ಜಮ್ಮು ಕಾಶ್ಮೀರದಲ್ಲಿ 5 ಉಗ್ರರ ಮಟ್ಯಾಷ್ ಮಾಡಿದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಎನ್​ಕೌಂಟರ್ ಮಾಡಲಾಗಿದೆ. ಶೋಪಿಯಾನ್​ನ ರೆಬಾನ್ ಗ್ರಾಮದಲ್ಲಿ ಈ ಎನ್​ಕೌಂಟರ್ ನಡೆಸಲಾಗಿದೆ. ಮೃತ ಉಗ್ರರ ಗುರುತು ಮತ್ತು…

ಕಿರಿಯ ವಯಸ್ಸಲ್ಲೇ ಬಾರದ ಲೋಕಕ್ಕೆ ಪಯಣ ಬೆಳೆಸಿದ ಚಿರು, ನಾಳೆ ಮಧುಗಿರಿಯಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಅಕಾಲಿವಾಗಿ ನಿಧನರಾದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಚಿರು ಅವರ ತಾತಾ ಖ್ಯಾತ ಖಳನಾಯಕ ದಿ. ಶಕ್ತಿ ಪ್ರಸಾದ್, ದಕ್ಷಿಣ ಭಾರತದ ಖ್ಯಾತ ನಾಯಕ ನಟ ಅರ್ಜುನ್ ಸರ್ಜಾ, ಸಹೋದರ ಧ್ರುವ…

ರಾಜ್ಯವನ್ನು ಬೆಂಬಿಡದೆ ಕಾಡುತ್ತಿದೆ ಮಹಾಮಾರಿ! ರಾಜ್ಯದ 18 ಜಿಲ್ಲೆಗಳಲ್ಲಿ 239 ಸೋಂಕಿತರ ಪತ್ತೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯು ಮತ್ತಷ್ಟು ಕಾಡುತಿದ್ದು ಇಂದು 239 ಹೊಸ ಪ್ರಕರಣಗಳು ದಾಖಲಾಗಿದೆ. ಕಲಬುರ್ಗಿ, ಯಾದಗಿರಿ, ಬೆಳಗಾವಿ, ಬೆಂಗಳೂರು, ದಕ್ಷಿಣಕನ್ನಡ, ದಾವಣಗೆರೆ, ಉಡುಪಿ, ಶಿವಮೊಗ್ಗದಲ್ಲಿ ಎರಡಂಕಿಯ ಪ್ರಕರಣಗಳು ಕಾಣಿಸಿಕೊಂಡಿದೆ. ಉಡುಪಿಯನ್ನು ಕಾಡುತ್ತಿದ್ದ ಮಾಹಾಮಾರಿ ಇಂದು ಸ್ವಲ್ಪ ಮಟ್ಟಿನ ರಿಲೀಫ್ ನ್ನು…

ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಸಮೀಪದ ಅಪಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೇ ಚಿಕಿತ್ಸೆ ಫಲಕಾರಿಯಾಗದೇ ನಟ ಚಿರಂಜೀವಿ ಸರ್ಜಾ ಕೊನೆಯುಸಿರು ಎಳೆದಿದ್ದಾರೆ. ಇವರು ಹುಟ್ಟಿದ್ದು…

ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಹಕಾರ ಸಚಿವರ ಸೂಚನೆ !

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ. ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಅವರಿಗೆ…

ರಾಜ್ಯಸಭೆಗೆ ಕರಾವಳಿಯ ಉದ್ಯಮಿ ಪ್ರಕಾಶ್‌ ಶೆಟ್ಟಿ ಸಹಿತ ಮೂವರ ಹೆಸರು ಫೈನಲ್!ಚ

ಬೆಂಗಳೂರು: ಜೂನ್ 18ರಂದು ನಡೆಯಲಿರುವ ರಾಜ್ಯಸಭೆಯ ಕರ್ನಾಟಕದ 4 ಸ್ಥಾನಗಳಿಗೆ ಈಗಾಗಲೇ ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡರು, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಗೆಗೆ ಟಿಕೆಟ್ ಫೈನಲ್ ಮಾಡಲಾಗಿತ್ತು. ಇದೀಗ ರಾಜ್ಯ ಬಿಜೆಪಿ ಪಕ್ಷ ಕೂಡ ಮೂರು ಹೆಸರುಗಳನ್ನು ಫೈನಲ್…

50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾರವರು ನೆರವೇರಿಸಿದರು

ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರ, ನಂದಿಕಾಡು, ಸಿಂಗನಾರು ಪರಿಶಿಷ್ಟ ಪಂಗಡಗಳ ಸುಮಾರು 50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.ಕಳೆದ 65 ವರುಷಗಳಿಂದ ರಸ್ತೆಗಾಗಿ ಹಲವಾರ ಬಾರಿ ಶಾಸಕರುಗಳಿಗೆ ,ಅಧಿಕಾರಿಗಳಿಗೆ ಮನವಿ ಮಾಡಿದ್ದರೂ…

ಕರಾವಳಿಯ ಪಶ್ಚಿಮಘಟ್ಟದ ತಟದಲ್ಲಿ ವರುಣಾರ್ಭಟ

ಬೆಳ್ತಂಗಡಿ: ಕರಾವಳಿಯ ಪಶ್ಚಿಮಘಟ್ಟದ ತಟದಲ್ಲಿ ಭಾರಿ ಮಳೆ ದಿಡುಪೆ ಕುಕ್ಕಾವು ಪರಿಸರದಲ್ಲಿ ಸಂಜೆ 5 ರಿಂದ ಭಾರಿ ಮಳೆ ಪ್ರಾರಂಭವಾಗಿದ್ದು ಧಾರಾಕಾರವಾಗಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಗಾಲ ಪ್ರಾರಂಭವಾಗಿ ಇನ್ನು ಕಲವೆ ದಿನಗಳಾಗಿರುವ ನಡುವೆಯೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳಲ್ಲಿ ಪ್ರವಾಹ ತಲೆದೊರಲಾರಂಭಿಸಿದೆ.…

SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ

ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ SSLC ಪರೀಕ್ಷೆಗಳನ್ನು ಮುಂದೂಡಿದ್ದು ಇದೀಗ ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಗೆ ಸಂಬಂಧಿಸಿದ ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ…

ಕಡಲತಡಿಯಲ್ಲಿ ಕೊರೋನಾರ್ಭಟ! ಕರಾವಳಿ ಜನತೆಯಲ್ಲಿ ಕೊರೋನಾತಂಕ! ರಾಜ್ಯದಲ್ಲಿ 5 ಸಾವಿರದ ಗಡಿದಾಟಿದ ವೈರಲ್ ವೈರಸ್!

ಬೆಂಗಳೂರು: ರಾಜ್ಯಾದ್ಯಂತ ಇಂದು 20 ಜಿಲ್ಲೆಯಲ್ಲಿ ಮಹಾಮಾರಿ ವೈರಲ್ ವೈರಸ್ ಮತ್ತೆ ಕರುನಾಡನ್ನು ಕಾಡುತ್ತಿದ್ದು ಇಂದು378 ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ. ಕಡಲತಡಿಯ ಉಡುಪಿ ದಕ್ಷಿಣಕನ್ನಡದಲ್ಲೂ ಮಹಾಮಾರಿ ವೈರಸ್ ನ ಅಲೆಗಳು ಬೀಸಿದ್ದು ಕರಾವಳಿಗರನ್ನು ಕಂಗೆಡಿಸಿದೆ. ಯಾದಗಿರಿ,ಕಲಬುರ್ಗಿ, ಬೆಂಗಳೂರಿನಲ್ಲೂ ಮಹಾಮಾರಿ ರುದ್ರನರ್ತನ…

You Missed

ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ
ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ
ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ