ರಾಜ್ಯದಲ್ಲಿ ಜನವರಿ 18ರಿಂದ ಅಧಿಕೃತವಾಗಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ!
ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು ಈ ಕಾಯ್ದೆಯನ್ನು ಜನವರಿ 18ರಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಅಧಿಕೃತವಾಗಿ ಕಾನೂನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಗೆಜೆಟ್ ಅಧಿಸೂಚನೆಯನ್ನು ರಾಜ್ಯ…
ಮಂಗಳೂರಿನಲ್ಲಿ ಬಾಲಕರ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ!
ಮಂಗಳೂರು : ಮೂರು ದಿನಗಳ ಹಿಂದೆ ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾವೂರಿನ ರಕ್ಷಕ್ ಶೆಟ್ಟಿ (22), ಬೊಂದೆಲ್‌ನ ಅಲಿಸ್ಟರ್ ತಾವ್ರೋ (21), ಕಾವೂರು ಕೈಒಸಿಎಲ್ ಕ್ವಾರ್ಟರ್ಸ್‌ನ ರಾಹುಲ್…
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಸಹಯೋಗದಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ತಾಲೂಕಿನ ಶಾಸಕ ಹರೀಶ್ ಪೂಂಜಾರವರು ದೀಪ ಪ್ರಜ್ವಲಿಸುವ…
ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರ ಮೃತ್ಯು! ಉಡುಪಿಯ ಮಲ್ಪೆಯಲ್ಲಿ ನಡೆದ ಘಟನೆ!
ಉಡುಪಿ : ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರರೋರ್ವರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕಡಲತೀರದಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ ನಡೆದಿದೆ. ಮೀನುಗಾರ ಸುಧಾಕರ ವೆಂಕಣ್ಣ ಹೊಸಕಟ್ಟಿ (39…
ಖಾಸಗಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ತಪ್ಪಿತಸ್ಥನ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳುತ್ತೇವೆ: ಪೊಲೀಸ್ ಕಮಿಷನರ್ ಶಶಿಕುಮಾರ್
ಮಂಗಳೂರು: ಯುವತಿಯೋರ್ವರಿಗೆ ಖಾಸಗಿ ಬಸ್‌ನಲ್ಲಿ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದ್ದು ಈ ಬಗ್ಗೆ ತಪ್ಪಿತಸ್ಥನ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೋಲೀಸ್ ಕಮಿಷನರ್ ತಿಳಿಸಿದ್ದಾರೆ. ಜ.14ರಂದು ಮಧಾಹ್ನ ಖಾಸಗಿ ಬಸ್‌ನಲ್ಲಿ ದೇರಳಕಟ್ಟೆಯಿಂದ ಪಂಪ್‌ವೆಲ್ ಕೆಡೆಗೆ ಬರುತ್ತಿದ್ದ ವೇಳೆಯಲ್ಲಿ ಯುವತಿಯೊಬ್ಬಳು…
ಶಾಸಕ ಹರೀಶ್ ಪೂಂಜಾರಿಂದ Mescom 11kv ಕೊಲ್ಲಿ ಫೀಡರ್ ಉದ್ಘಾಟನೆ:
ಬೆಳ್ತಂಗಡಿ: ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಿರ್ಮಿಸಲಾದ ನೂತನ 11ಕೆ ವಿ ಕೊಲ್ಲಿ ಫೀಡರ್ ನ್ನು ಶಾಸಕ ಹರೀಶ್ ಪೂಂಜ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ನಗರ ಪಂಚಾಯತ್ ಅಧ್ಯಕ್ಷ ರಜನಿ ಕುಡ್ವ…
ವಾಟ್ಸಾಪ್ ಫೆ.8 ಕ್ಕೆ ಯಾವುದೇ ಖಾತೆ ಡಿಲೀಟ್ ಮಾಡುವುದಿಲ್ಲ
ನವದೆಹಲಿ: ಬಹುದೊಡ್ಡ ಹಿನ್ನಡೆಯ ನಂತರ ವಾಟ್ಸಾಪ್ ತನ್ನ ಯೋಜಿತ ಗೌಪ್ಯತಾ ಅಪ್ ಡೇಟ್ ಅನ್ನು ಮುಂದೂಡಿದೆ. ಖಾಸಗಿತನ ನವೀಕರಣವನ್ನು ಮುಂದೂಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದೆ. ಫೆಬ್ರವರಿ 8 ರಂದು ಯಾರ ಖಾತೆಯೂ ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ ಎಂದು ತಿಳಿಸಿದೆ.…
ಶ್ರೀ ರಾಮ ಮಂದಿರ ನಿಧಿಸಮರ್ಪಣ ಅಭಿಯಾನಕ್ಕೆ ದಕ್ಷಿಣ ಅಯೋಧ್ಯೆ ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ಚಾಲನೆ
ಕನ್ಯಾಡಿ: ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿಸಮರ್ಪಣ ಅಭಿಯಾನವು ದಕ್ಷಿಣ ಅಯೋಧ್ಯೆ ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ಪ್ರಭು ಶ್ರೀರಾಮಚಂದ್ರ ದೇವರಿಗೆ ಸರ್ವಸೇವೆ ಸಲ್ಲಿಸಿ ಸಂಕಲ್ಪ ಮಾಡಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ, ಸುದರ್ಶನ್ ಕನ್ಯಾಡಿ,…
ವಿಶೇಷ ಭದ್ರತೆ ವಾಪಾಸ್ ಪಡೆದ ರಾಜ್ಯಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಯತ್ನಾಲ್! ‘ನನಗೆ ಏನೇ ಆದರೂ ಸರ್ಕಾರವೇ ಹೊಣೆ’
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಯತ್ನಾಳ್, ”ನನಗೆ ಏನಾದರೂ ತೊಂದರೆಗಳಾಗಲೀ ಅಥವಾ ಅನಾಹುತಗಳೇನಾದರೂ ಆದರೆ ಅದಕ್ಕೆ ಆಡಳಿತ…
ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಯವರಿಂದ ಅಧಿಕೃತ ಚಾಲನೆ
ನವದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ. ಇದು ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನವಾಗಲಿದ್ದು ದೇಶದ ವಿವಿಧೆಡೆ ಮೊದಲ ದಿನ ಲಸಿಕೆ ಪಡೆಯಲಿರುವ…