ಉಪ್ಪಿನಂಗಡಿಯಲ್ಲಿ ವಕೀಲರ ಕಛೇರಿ ಶುಭಾರಂಭ

ಉಪ್ಪಿನಂಗಡಿ: ನಗರದ ಹೃದಯ ಭಾಗವಾದ ದಾವೂದ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ವಕೀಲೆ ಜುಬೇದಾ ಆಸಿಫ್ ಸರಳಿಕಟ್ಟೆ ಅವರ ಕಛೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಕಛೇರಿ ಉದ್ಘಾಟಿಸಿ ಶಾಸಕರು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಚಾಣಕ್ಯ ಲಾ ಛೇಂಬರಿನ ನ್ಯಾಯವಾದಿ ಶ್ಯಾಮ್ ಪ್ರಸಾದ್…

ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರು ನಡುವೆ ರಸ್ತೆ ಅಪಘಾತ ಇಬ್ಬರ ಸ್ಥಿತಿ ಗಂಭೀರ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಓಮ್ನಿ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡ ಘಟನೆ ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಫಾರ್ಮ್ಸ್ ಬಳಿ ನಡೆದಿದೆ. ಕೇರಳ ನೊಂದಣಿಯ ಟಿಪ್ಪರ್…

ಆಸ್ಟ್ರೇಲಿಯಾ ವಿರುದ್ಧ ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

ಬ್ರಿಸ್ಬೇನ್‌‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿದೆ. ಆ ಮೂಲಕ 2-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ. ಇಂದಿನ ಕೊನೆಯ ಪಂದ್ಯದ ಐದನೇ ದಿನದಾಟದಲ್ಲಿ ಭಾರತದ ಗೆಲುವಿಗೆ 328 ರನ್‌ಗಳ…

ಸಾಮಾನ್ಯ ಮದುವೆ ಆಮಂತ್ರಣ ಪತ್ರಿಕೆ ನೀವೆಲ್ಲ ನೋಡಿದ್ದೀರಾ!? ಹಾಗಾದರೆ ಕ್ಯೂಆರ್​ ಕೋಡ್ ಬಳಸಿದ ಮದುವೆ ಪತ್ರಿಕೆ ನೋಡಿ

ಮಧುರೈ: ಮಧುರೈನ ಕುಟುಂಬವೊಂದು ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಗೂಗಲ್​ ಪೇ ಮತ್ತು ಫೋನ್​ ಪೇ ಕ್ಯೂಆರ್​ ಕೋಡ್​ ಹಾಕಿಸಿ ಗಮನ ಸೆಳೆದಿದೆ. ಕೊರೊನಾ ಬಂದು ಜನರ ಜೀವನ ಶೈಲಿಯನ್ನ ಬದಲಾಯಿಸಿಬಿಟ್ಟಿದೆ. ಮದುವೆಗಳಲ್ಲಿ ವಧುವರರಿಗೆ ಉಡುಗೊರೆ ಕೊಡೋ ರೀತಿ ಕೂಡ ಬದಲಾಗ್ತಿದೆ. ನವ…

ಸಾಕಿ ಸಲಹಿದ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ! ಬೆಳ್ತಂಗಡಿಯ ಗರ್ಡಾಡಿಯಲ್ಲಿ ನಡೆದ ಘಟನೆ!

ಬೆಳ್ತಂಗಡಿ : ಪಾಪಿ ಮಗನೊಬ್ಬ ತಂದೆಯನ್ನೇ ಬಡಿಗೆಯಿಂದ ತಲೆಗೆ ಬಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿ ಇಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಈ ಘಟನೆ ಸಂಭವಿಸಿದ್ದು ಹತ್ಯೆಯಾದ ವ್ಯಕ್ತಿಯನ್ನು ಶ್ರೀಧರ್(56)…

ವಾಟ್ಸಾಪ್ ಬಳಕೆದಾರರಿಗೆ ಗೌಪ್ಯತಾ ನೀತಿ ರಕ್ಷಿಸುವುದಾಗಿ “ಸ್ಟೇಟಸ್” ಮೂಲಕ ಸಂದೇಶ!

ಬೆಂಗಳೂರು: ತನ್ನ ಬಳಕೆದಾರರ ಗೌಪ್ಯತಾ ನೀತಿಯಲ್ಲಿ ಬದಲಾವಣೆ ಮಾಡುವುದಾಗಿ ಹೇಳಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ವಾಟ್ಸಪ್ ಈಗ ಬಳಕೆದಾರರಿಗೆ ಸ್ಟೇಟಸ್ ಕಳಿಸುವ ಮೂಲಕ ಬಳಕೆದಾರರ ಗೌಪ್ಯತಾ ನೀತಿಯನ್ನು ರಕ್ಷಿಸುವುದಾಗಿ ಹೇಳಿಕೊಂಡಿದೆ. ವಾಟ್ಸಪ್​ನಿಂದ ಸ್ಟೇಟಸ್​ ಭಾನುವಾರ ತನ್ನ ವಾಟ್ಸಪ್​ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ನಾಲ್ಕು…

ಇನ್ನೋವಾ ಕಾರು ಹಾಗೂ ಲಾರಿ‌ ನಡುವೆ ಭೀಕರ ಅಪಘಾತ ನಾಲ್ವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಕುಮಟ : ಇನ್ನೋವಾ ಕಾರು ಹಾಗೂ ಲಾರಿ‌ ನಡುವೆ ಭೀಕರ ಅಪಘಾತ ನಡೆದು ಕಾರನಲ್ಲಿದ್ದ ಐವರಲ್ಲಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕುಮಟ ತಾಲೂಕಿನ ಬರ್ಗಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಬಿಜೆಪಿಯ ಹಿರಿಯ ಮುಖಂಡ ಕುಮಟದ ವಿನೋಧ ಪ್ರಭು ಸೇರಿ…

ಬಂಟ್ವಾಳದಲ್ಲಿ ಅಕ್ರಮ ಗೋವಾ ಮದ್ಯಸಾಗಾಟ ಪತ್ತೆ! ಓರ್ವ ವಶಕ್ಕೆ!

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಮೊಡಂಕಾಪುವಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತಿದ್ದ ವೇಳೆ ಅಬಕಾರಿ ಇಲಾಖೆ ಅಧಿಕಾಗಳು ಒರ್ವನನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಟೋಯೋಟಾ ಇಟೋಸ್ ವಾಹನದಲ್ಲಿ ಸುಮಾರು 50.400ಲೀ ಗೋವಾ ಮದ್ಯ ಸಾಗಣಿಕೆ ಮಾಡುತ್ತಿದ್ದ ಸಂದರ್ಭ ಆರೋಪಿ…

ಫೈಜರ್ ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ 23 ವೃದ್ಧರ ಸಾವು!

ನಾರ್ವೆ: ನಾರ್ವೆಯಲ್ಲಿ ಫೈಜರ್​ ಸಂಸ್ಥೆಯ ಕರೊನಾ ಲಸಿಕೆ ವಿತರಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಲಸಿಕೆ ಪಡೆದ 23 ವೃದ್ಧರು ಮೃತ ಪಟ್ಟಿದ್ದಾರೆ. ವಿಶ್ವಾದ್ಯಂತ ಕರೊನಾ ಲಸಿಕೆ ವಿತರಣೆಯ ವೇಳೆ ಜನ ಸಾಕಷ್ಟು ಭಯ ಪಡುತ್ತಿರುವಾಗಲೇ ನಾರ್ವೆಯಲ್ಲಿ ನಡೆದಿರುವ ಈ ಘಟನೆ ಆತಂಕ…

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಉಡುಪಿ ಅಷ್ಟಮಠಗಳಿಂದ ನಿಧಿ ಸಮರ್ಪಣೆ

ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿಯ ಅಷ್ಟಮಠಗಳಿಂದ ನಿಧಿ ಸಮರ್ಪಣೆ ನಡೆಯಿತು. ಶ್ರೀಕೃಷ್ಣ ಮಠದಲ್ಲಿನ ಚೂರ್ಣೋತ್ಸವದ ಬಳಿಕ ಮಧ್ವ ಮಂಟಪದಲ್ಲಿ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ…

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ