ಬೈಕ್ – ಲಾರಿ ಭೀಕರ ರಸ್ತೆ ಅಪಘಾತ ಬೆಳ್ತಂಗಡಿ ಮೂಲದ ಯುವಕ ದುರ್ಮರಣ ಒರ್ವನ ಸ್ಥಿತಿ ಗಂಭೀರ!

ವಿಟ್ಲ: ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ…

ಮಂಗಳೂರಿನ ಒಂದು ಗ್ರಾಮ ಪಂಚಾಯ್ತಿಯಲ್ಲಿ ನಮ್ಮ ಸ್ವಂತ ಬಲದಲ್ಲಿ ಗೆದ್ದಿದ್ದೇವೆ : ಎಚ್.ಡಿ.ಡಿ

ಹಾಸನ: ಇನ್ನೂ ಮೂರು ತಿಂಗಳಲ್ಲಿ ಇಡೀ ಹಾಸನ ಜಿಲ್ಲೆ ಪ್ರವಾಸ ಮಾಡುವೆ ಪಕ್ಷ ಸಂಘಟನೆ ಮಾಡಲು ಕುಮಾರಸ್ವಾಮಿ ಸಾಕಷ್ಟು ಕಾರ್ಯಕ್ರಮ ರೂಪಿಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್​.ಡಿ ದೇವೇಗೌಡ ರವರು ಗುರುವಾರ ಹೇಳಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್…

ಸಪ್ತಪದಿ ಸರಳ ಸಾಮೂಹಿಕ ವಿವಾಹ ಘಾಟಿ ಸುಬ್ರಹ್ಮಣ್ಯದಲ್ಲಿ ಸಪ್ತಪದಿ ತುಳಿದ 47 ಜೋಡಿಗಳು

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಸಂಸ್ಥೆ ಹಾಗೂ ಧರ್ಮದಾಯ ದತ್ತಿ ಇಲಾಖೆಯ ವತಿಯಿಂದ ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಯಿತು. 47 ಜೋಡಿಗಳು ಸರಳ ವಿವಾಹದಲ್ಲಿ ಹಸೆಮನೆ ಏರಿದ್ದಾರೆ.…

ನೀರವ್ ಮೋದಿ ಭಾರತಕ್ಕೆ ಗಡಿಪಾರು ಬ್ರಿಟನ್ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಪಂಜಾಬ್ ನ್ಯಾಶನಲ್ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್‍ಗಳಿಗೆ ಸುಮಾರು 14 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣದ ಆರೋಪಿ, ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡುವ ಬಗ್ಗೆ ಬ್ರಿಟನ್ ಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ. ನೀರವ್ ಮೋದಿ…

ದೇಶಾದ್ಯಂತ ನಾಳೆ ವರ್ತಕರ ಸಂಘಟನೆ ಕರೆ ನೀಡಿರುವ ಬಂದ್ ಗೆ ರಾಜ್ಯ ಲಾರಿ ಮಾಲಕರ ಸಂಘದ ಬೆಂಬಲ!

ಬೆಂಗಳೂರು: ಜಿಎಸ್ ಟಿ, ಇಂಧನ ದರ ಏರಿಕೆ, ಇ-ವೇ ಬಿಲ್ ವಿರೋಧಿಸಿ ವರ್ತಕರ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್ ಆಗಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.…

ಡಿಜಿಟಲ್ ಮಾಧ್ಯಮ, ಓಟಿಟಿಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಜಾರಿ

ನವದೆಹಲಿ: ಡಿಜಿಟಲ್ ವಿಷಯವನ್ನು ನಿಯಂತ್ರಿಸಲು ಮತ್ತು ನೀತಿ ಸಂಹಿತೆ ಮತ್ತು ಸುದ್ದಿ ತಾಣಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮೂರು ಹಂತದ ಕುಂದುಕೊರತೆ ಪರಿಹಾರ ಚೌಕಟ್ಟನ್ನು ಒಳಗೊಂಡ, ಸರ್ಕಾರ ಇಂದು ಹೊಸ ನಿಯಮಗಳನ್ನು ಪ್ರಕಟಿಸಿದೆ. ಈ ನಿಯಮಗಳು ಸಾಮಾಜಿಕ ಮಾಧ್ಯಮ ಬಳಕೆದಾರರಿಗೂ ಅಧಿಕಾರ…

ಕಡಲತಡಿಯಲ್ಲಿ ಮತ್ತೆ ಮತ್ತೆ ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅಹೇಳನಕಾರಿ ಬರಹ ಮತ್ತು ಕಾಂಡೋಮ್ ಪತ್ತೆ! ಇಂತಹ ವಿಕೃತ ಕೃತ್ಯಕ್ಕೆ ಕೊನೆ ಎಂದು?

ಮಂಗಳೂರು : ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದಡ್ಡಲ್ ಕಾಡ್ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಮತ್ತು ಕಾಂಡೋಮ್ ಪತ್ತೆಯಾಗಿದ್ದು ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಪ್ರಯತ್ನ ನಡೆದಿದೆ. ಅವಹೇಳನಕಾರಿ ಬರಹ ಮತ್ತು ಅನುಚಿತ ವಸ್ತಗಳನ್ನು ಕಾಣಿಕೆ ಹುಂಡಿಯಲ್ಲಿ…

ಅತ್ತೆ ಮಾವನ ಪಾಲನೆಯು ಅಳಿಯನ ಜವಾಬ್ದಾರಿ ಅಳಿಯನಿಂದಲೂ ಪಡೆಯಬಹುದು ಜೀವನಾಂಶ

ನವದೆಹಲಿ: ಹೆಂಡತಿಯ ಅಪ್ಪ ಅಮ್ಮನಿಗೆ ಇರೋದು ಇಬ್ಬರೇ ಹೆಣ್ಣು ಮಕ್ಕಳು, ಆಸ್ತಿಯೆಲ್ಲ ನಮಗೇ ಸಿಗುತ್ತೆ. ಅವರನ್ನ ನೋಡಿಕೊಳ್ಳಬೇಕೆನ್ನುವ ಗೋಳೂ ಇಲ್ಲ ಎಂದು ನೀವು ಯೋಚಿಸುತ್ತಿದ್ದರೆ ಆ ಯೋಚನೆಯನ್ನು ಈಗಲೇ ಬಿಟ್ಟು ಬಿಡಿ. ಏಕೆಂದರೆ ಇನ್ನು ಮುಂದೆ ಅತ್ತೆ ಮಾವನನ್ನು ನೋಡಿಕೊಳ್ಳುವ ಜವಾಬ್ದಾರಿ ಅಳಿಯಂದರಿಗೂ…

ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ -ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿಯ ಕುಪೆಟ್ಟಿಯಲ್ಲಿ ಇಂದು ಶ್ರೀ ಗಣೇಶ್ ಭಜನಾಮಂದಿರ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ನೆರವೇರಿಸಿ, ಮಾತನಾಡಿದ ಅವರು ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ. ಊರಿನ ಜನರು ಎಲ್ಲರೂ ಸೇರಿದರೆ ಇಂಥ ಸಭಾಭವನದ…

ಬಿಜೆಪಿ ಯಲ್ಲಿ ನೂತನ 10 ವಕ್ತಾರರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ ಭಾ.ಜ.ಪಾ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿಯಲ್ಲಿ ನೂತನ 10 ವಕ್ತಾರರನ್ನು ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ನೂತನ ವಕ್ತಾರರ ಪಟ್ಟಿ ಹೀಗಿದೆ.. ಜಗ್ಗೇಶ್-ವಕ್ತಾರರು ಬೆಂಗಳೂರು, . ಗಣೇಶ್ ಕಾರ್ಣಿಕ್ – ವಕ್ತಾರರು ಮಂಗಳೂರು ರಾಜುಗೌಡ ವಕ್ತಾರರು , ಯಾದಗಿರಿ, ರಾಜುಗೌಡ ವಕ್ತಾರರು…