ಜಲಪಾತದ ಅಂಚಿನ ಗುಡ್ಡ ದಿಢೀರನೆ ಕುಸಿತ! ಒರ್ವ ಮೃತ್ಯು ಇನ್ನಿಬ್ಬರು ಅಪಾಯದಿಂದ ಪಾರು
ಬೆಳ್ತಂಗಡಿ: ಇಂದು ಅಪರಾಹ್ನ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತಕ್ಕೆ ತೆರಳಿದ್ದ ಉಜಿರೆ ಮೂಲದ ನಾಲ್ವರು ಯುವಕರು ಜಲಪಾತದಲ್ಲಿ ಇರುವ ಸಮಯ ಜಲಪಾತದ ಅಂಚಿನ ಗುಡ್ಡ ದಿಢೀರನೆ ಕುಸಿತ ಉಂಟಾಗಿ ಮೂವರು…
ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ
✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ ಶಕ್ತಿ ಸೌಧದಲ್ಲೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದಲ್ಲದೆ, ಪ್ರಭಾವಿ ರಾಜಕಾರಣಿಗಳು ಕೂಡ ಮಾಡಿದ…
ಮೀನು ಸಾಗಾಟದ ವಾಹನದಲ್ಲಿ 4ಟನ್ ಗೋ ಮಾಂಸ ಸಾಗಾಟ ಪತ್ತೆ! ಗೋ ಮಾಂಸ ಸಾಗಾಟಕ್ಕೆ ಬಳಸಿದ ಏಳು ವಾಹನಗಳ ಸಹಿತ ಇಬ್ಬರು ಆರೋಪಿಗಳ ಬಂಧನ ಇತರರಿಗಾಗಿ ಶೋಧ
ಹಾಸನ: ಹಾಸನ ಪೊಲೀಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ಬರೊಬ್ಬರಿ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ.…
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ!
ಬೆಂಗಳೂರು: ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾ ಕಿರಣ ಆಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿಯೇ ನೇಣು…
‘LAC’ ಯಲ್ಲಿ ಚೀನಾ ಖ್ಯಾತೆ: ಭಾರತದ ಗಡಿ ದಾಟಲು ಯತ್ನಿಸಿದ ಚೀನಾ ಸೈನಿಕರು,
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾ ಮತ್ತೆ ಖ್ಯಾತೆ ತೆಗೆದಿದ್ದು, ಭಾರತದ ಭೂ ಭಾಗ ಆಕ್ರಮಿಸಲು ಚೀನಾ ಯೋಧರ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಸಿಕ್ಕಿಂನ ನಾಥು ಲಾದಲ್ಲಿ ಭಾರತೀಯ ಸೇನೆ ಮತ್ತು ಚೀನಾದ…
ರಾಜ್ಯರಾಜಕೀಯದಲ್ಲಿ ಮತ್ತೆ ಬುಗಿಲೆದ್ದ ಖಾತೆ ಖ್ಯಾತೆ! ಖಾತೆ ಹಂಚಿಕೆಗೆ ಕೊನೆ ಯಾವಾಗ!!!? ಸಚಿವತ್ರಯರಿಗೆ ಪದೆ ಪದೆ ಖಾತೆ ಬದಲಾವಣೆ ಹಿನ್ನಲೆ ಮುನಿಸಿಕೊಂಡ ಕೆಲ ಸಚಿವರು ರಾಜೀನಾಮೆ ನೀಡುವ ಸಾಧ್ಯತೆ
ಬೆಂಗಳೂರು: ರಾಜ್ಯರಾಜಕೀಯದಲ್ಲಿ ಖಾತೆ ಖ್ಯಾತೆ ಮುಂದುವರಿದಿದ್ದು ಕೆಲ ಸಚಿವರು ತಮ್ಮ ಖಾತೆ ಬದಲಿಸುವಂತೆ ಪಟ್ಟು ಹಿಡಿದರೆ ಇನ್ನೂ ಕೆಲ ಸಚಿವರು ರಾಜೀನಾಮೆ ಇಂಗಿತವನ್ನು ತೋಡಿಕೊಂಡಿದ್ದಾರೆ. ಪ್ರವಾಸೋದ್ಯಮ ಸಚಿವರಾಗಿರುವ ಆನಂದ್ ಸಿಂಗ್ ಅವರು ತಾನು ಯಾವ ಸ್ಥಾನ ಕೊಟ್ಟರು ನಿಭಾಯಿಸಬಲ್ಲೆ ನಾನಾಗಿ ಯಾವತ್ತು…
ಲಘವಿಮಾನ ಪತನ! ನಾಲ್ವರು ಪುಟ್ಬಾಲ್ ಆಟಗಾರರು ದುರ್ಮರಣ!
ಬ್ರೆಜಿಲ್: ಲಘು ವಿಮಾನವೊಂದು ಟೇಕ್ ಆಫ್ ವೇಳೆ ನಡೆದ ದುರಂತದಲ್ಲಿ ನಾಲ್ವರು ಪುಟ್ಬಾಲ್ ಆಟಗಾರರು ಸಾವಪ್ಪಿರುವ ಘಟನೆ ಬ್ರೆಜಿಲ್ ನ ಸಾವೋಪೋಲೋದಲ್ಲಿ ನಡೆದಿದೆ. ಪಲ್ಮಾಸ್ ಕ್ಲಬ್ ಅಧ್ಯಕ್ಷ ಲೂಕಾಸ್ ಮೇರಾ, ಆಟಗಾರರಾದ ಲೂಕಾಸ್ ಪ್ರಕ್ಸಿಡಿಸ್, ಗುಲೆರ್ಮೆ ನೊಯೆ, ರಣುಲ್, ಮಾರ್ಕಸ್ ಮೋಲಿನರಿ…
ಅರಬ್ಬಿ ಸಮುದ್ರದಲ್ಲಿ ಮುಳುಗುತಿದ್ದ ಉಡುಪಿ ಮೂಲದ ಶ್ರೀ ಸೌಪರ್ಣಿಕ ಬೋಟ್ ರಕ್ಷಣೆ – ಎಂಟು ಜನರ ಜೀವ ರಕ್ಷಿಸಿದ CSP
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ತೆರಳಿದ್ದ ಬೋಟ್ ನ ತಳಭಾಗದಲ್ಲಿ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿರುವ ಎಂಟು ಮೀನುಗಾರರನ್ನು ಇಂದು ರಾತ್ರಿ ಕರಾವಳಿ ಕಾವಲುಪಡೆ ಪೊಲೀಸರು ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ ಸಿಬ್ಬಂದಿ ರಕ್ಷಿಸಿದ ಘಟನೆ ನೆಡೆದಿದೆ. ಉಡುಪಿಯ ಮಲ್ಪೆ ಮೂಲದ ಶ್ರೀ…
ನಾಳೆ ರಾಜ್ಯದ ಇಬ್ಬರು ವಿದ್ಯಾರ್ಥಿ ಗಳೊಂದಿಗೆ ಪ್ರಧಾನಿ ಮೋದಿ ಸಂವಾದ ಮಂಗಳೂರು ಮೂಲದ ವಿದ್ಯಾರ್ಥಿ ಸೇರಿ ಇಬ್ಬರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ
ಮಂಗಳೂರು: ರಾಜ್ಯದ ಇಬ್ಬರು ಮಕ್ಕಳಿಗೆ ಬಾಲ ಪುರಸ್ಕಾರ ಪ್ರಶಸ್ತಿ ಪ್ರಧಾನವಾಗಲಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ದಕ್ಷಿಣಕನ್ನಡದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ ವೀರ್ ಕ್ಯಾಶಪ್ ಎಂಬ ವಿದ್ಯಾರ್ಥಿಗಳಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ…
ಎಫ್.ಡಿ.ಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ CCB ಪೋಲಿಸ್ ವಶಕ್ಕೆ
ಬೆಂಗಳೂರು: FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆಯ ಬೂದಿಹಾಲ ಗ್ರಾಮದ ರಮೇಶ್ ಹೆಡಕ್ಕಲ್ ನನ್ನು ಸಿ.ಸಿ.ಬಿ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇವರೆಗೆ ಸರಕಾರಿ ಅಧಿಕಾರಿ ಚಂದ್ರು ಸೇರಿದಂತೆ 16 ಮಂದಿಯನ್ನು ಬಂಧಿಸಿದ್ದು 34 ಲಕ್ಷ…