ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಚುಶ್ರೀ ಬಾಂಗೇರು ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಜ.2ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು. ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಅಚುಶ್ರೀ ಬಾಂಗೇರು, ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಜಾರಪ್ಪ ಪೂಜಾರಿ ಬೆಳಾಲು ಮತ್ತು ಕೋಶಾಧಿಕಾರಿಯಾಗಿ ಪತ್ರಕರ್ತ ಪ್ರಸಾದ್…

BCCI ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘತ

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರಿಗೆ ಹೃದಯಾಘಾತವಾಗಿದ್ದು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಂಜೆಯೊಳಗೆ ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ…

ಮಂಗಳೂರಿನಲ್ಲಿ ಮತ್ತೊಮ್ಮೆ ವಿಕೃತಿ ಮೆರೆದ ಪಾಪಿಗಳು! 200, 20, 10 ರುಪಾಯಿ ನೋಟಿನ ಮೇಲೆ ಧರ್ಮನಿಂದನೆ ಮಾಡಿ ಅಸಭ್ಯ ಬರಹಗಳನ್ನು ಬರೆದು ದೇವಸ್ಥಾನದ ಕಾಣಿಕೆ ಡಬ್ಬಿಗೆ ಹಾಕಿದ ಕಿರಾತಕರು!

ಮಂಗಳೂರು: ಮಂಗಳೂರಿನಲ್ಲಿ ಗೋಡೆ ಬರಹದ ಬೆನ್ನಲ್ಲೇ ಇದೀಗ ಇನ್ನೊಂದು ವಿಕೃತಿ ಬರಹ ಕಂಡುಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರಿನ ಹೊರವಲಯದ ಕೊಟ್ಟಾರ ಚೌಕಿ ಬಳಿ ಇರುವ ಕಲ್ಲುರ್ಟಿ,ಪಂಜುರ್ಲಿ, ಹಾಗೂ ಅತ್ತಾವರ ಸನಿಹದ ಕೋಟೆದ ಬಬ್ಬುಸ್ವಾಮಿ ದೇವಸ್ಥಾನವೊಂದರ ಕಾಣಿಕೆ ಡಬ್ಬಿಗೆ…

‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ಕಾಯಿದೆ – 2020’ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ವಿಪಕ್ಷಗಳು ಹಾಗೂ ರೈತರ ತೀವ್ರ ವಿರೋಧದ ನಡುವೆಯೇ ಡಿ.9 ರಂದು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ ‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ) ಕಾಯಿದೆ – 2020’ ವಿಧೇಯಕಕ್ಕೆ (ಎಪಿಎಂಸಿ ತಿದ್ದುಪಡಿ) ರಾಜ್ಯಪಾಲ ವಿ.ಆರ್‌. ವಾಲಾ ಅವರು ಅಂಕಿತ…

ಹಾಕಿ ವಿಶ್ವಕಪ್ ಹೀರೋ ಮೈಕಲ್ ಕಿಂಡೊ ಇನ್ನಿಲ್ಲ

ಭುವನೇಶ್ವರ: ವಿಶ್ವಕಪ್ ಮತ್ತು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ತಂಡದಲ್ಲಿದ್ದ ಭಾರತದ ಹಾಕಿ ಪಟು ಮೈಕೆಲ್ ಕಿಂಡೊ (73) ಗುರುವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಫುಲ್‌ ಬ್ಯಾಕ್ ಆಟಗಾರ ಆಗಿದ್ದ ಮೈಕೆಲ್ 1972ರಲ್ಲಿ ಮ್ಯೂನಿಚ್‌ನಲ್ಲಿ…

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ವೇಳೆ ರಸ್ತೆ ಅಪಘಾತ ಇಬ್ಬರ ದುರ್ಮರಣ!

ಕಾರ್ಕಳ: ಕಾರ್ಕಳ ತಾಲೂಕಿನ ಬಜಗೋಳಿಯ ಮಿಯ್ಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ “ಹ್ಯಾಪಿ ನ್ಯೂ ಇಯರ್‌- 2021″ ಎಂದು ಬರೆಯುತ್ತಿದ್ದ ವೇಳೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ…

ಹೊಸ ವರ್ಷದ ಹೊಸ್ತಿಲಲ್ಲಿ ತಪ್ಪಿತು ಭಾರಿ ದೊಡ್ಡ ಅನಾಹುತ ಹಳಿ ತಪ್ಪಿದ ಬೆಂಗಳೂರು -ತಾಳಗುಪ್ಪ ರೈಲು

ಶಿವಮೊಗ್ಗ: ಬೆಂಗಳೂರಿನಿಂದ ಶಿವಮೊಗ್ಗ ತಾಳಗುಪ್ಪಕ್ಕೆ ಸಂಚರಿಸುತ್ತಿದ ಇಂಟರ್ ಸಿಟಿ ರೈಲು ಶಿವಮೊಗ್ಗ ಜಿಲ್ಲೆಯ ಬಸವಾಪುರ ಬಳಿ ಹಳಿತಪ್ಪಿದ್ದ ಘಟನೆ ವರದಿಯಾಗಿದೆ ರೈಲ್ವೇ ಟ್ರಾಕ್ ಮಧ್ಯೆ ರಾತ್ರಿ 8.24 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ತಾಳಗುಪ್ಪಕ್ಕೆ ಇಂಟರ್ ಸಿಟಿ ಟ್ರೇನ್ ತೆರಳುತ್ತಿತ್ತು. ಈ ವೇಳೆ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು