ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ : ಸಚಿವ ಲಕ್ಷ್ಮಣ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ  ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ  ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು…

ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಅನಿಲ್ ಪೈ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ತಾಲೂಕು ಸಂಚಾಲಕ ಅನಿಲ್ ಪೈ, ಯುವ ಕಾಂಗ್ರೆಸ್ ಬೆಳ್ತಂಗಡಿ ನಗರ ಬ್ಲಾಕ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಮುಂದಿನ ಮೂರು ವರ್ಷಗಳ ಅವಧಿಗಾಗಿ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಜ. 12ರಂದು ಆನ್‌ಲೈನ್‌…

‘ನೀ ತಾಂಟ್ರೆ ಬಾ ತಾಂಟ್’ ಟ್ರೋಲ್ ಮೂಲಕ ಗುಂಪು ಘರ್ಷಣೆಗೆ ಹುನ್ನಾರ! ಕಾನೂನು ಕ್ರಮಕ್ಕೆ ಮುಂದಾದ್ರ ಪೊಲೀಸರು!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ‘ನೀ ತಾಂಟ್ರೆ ಬಾ ತಾಂಟ್’ ಟ್ರೋಲ್ ಹೆಸರಿನಲ್ಲಿ ಗುಂಪು ಘರ್ಷಣೆ ನಡೆಸಲು ಹುನ್ನಾರ ಮಾಡುತ್ತಿರುವ ಯೂಟ್ಯೂಬ್ ಖಾತೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ…

ಸಿ.ಸಿ.ಬಿ ಪೋಲಿಸರ ಎಣ್ಣೆ ಪಾರ್ಟಿ ಪ್ರಕರಣ ಎಂಟು ಮಂದಿ ವಿರುದ್ಧ ಶಿಸ್ತು ಕ್ರಮ, ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಿ ಆದೇಶ!

ಮಂಗಳೂರು: ನಿನ್ನೆಯಷ್ಟೇ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ…

ಶುಭ ಮುಹೂರ್ತದಲ್ಲಿ ಸಂಚಲನ ಸೃಷ್ಟಿಸಿ ರಂಗ ಭೂಮಿಯಲ್ಲಿ ಸಂಭ್ರಮದಿ ಹೊರಟಿದೆ “ದಿಬ್ಬಣ”

ದಿನಾಂಕ 26.01 .21 ರಂದು ಕೆರ್ವಾಶೆಯ ಯುವಜನ ವೇದಿಕೆಯ 31ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ದಿಬ್ಬಣ ನಾಟಕದ ಪ್ರಥಮ ಪ್ರಯೋಗವು ಕಿಕ್ಕಿರಿದು ಸೇರಿದ ಕಲಾಭಿಮಾನಿಗಳ ಚಪ್ಪಾಳೆ ಗಿಟ್ಟಿಸುದರೊಂದಿಗೆ ಕಣ್ಮನ ತಣಿಸುವಲ್ಲಿ ಯಶಸ್ವಿ ಯಾಗಿ ಈ ವರ್ಷದ ಯಶಸ್ವಿ ನಾಟಕವಾಗಿ ಹೊರಹೊಮ್ಮಿದೆ.…

ನಾಳೆ ರಾಜ್ಯಾದ್ಯಂತ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವರಿಂದ ಮನವಿ

ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ…

ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ: ವಿಮಾನ ನಿಲ್ದಾಣ ಸೇರಿದಂತೆ ಹಲವೆಡೆ ಹೈ ಅಲರ್ಟ್ ಘೋಷಣೆ!

ದೆಹಲಿ: ದೆಹಲಿಯ ಇಸ್ರೇಲ್ ರಾಭಾರಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟಕ್ಕ ಹಲವು ವಾಹನಗಳು ಜಖಂ ಗೊಂಡಿದೆ. ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದೆಹಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ದೆಹಲಿಯ ಇಸ್ರೇಲ್…

ತುಮಕೂರಿನ ಸಿದ್ಧಗಂಗಾ ಸಂಸ್ಥೆಯ ಜೈವಿಕ ವನದಲ್ಲಿ ಬೆಂಕಿ! ಬಸ್ತಿಬೆಟ್ಟದಲ್ಲಿದ್ದ ಸಸ್ಯಸಂಪತ್ತು ಅಗ್ನಿಗಾಹುತಿ ಜೈವಿಕ ವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ!

ತುಮಕೂರು: ಅಗ್ನಿ ಜ್ವಾಲೆಗೆ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ, ಸಿದ್ಧಗಂಗಾ ಸಂಸ್ಥೆಗೆ ಸೇರಿರುವ ಈ ಜೈವಿಕ ವನ ನಾಶವಾಗಿದೆ ಎಂದು ತಿಳಿದುಬಂದಿದೆ. ಅಪರೂಪದ ಗಿಡಮೂಲಿಕೆಗಳನ್ನು ಹೊಂದಿದ್ದ ತುಮಕೂರು ತಾಲೂಕು ಬಸ್ತಿಬೆಟ್ಟದಲ್ಲಿದ್ದ ಸಸ್ಯಸಂಪತ್ತು ಹಾನಿಗೀಡಾಗಿದ್ದು, ಈ ಜೈವಿಕ ವನಕ್ಕೆ…

ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ) ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ…

🚩 “ಧರ್ಮ‌ನಿಂದನಾ ವಿರೋಧಿ ಕಾಯಿದೆ” ಯನ್ನು ಜಾರಿಗೆ ತನ್ನಿ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಗ್ರಹ

ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ನಾಟಕಗಳು, ಚಲನಚಿತ್ರಗಳಲ್ಲಿ, ಜಾಹಿರಾತು ಇತ್ಯಾದಿ ವಿವಿಧ ಮಾಧ್ಯಮಗಳಿಂದ ಹಿಂದೂ ಧರ್ಮ, ಹಿಂದೂ ದೇವತೆಗಳು, ಹಿಂದೂ ಸಮಾಜ ‌ಹಾಗೂ ಹಿಂದೂ ಸಂತರ ಅಪಮಾನ ಮಾಡಲಾಗುತ್ತಿದೆ. ಇವುಗಳನೆಲ್ಲಾ ಹಿಂದೂ ಸಮಾಜವು ವಿರೋಧ ಮಾಡುತ್ತಿದೆಯಾದರೂ ಇಂತಹ ಅಪಮಾನ ವಿರುದ್ಧ…

You Missed

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು