‘ಮಹಾ’ ಅಪಘಾತ ಬಸ್ ಕಾರು ಮುಖಾಮುಖಿ ಐವರು ದುರ್ಮರಣ!

ಮಹಾರಾಷ್ಟ್ರ: ಕಾರು ಮತ್ತು ಸಾರಿಗೆ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನೆವಾಸ ತಾಲೂಕಿನ ಔರಂಗಾಬಾದ್- ಅಹ್ಮದ್‌ನಗರ ಹೆದ್ದಾರಿಯ ದೇವ್‌ಗಡ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು,…

ಬಹುಮತ ಸಾಬೀತು ಪಡಿಸುವಲ್ಲಿ ವಿಫಲ! ಪುದುಚೇರಿ ಕಾಂಗ್ರೇಸ್ ಸರಕಾರ ಪತನ!

ಪುದುಚೇರಿ : ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಸಾಬೀತು ಪಡಿಸಲು ವಿಫಲಗೊಂಡಿದೆ. ಪುದುಚೇರಿ ರಾಜಕೀಯ ಬಿಕ್ಕಟ್ಟು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ವಜಾಗೊಂಡ ಕೆಲವೇ ಗಂಟೆಗಳಲ್ಲಿಲೋಕೋಪಯೋಗಿ ಇಲಾಖೆ ಸಚಿವ ಎ.ನಮಸ್ಸಿವಾಯಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ…

ಕರ್ನಾಟಕದ ರಾಮಭಕ್ತರ ಅನುಕೂಲಕ್ಕೆ ಸುಸಜ್ಜಿತ ಯಾತ್ರಿ ನಿವಾಸದ ನಿವೇಶನಕ್ಕಾಗಿ ಮನವಿ ಸಚಿವ ಕೋಟ ಮನವಿಗೆ ಸ್ಪಂಧಿಸುವ ಭರವಸೆ ನೀಡಿದ ಯು.ಪಿ ಸಿ.ಎಂ ಯೋಗಿ

ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ವಿಜಯಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕರ್ನಾಟಕ ಹಿಂದು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾನುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿಯಾದರು. ಅಯೋಧ್ಯಾ ರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗುವ ರಾಮ…

ವಿಪತ್ತು ನಿರ್ವಹಣಾ ಘಟಕದಿಂದ ಐತಿಹಾಸಿಕ ಪ್ರವಾಸಿ ತಾಣವಾಗಿರುವ ನರಸಿಂಹಗಢದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಫೆಬ್ರವರಿ ತಿಂಗಳ ಮಾಸಿಕ ಸಭೆ ಭಾನುವಾರ ನಡಗ್ರಾಮದ ನರಸಿಂಹಗಢದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಐತಿಹಾಸಿಕ ಪ್ರೇಕ್ಷಣೀಯ ಸ್ಥಳ ಸ್ವಚ್ಚತೆ ಸಾರುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜೊತೆಗೆ ಆಗಮಿಸಿದ್ದ ಚಾರಣಿಗರಿಗೆ ಮಾಹಿತಿ…

ಸ್ವದೇಶೀ ಉತ್ಪನಗಳ ಬಳಕೆಯಿಂದ ನಾವು ಆರೋಗ್ಯಕರವಾಗಿರಬಹುದು – ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿಂದು ಧನ್ವಿತ ಓಕೆ ಲೈಫ್ ಕೇರ್ ಮಳಿಗೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಧರ್ಮದರ್ಶಿಯವರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ವದೇಶೀ ಉತ್ಪನಗಳ ಬಳಕೆಯಿಂದ ನಾವು ಆರೋಗ್ಯಕರವಾಗಿರಬಹುದು ನಮ್ಮ ಅರೋಗ್ಯಕ್ಕೆ ಸ್ವದೇಶೀ…

ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲು ಆನ್ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆ

ಹಿಂದೂ ಜನಜಾಗೃತಿ ಸಮಿತಿಯು ಕಳೆದ 14 ವರ್ಷಗಳಿಂದ ಹಿಂದೂಗಳಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲು ಭಾರತದಾದ್ಯಂತ ಹಿಂದೂ ರಾಷ್ಟ್ರ-ಜಾಗೃತಿ ಸಭೆಗಳನ್ನು ಆಯೋಜಿಸುತ್ತಿದೆ. ಈಗಾಗಲೇ ಭಾರತದಾದ್ಯಂತ 1500 ಸಭೆಗಳ ಮೂಲಕ 15 ಲಕ್ಷಕ್ಕೂ ಅಧಿಕ ಜನರಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ…

ಕರ್ನಾಟಕ ಮನಿ ಲಾಂಡರಿಂಗ್ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ, ಇನ್ಮುಂದೆ ಬಲವಂತದ ಸಾಲ ವಸೂಲಿ ಮಾಡುವಂತಿಲ್ಲ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬಲವಂತದ ಸಾಲ ವಸೂಲಾತಿಯಿಂದಾಗಿ ಮಾನಸಿಕವಾಗಿ ನೊಂದ ಅನೇಕರು ಆತ್ಮಹತ್ಯೆಯಂತ ದಾರಿಯನ್ನು ಹಿಡಿಯುತ್ತಿದ್ದಾರೆ. ಈ ಮೀಡರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಹೊರಟಿರುವಂತ ರಾಜ್ಯ ಸರ್ಕಾರ, ಕಾಯ್ದೆಯ ತಿದ್ದುಪಡಿಗೂ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ…

ಮದುವೆಗೆ ಹೊರಟವರು ಮಸಣ ಸೇರಿದರು! ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾ‌ತ ನಾಲ್ವರು ದುರ್ಮರಣ 11 ಮಂದಿಗೆ ಗಾಯ ಒರ್ವರ ಸ್ಥಿತಿ ಗಂಭೀರ!

ಹಾಸನ: ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕಂಷಟ್ಟಹಳ್ಳಿ ಬಳಿ ಅಪಘಾತ ಸಂಭವಿಸಿದೆ.…

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಯುವಕನ ಸ್ಥಿತಿ ಗಂಭೀರ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಲಂವತಿಗೆ ಗ್ರಾಮದ ದಿಡುಪೆಯ ಸುಧೀರ್ (26) ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ದಿಡುಪೆಯ ಮೂವರುಗಳು ಸೇರಿ ಸುಧೀರನ್ನು ಅಡ್ಡಗಟ್ಡಿ ರಾಡ್, ಕಲ್ಲು ಮತ್ತಿತರ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡ ಸುಧೀರ್ ನನ್ನು ಸ್ಥಳೀಯ…

6 ಸಾವಿರ ಪೊಲೀಸ್‌ ಸಿಬ್ಬಂದಿ ನೇಮಕ, ಪೊಲೀಸರಿಗೆ ಸಕಲ ಸೌಲಭ್ಯ ವ್ಯವಸ್ಥೆ: ಬಸವರಾಜ್‌ ಬೊಮ್ಮಾಯಿ

ಕಾರ್ಕಳ : ರಾಜ್ಯ ಸರಕಾರ 6 ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ಈ ವರ್ಷ ನೇಮಕ ಮಾಡುತ್ತಿದ್ದು, ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದರು. ಶನಿವಾರ ಕಾರ್ಕಳ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿ ಬಳಿಕ ಮಾತನಾಡಿದರು.…

You Missed

ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ