ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್​: ಮತ್ತೋರ್ವ ಆರೋಪಿಯ ಬಂಧನ!

ಬೆಂಗಳೂರು :   ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್​ಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರೋಹಿತ್ ಎಂಬಾತನನ್ನು  ಬಂಧಿಸಲಾಗಿದೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರಿಂದ ರೋಹಿತ್ ನ ಬಂಧನವಾಗಿದೆ. ಪ್ರಕರಣ ಸಂಬಂಧ ಪೊಲೀಸರು ಇದುವರೆಗೆ 6 ಮಂದಿ…

ಸರಕಾರಿ ಬಸ್ ಮತ್ತು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ! ನಾಲ್ವರು ಸ್ಥಳದಲ್ಲೇ ಸಾವು!

ಬೆಳಗಾವಿ : ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ನಡೆದಿದೆ. ಬೆಳಗಾವಿ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಯರಹಟ್ಟಿಯಿಂದ…

ರಸ್ತೆಯಲ್ಲಿ ಒಕ್ಕಣೆ ಮಾಡುವವರೇ ಎಚ್ಚರ! ಕಾರಿನ ಚಕ್ರಕ್ಕೆ ಒಕ್ಕಣೆಗೆ ಹಾಕಿದ ಹುರುಳಿ ಕಾಳು ಸಿಪ್ಪೆ ಸಿಲುಕಿ ಬೆಂಕಿ

ಮಂಡ್ಯ: ರಸ್ತೆಯಲ್ಲಿ ಒಕ್ಕಣೆ ಮಾಡಲು ಹಾಕಿದ್ದ ಹುರುಳಿಕಾಳು ಸಿಪ್ಪೆ ಕಾರಿನ ಚಕ್ರಕ್ಕೆ ಸಿಲುಕಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿ ಭೂವರಹನಾಥಸ್ವಾಮಿ ದೇಗುಲದ ಬಳಿ ನಡೆದಿದೆ. ಕಾರು ಬೆಂಗಳೂರು ಮೂಲದ್ದು ಎಂದು ತಿಳಿದು…

FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಪ್ರಮುಖ ಆರೋಪಿಗಳ ಬಂಧನ! ನಾಳೆ ನಡೆಯಬೇಕಾಗಿದ್ದ FDA ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ನಾಳೆ ನಡೆಯಬೇಕಾಗಿದ್ದ FDA ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ್ಯಾಂತ ನಾಳೆ FDA 1114 ಹುದ್ದೆಗಳಿಗೆ ಪರೀಕ್ಷೆ ನಡೆಯಬೇಕಾಗಿದ್ದು 3.74ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ…

ಮಂಗಳೂರಿನಲ್ಲಿ ಶಾಂತಿಸುವ್ಯವಸ್ಥೆಗಾಗಿ ಹೊಸ ಪ್ರಯೋಗದ ಮೊರೆ ಹೋದ ಕಮಿಷನರ್! ಇನ್ಮುಂದೆ ವ್ಯಾಟ್ಸಾಪ್ ಮೂಲಕವೇ ಪ್ರಕರಣಗಳ ಮಾಹಿತಿ ನೀಡಬಹುದು

ಮಂಗಳೂರು: ಮಂಗಳೂರಿನ ಹಲವೆಡೆ ಧಾರ್ಮಿಕ ಶ್ರದ್ಧಾಕೇಂದ್ರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಹಿ ಘಟನೆಗಳು ಮತ್ತೆ ಮತ್ತೆ ಮರುಕಳಿಸದಂತೆ ಸಮಾಜದ ಸ್ವಾಸ್ಥ್ಯ ‌ಕೆಡಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಮಂಗಳೂರು ಕಮೀಷನರ್ ಎನ್. ಶಶಿಕುಮಾರ್ ಕಠಿಣ ಕ್ರಮಕ್ಕೆ ತರಲು ಮುಂದಾಗಿದ್ದು, ಪೋಲಿಸರ ಜೊತೆ ಸಾರ್ವಜನಿಕರು ಸಹಕರಿಸುವಂತೆ ಮನವಿ…

ಕಾಡಾನೆಗೆ ಬೆಂಕಿ ಹಚ್ಚಿ ಹತ್ಯೆಗೈದ ಕಿರಾತಕರು! ಪ್ರಾಣಬಿಟ್ಟ ಆನೆಯ ಬಿಗಿದಪ್ಪಿಕೊಂಡು ಕಣ್ಣೀರಿಟ್ಟ ಅರಣ್ಯ ಸಿಬ್ಬಂದಿ!

ತಮಿಳುನಾಡು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮಾಸಿನಗುಡಿಯಲ್ಲಿ ಅತ್ಯಂತ ಕ್ರೂರವಾಗಿ ಆನೆಯನ್ನು ಕೊಲ್ಲಲಾಗಿದೆ. ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಒಂಟಿ ಸಲಗವೊಂದಕ್ಕೆ ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ವರದಿಯಾಗಿದೆ. ಮಾಸಿನಗುಡಿಯಲ್ಲಿನ ರೆಸಾರ್ಟ್ ಬಳಿ ಆನೆಯೊಂದು ಆಹಾರ ಹುಡುಕುತ್ತಾ ಬಂದಿದೆ. ರಾತ್ರಿ ವೇಳೆ…

ಕರ್ತವ್ಯನಿರತ ಗೃಹರಕ್ಷಕ ದಳ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮಹಿಳಾ ಹೋಮ್ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323, 353 ರಡಿ ಎಫ್ ಐ ಆರ್ ದಾಖಲಾಗಿದೆ. ರಾಜಭವನ ಮುತ್ತಿಗೆಗೆ ಹಾಕಲು ತೆರಳಿದ್ದ…

ತಲೆ ಕೂದಲು, ಮೀಸೆ ಬೊಳಿಸುವಂತೆ ರಾಗಿಂಗ್ ಮಾಡಿದ ಆರೋಪ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ 9 ವಿದ್ಯಾರ್ಥಿಗಳ ಬಂಧನ!

ಮಂಗಳೂರು : ವಿದ್ಯಾರ್ಥಿಯೋರ್ವನ ತಲೆಕೂದಲು ಹಾಗೂ ಮೀಸೆ ಬೊಳಿಸುವಂತೆ ರಾಗಿಂಗ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ನಗರದ ವಳಚ್ಚೀಲ್ ನಲ್ಲಿರುವ ಶ್ರೀನಿವಾಸ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಶ್ವಥ್ (20 ವರ್ಷ), ಜೀಷ್ಣು (20 ವರ್ಷ), ಶ್ರೀಕಾಂತ್…

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಡಾ. ದೊಡ್ಡರಂಗೇಗೌಡ ಆಯ್ಕೆ

ಹಾವೇರಿ: ಫೆಬ್ರವರಿ 26, 27 ಮತ್ತು 28 ರಂದು ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಈ ಕುರಿತು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನುಬಳಿಗಾರ್…

ರಾಷ್ಟ್ರಾಭಿಮಾನವನ್ನು ಜಾಗೃತಗೊಳಿಸುವ ಕೃತಿ ಮಾಡಿ ನಿಜವಾದ ಅರ್ಥದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸೋಣ !

‘ರಾಷ್ಟ್ರಾಭಿಮಾನದ ಅಭಾವ’ವೇ ದೇಶದ ಎಲ್ಲಾ ಸಮಸ್ಯೆಗಳ ಹಿಂದಿನ ಕಾರಣ…..! ಇಂದು ದೇಶದಲ್ಲಿ ಹಲವಾರು ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳಿವೆ. ದೇಶದಲ್ಲಿಅನೇಕ ದೇಶದ್ರೋಹಿ ಶಕ್ತಿಗಳು ದಂಗೆ, ಗಲಭೆ, ಹಿಂಸೆ, ಹತ್ಯೆಯಂತಹ ಘಟನೆಗಳ ಮೂಲಕ ಖಾಲಿಸ್ಥಾನ, ಮೊಘಲಸ್ಥಾನ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ…

You Missed

ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ