ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬೆಂಗಳೂರು : ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಅವರನ್ನು ನಗರದ ರಾಜಾಜಿನಗರ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಹಾಜರಾಗಿದ್ದರು. ಈ…
ಬಂಗಾರ ಪಲ್ಕೆ ದುರಂತ : 22 ದಿನಗಳ ಕಾರ್ಯಾಚರಣೆ ಬಳಿಕ ಸನತ್ ಶೆಟ್ಟಿ ಮೃತದೇಹ ಪತ್ತೆ
ಬೆಳ್ತಂಗಡಿ: 22 ದಿನಗಳ ಹಿಂದೆ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದ ಸಮೀಪ ಗುಡ್ಡ ಕುಸಿದು ಸಂಭವಿಸಿದ ದುರಂತದ ಸಂದರ್ಭದಲ್ಲಿ ನಾಪತ್ತೆಯಾಗಿರುವ ಉಜಿರೆ ಸಮೀಪದ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ (20)ಯ ಮೃತದೇಹ ಇಂದು ದೊರೆತಿದೆ. ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ…
ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಪುಲ್ವಾಮ ದಾಳಿಯಿದ್ದಂತೆ : ಮೇ.ಜ. ಎಂ. ವಿ. ಭಟ್
ಉಜಿರೆ : ಪತ್ರಿಕೆಗಳಲ್ಲಿ ಸುದ್ದಿಯಾದರೆ ಮಾತ್ರ ಉಗ್ರರ ಜೊತೆಗಿನ ಸೈನಿಕರ ಸಂಘರ್ಷದ ಬಗ್ಗೆ ಜನರಿಗೆ ಮಾಹಿತಿ ತಲುಪುತ್ತದೆ. ಆದರೆ ಗಡಿಯಲ್ಲಿರುವ ಯೋಧರಿಗೆ ಪ್ರತಿದಿನವೂ ಸಂಘರ್ಷದ ದಿನವೇ. ಅವುಗಳು ಸುದ್ದಿಯಾಗುವುದಿಲ್ಲವಷ್ಟೆ ಎಂದು ಭಾರತೀಯ ಭೂಸೇನೆ ಮಾಜಿ ಯೋಧ ಮೇಜರ್ ಜನರಲ್ ಎಂ.ವಿ. ಭಟ್…
ಗೌಪ್ಯತೆ ನೀತಿ: ಫೇಸ್‌ಬುಕ್ ಮತ್ತು ವಾಟ್ಸಾಪ್‌ಗೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್!
ನವದೆಹಲಿ: ವಾಟ್ಸಾಪ್‌ನ ಇತ್ತೀಚಿನ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸೋಮವಾರ ಫೇಸ್‌ಬುಕ್ ಮತ್ತು ವಾಟ್ಸಾಪ್‌ಗೆ ನೋಟಿಸ್ ಜಾರಿಗೊಳಿಸಿದೆ. ಬಳಕೆದಾರರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಜನರ ಗೌಪ್ಯತೆಯನ್ನು ಕಾಪಾಡಬೇಕು ಎಂದು ಭಾರತದ ಮುಖ್ಯ…
6-8ನೇ ತರಗತಿಗಳಿಗೆ ಪೂರ್ಣ ಪ್ರಮಾಣದ ಕ್ಲಾಸ್ ಗೆ ಸರ್ಕಾರದ ಗ್ರೀನ್ ಸಿಗ್ನಲ್!
ಬೆಂಗಳೂರು: ಕೋವಿಡ್ 19 ಮಹಾಮಾರಿಯಿಂದಾಗಿ ಮುಚ್ಚಿದ್ದ ಶಾಲೆಗಳು ಬರೋಬ್ಬರಿ ಒಂದು ವರ್ಷದ ಬಳಿಕ ಪೂರ್ಣ ಪ್ರಮಾಣದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳ ಆರಂಭಕ್ಕೆ…
4 ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಅಂತಿಮ ಸಿದ್ಧತೆ ನಡೆಸುತ್ತಿರುವ ಕೇಂದ್ರ ಸರಕಾರ
ನವದೆಹಲಿ: ಸರಕಾರಿ ಸೊತ್ತನ್ನು ಮಾರಾಟ ಮಾಡುವ ಹಾಗೂ ಸರಕಾರಿ ಆದಾಯವನ್ನು ಹೆಚ್ಚಿಸುವ ನೂತನ ಕ್ರಮವಾಗಿ ಸರಕಾರಿ ಸ್ವಾಮ್ಯದ ನಾಲ್ಕು ಮಧ್ಯಮ ಗಾತ್ರದ ಬ್ಯಾಂಕ್‌ಗಳ ಅಂತಿಮ ಪಟ್ಟಿಯನ್ನು ಕೇಂದ್ರ ಸರಕಾರ ಸಿದ್ಧಪಡಿಸಿದೆ. ಅಂತಿಮ ಪಟ್ಟಿಯಲ್ಲಿರುವ ನಾಲ್ಕು ಬ್ಯಾಂಕ್‌ಗಳೆಂದರೆ ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್…
ಬಿರುವೆರ್ ಕುಡ್ಲ, ಪಲಿಮಾರು ಘಟಕದಿಂದ ಮನೆ ಹಸ್ತಾಂತರ ಕಾರ್ಯಕ್ರಮ
ಮಂಗಳೂರು: ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ‘ಹೃದಯವಂತರು’ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ ಒಂದೇ ಜಾತಿ, ಒಂದೇ ಮತ, ಒಂದೇ ದೇವರು…
ಕೋಟೆನಾಡಿನ ಪ್ರತಿಷ್ಠಿತ ಮಠವೊಂದರ ಸಿಇಒ ವಿರುದ್ಧ ಅತ್ಯಾಚಾರ ಆರೋಪ!
ಚಿತ್ರದುರ್ಗ: ಚಿತ್ರದುರ್ಗದ ಪ್ರತಿಷ್ಠಿತ ಮಠವೊಂದರಲ್ಲಿ ಅತ್ಯಾಚಾರ ಪ್ರಕರಣವೊಂದು ಕೇಳಿಬಂದಿದೆ. ಮಠವೊಂದರ ಸಿಇಒ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡುತ್ತಿರುವುದಾಗಿ ಉಪನ್ಯಾಸಕಿಯೋರ್ವರು ದೂರು ನೀಡಿದ್ದಾರೆ. ಬೆಂಗಳೂರಿನ ಆರ್.ಎಂ.ಸಿ. ಪೊಲೀಸ್ ಠಾಣೆಗೆ ಉಪನ್ಯಾಸಕಿಯೊರ್ವರು ದೂರು ನೀಡಿದ್ದು, ಪ್ರತಿಷ್ಠಿತ ಮಠದ ಸಿಇಒ ವಿರುದ್ಧ ಪ್ರಕರಣ…
ರಾಜ್ಯದಲ್ಲಿ ಕೋಳಿ ಅಂಕ ಹಾಗೂ ಟಗರು ಕಾಳಗ ಆಗುತ್ತಾ ಸಂಪೂರ್ಣ ನಿಷೇಧ!
ಬೆಂಗಳೂರು: ರಾಜ್ಯದಲ್ಲಿ ಕೋಳಿ ಅಂಕ ನಿಷೇಧ ಹಾಗೂ ಟಗರು ಕಾಳಗ ಸಂಪೂರ್ಣ ನಿಷೇಧ ಕುರಿತು ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಆದೇಶದಂತೆ ರಾಜ್ಯದ ಆಯಾ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು ಸೂಚನೆ ಹೊರಡಿಸಿದ್ದಾರೆ. ಈಗಾಗಲೇ ಬೆಂಗಳೂರು ಪೊಲೀಸ್ ಕಚೇರಿಯಿಂದ ಸೂಚನೆ ಬಂದಿದ್ದು ಕೋಳಿ…
ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸಿ.ಎಂ ಬಿ.ಎಸ್.ವೈ ರಿಂದ ಚಾಲನೆ!
ವಿಜಯಪುರ: ವಿಜಯಪುರ ನಗರ ಸಮೀಪ ಮದಭಾವಿ ಬಳಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಶಿವಮೊಗ್ಗದಿಂದ ವರ್ಚುವಲ್ ವ್ಯವಸ್ಥೆಯ ಮೂಲಕ ಚಾಲನೆ ನೀಡಿದರು. ಐತಿಹಾಸಿಕ, ಧಾರ್ಮಿಕ ನೆಲೆಬೀಡಾದ ಹಾಗೂ ತೋಟಗಾರಿಕೆ ಬೆಳೆಗೆ ಪ್ರಸಿದ್ಧವಾದ ವಿಜಯಪುರದಲ್ಲಿ ವಿಮಾನ…