ಹೊಸ ಆರ್ಥಿಕ ವರ್ಷಕ್ಕೆ ಜನಸಾಮಾನ್ಯರಿಗೆ ಶಾಕ್ ಕೊಟ್ಟ ಕೇಂದ್ರ ಸರಕಾರ! ಉಳಿತಾಯದ ಮೇಲಿನ ಬಡ್ಡಿ ಕಡಿತಗೊಳಿಸಿದ ಅಧಿಸೂಚನೆ ಹೊರಡಿಸಿದ ಹಣಕಾಸು ಸಚಿವಾಲಯ!

ನವದೆಹಲಿ: ಹೊಸ ಆರ್ಥಿಕ ವರ್ಷಕ್ಕೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಎಪ್ರಿಲ್ 1, 2021ರಿಂದ ಆರಂಭಗೊಳ್ಳುತ್ತಿರುವ ಹೊಸ ಆರ್ಥಿಕ ವರ್ಷದಲ್ಲಿ ಉಳಿತಾಯ, ಸಣ್ಣ ಉಳಿತಾಯದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. 2021…

ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳ ಅಭಿವೃದ್ಧಿಯ ಅಲೆಯಲ್ಲಿ ಕೊಚ್ಚಿ ಹೋದ ವಿ.ಪಕ್ಷಗಳ ನೆಲೆ ವೇಣೂರು ಗ್ರಾ.ಪಂ ಬಿ.ಜೆ.ಪಿ ತೆಕ್ಕೆಗೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ 24 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 24 ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದಾರೆ. ವೇಣೂರು ಗ್ರಾಮ ಪಂಚಾಯತಿಯ 24 ಸ್ಥ್ಥಾನಗಳಿಗೆ ಬಿಜೆಪಿ ಬೆಂಬಲಿತ…

ಬೆಳ್ತಂಗಡಿಯ ಕಾನರ್ಪ ನಿವಾಸಿ ನಿವೃತ್ತ ಯೋಧ ಮಂಜೇಶ್ವರದಲ್ಲಿ ರಸ್ತೆ ಅಪಘಾತದಲ್ಲಿ ದುರ್ಮರಣ

ಮಂಗಳೂರು: ಲಾರಿಯೊಂದು ಸ್ಕೂಟರಿನಲ್ಲಿ ತೆರಳುತ್ತಿದ್ದ ನಿವೃತ್ತ ಯೋಧರಿಗೆ ಅಪಘಾತ ನಡೆಸಿ ಪರಾರಿಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ ಅಪಘಾತದ ತೀವ್ರತೆಗೆ ನಿವೃತ ಯೋಧ ಸ್ಥಳದಲ್ಲೇ ಸಾವೀಗಿಡಾದ ಬಗ್ಗೆ ವರದಿಯಾಗಿದೆ. ಮೂಲತಃ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿಯಾಗಿರುವ, ಪ್ರಸ್ತುತ ಕಾಸರಗೋಡು ಜಿಲ್ಲೆಯ …

SVS ಕಾಲೇಜು ಸಮೀಪ ಖಾಸಗಿ ಬಸ್ ಅಪಘಾತ! ಆಸ್ಪತ್ರೆಗೆ ಬೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಆರೋಗ್ಯ ಸಚಿವರು

ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್ ಕಾಲೇಜ್ ಬಳಿ ಖಾಸಗಿ ಬಸ್ ಅಪಘಾತ ನಡೆದಿದ್ದು ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವಾದ ಮಾಹಿತಿ ತಿಳಿದು ಆರೋಗ್ಯ ಸಚಿವರಾದ ಡಾ.ಸುಧಾಕರ್ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಆಸ್ಪತ್ರೆಗೆ ಬೇಟಿ…

ರಾಜ್ಯ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಲು ಮುಂದಾಯ್ತಾ ಸಾರಿಗೆ ಸಂಸ್ಥೆ!ಮುಷ್ಕರ ನಡೆಸಿದರೆ ವೇತನ ಕಡಿತದ ಎಚ್ಚರಿಕೆ!

ಬೆಂಗಳೂರು : ರಾಜ್ಯ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದು, ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದಿನಿಂದ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕಡಿತ ಮಾಡಲಾಗುವುದು…

ಬಸ್ಸಿನಲ್ಲಿ ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ! ಲವ್ ಜಿಹಾದ್ ಶಂಕೆ!

ಉಡುಪಿ: ಉಡುಪಿಯಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಸರಸಸಲ್ಲಾಪದಲ್ಲಿ ನಿರತರಾಗಿದ್ದ ಅನ್ಯಕೋಮಿನ ಜೋಡಿಯನ್ನು ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳದ ಕಾರ್ಯಕರ್ತರು ಪೋಲೀಸರ ವಶಕ್ಕೆ ನೀಡಿದ ಘಟನೆ ವರದಿಯಾಗಿದೆ. ಹಿಂದು ಹೆಣ್ಣುಮಕ್ಕಳನ್ನು ಪುಸಲಾಯಿಸಿ ಲವ್ ಜಿಹಾದ್ ಮಾಡುತ್ತಿರುವ ಪ್ರಕರಣ ಮತ್ತೆ ಮತ್ತೆ ಮರುಕಳಿಸುತ್ತಿದ್ದು…

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಕೊರೋನಾ ಪಾಸಿಟಿವ್!

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವ್ ರಿಪೋರ್ಟ್ ಬಳಿಕ ಇಬ್ಬರನ್ನೂ ಕೊರೊನಾ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಹಿಂದೆ ಹೆಚ್​ಡಿ ರೇವಣ್ಣರಿಗೂ ಕೊರೊನಾ ಪಾಸಿಟಿವ್ ಆಗಿತ್ತು.…

ಕೋವಿಡ್ ನಿಯಮ ಪಾಲನೆಯೊಂದಿಗೆ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ

ಮಂಗಳೂರು: ಕೊರೋನಾ ವೈರಸ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ದ.ಕ. ಜಿಲ್ಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿದ್ದು, ಈ ನಡುವೆ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ನಿಯಮ ಪಾಲನೆಯೊಂದಿಗೆ ನಡೆಸಬಹುದೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ…

ಪ.ಗೋ. ಸಂಸ್ಮರಣ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ-2020 ಪತ್ರಕರ್ತ ಪ್ರದೀಶ್ ಮರೋಡಿ ಮಡಿಲಿಗೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ.ಗೋ. ಪ್ರಶಸ್ತಿಯನ್ನು ಪತ್ರಕರ್ತ ಪ್ರದೀಶ್.ಎಚ್.ಮರೋಡಿ ಯವರಿಗೆ ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯರವರು ಪ್ರಶಸ್ತಿ ಪ್ರದಾನ ಮಾಡಿದರು. ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ, ಪತ್ರಕರ್ತರು ಮಾಡುವ…

ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ವಂಚಿಸಿದ ಆರೋಪ ರಾಮಸೇನೆಯ ಸಂಸ್ಥಾಪಕ ಪ್ರಸಾದ ಅತ್ತಾವರ ಬಂಧನ

ಮಂಗಳೂರು:  ಮಂಗಳೂರು  ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ ಮೋಸ ಮಾಡಿದ ಪ್ರಕರಣಕ್ಕ ಸಂಬಂಧಪಟ್ಟಂತೆ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ವಿರುದ್ಧ ಕೇಸ್ ದಾಖಲಾಗಿತ್ತು. ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವ ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿತ್ತು.…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು