗೇರಡ್ಕವನ್ನು ರಾಷ್ಟ್ರೀಯ ಹೆದ್ದಾರಿಯ ಬಜತ್ತೂರನ್ನು ಸಂಪರ್ಕಿಸುವ ತೂಗು ಸೇತುವೆ ಕೊಚ್ಚಿ ಹೋಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಈ ಜಾಗದಲ್ಲಿ ತೂಗು ಸೇತುವೆ…

You Missed

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ
ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ
ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ
ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ