ಕಾರು-ಲಾರಿ ಅಫಘಾತ ನಡುರಸ್ತೆಯಲ್ಲೇ ಹೊತ್ತಿ ಉರಿದ ವಾಹನಗಳು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಹದಡಿ ಬೈಪಾಸ್‌ನಲ್ಲಿ ಶನಿವಾರ ನಡೆದಿದೆ. ಕಾರು ಲಾರಿಯ ಡಿಸೇಲ್ ಟ್ಯಾಂಕಿಗೆ ಹೊಡೆದಿದ್ದರಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ…

ಮಂಡ್ಯದಿಂದ ದಕ್ಷಿಣ ಕನ್ನಡಕ್ಕೆ ಉಪನ್ಯಾಸಕರೊರ್ವರ ದಿಡೀರ್ ವರ್ಗಾವಣೆ! ವಿದ್ಯಾರ್ಥಿಗಳಿಂದ ವರ್ಗಾವಣೆ ರದ್ದು ಗೊಳಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ

ಮಂಡ್ಯ: ಕೆ.ಆರ್‌.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವರವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಅಗ್ನಿ ಆಕಸ್ಮಿಕ ನಾಲ್ಕು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿ

ಬೆಂಗಳೂರು: ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸುಮಾರು ನಾಲ್ಕು ಎಕರೆ ಬೆಂಕಿಗೆ ಆಹುತಿಯಾಗಿದೆ. ಬನಶಂಕರಿ 6ನೇ ಹಂತಕ್ಕೆ ಹೊಂದಿಕೊಂಡಿರುವ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಪ್ರದೇಶದಲ್ಲಿ ಹುಲ್ಲು ಮತ್ತು ಕುರುಚಲ ಗಿಡಗಳಿಂದ ಮಾತ್ರ ಕೂಡಿತ್ತು. ಯಾವುದೇ ದೊಟ್ಟ ಮತ್ತು…

ಸರಕಾರಿ ನೌಕರರು ಇನ್ಮುಂದೆ ಕಡ್ಡಾಯವಾಗಿ ಬಳಸಬೇಕಿದೆ ಎಲೆಕ್ಟ್ರಿಕ್ ವಾಹನ! ತೈಲೋತ್ಪನ್ನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಅವಶ್ಯಕ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಸರ್ಕಾರಿ ನೌಕರರು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಬಳಕೆ ಮಾಡುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದಲ್ಲಿ ತೈಲೋತ್ಪನ್ನಗಳ ದರಗಳು ನಿತ್ಯ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ…

ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಾ ಕೊರೋನಾತಂಕ! ಮದುವೆ, ಸಭೆ ಸಮಾರಂಭಗಳಿಗೆ ಬೀಳುತ್ತಾ ಬ್ರೇಕ್!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಹೊಸ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಬ್ರಿಟನ್, ಬ್ರಿಜಿಲ್, ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ…

ಸಚಿವರ ಕಾರಿಗೆ KSRTC ಬಸ್ ಡಿಕ್ಕಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪಾರು

ಬೆಂಗಳೂರು: ಸರಕಾರಿ ಬಸ್ ಮತ್ತು ಸಚಿವರ ಕಾಡು ನಡುವೆ ಡಿಕ್ಕಿ ಸಂಭವಿಸಿದ್ದು, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪಾರಾಗಿದ್ದಾರೆ. ಬೆಂಗಳೂರಿನ ಬಿಡದಿ ಬಳಿ ರಸ್ತೆ ದಾಟುವಾಗ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಚಿವ ಕೋಟ ಶ್ರೀನಿವಾಸ್…

ರಾಜ್ಯದ ಹಲವೆಡೆ ಆಲಿಕಲ್ಲುಸಹಿತ ಭಾರಿ ಮಳೆ! ಆತಂಕದಲ್ಲಿ ಕಾಳುಮೆಣಸು, ಕಾಫಿ ಬೆಳೆಗಾರರು

ಕೊಡಗು: ಕೊಡಗು, ಹಾಸನ ಜಿಲ್ಲೆಗಳ ಕೆಲ ಭಾಗಗಳಲ್ಲಿ ಇಂದು ಆಲಿಕಲ್ಲುಸಹಿತ ಭಾರಿ ಮಳೆಯಾಗಿದೆ. ಕೊಡಗಿನ ಶನಿವಾರ ಸಂತೆ, ಸೋಮವಾರಪೇಟೆ ಹಾಗೂ ಹಾಸನದ ಅರಕಲಗೂಡಿನ ಹಲವೆಡೆ ಇಂದು ಆಲಿಕಲ್ಲುಸಹಿತ ಮಳೆ ಅಬ್ಬರಿಸಿದೆ. ಮಂಜಿನ ಮಳೆಯಂತೆ ಗೋಲಿ ಗಾತ್ರದ ರಾಶಿ ರಾಶಿ ಆಲಿಕಲ್ಲುಗಳು ಬಿದ್ದಿವೆ.…

ವೇಣೂರು ಬಳಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ!

ವೇಣೂರು: ಬೆಳ್ತಂಗಡಿ ತಾಲೂಕು ವೇಣೂರು ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿ ಸೌಮ್ಯಾ (19) ಅವರು ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ…

ಪತಂಜಲಿ ಸಂಸ್ಥೆಯಿಂದ ಕೊರೋನಾ ನಿಗ್ರಹಕ್ಕೆ ‘ಕೊರೊನಿಲ್’‌ ಔಷಧ ಅಭಿವೃದ್ಧಿ!

ನವದೆಹಲಿ: ಕೊರೊನಾ ವೈರಸ್ ನಿಗ್ರಹಕ್ಕಾಗಿ ಯೋಗ ಗುರು ಬಾಬಾ ರಾಮ್‌ದೇವ್‌ ಸಂಸ್ಥಾನದ ಪತಂಜಲಿ ಸಂಸ್ಥೆ ಕೊರೊನಿಲ್‌ ಔಷಧಿಯನ್ನ ಅಭಿವೃದ್ಧಿ ಪಡೆಸಿದ್ದು, ಇಂದು ಬಿಡುಗಡೆ ಮಾಡಲಾಯ್ತು. ಶುಕ್ರವಾರ ದೆಹಲಿಯ ಕನ್ಸ್‌ಟ್ಯೂಷನ್‌ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮದೇವ್ ಈ ಘೋಷಣೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ…

“ಎಕ್ಸೆಲ್” ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣಕ್ರಾಂತಿ ಮಾಡಿದ ಎಕ್ಸೆಲ್ ಶಿಕ್ಷಣ ಸಂಸ್ಥೆ ಇದೀಗ ತನ್ನ ವಿದ್ಯಾಸಂಸ್ಥೆಯನ್ನು ವಿಸ್ತರಿಸುತ್ತಾ ನೂತನವಾಗಿ ನಿರ್ಮಿಸಿದ ಕಟ್ಟಡದಲ್ಲಿ ಶೈಕ್ಷಣಿಕ ಕಾರ್ಯಚಟುವಟಿಗಳ ಮತ್ತು ಪ್ರಯೋಗಾಲಯಗಳ ಉದ್ಘಾಟನಾ ಸಮಾರಂಭವು ಇದೇ ಬರುವ 22/02/2021 ಸೋಮವಾರದಂದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು…

You Missed

ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ