ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಲಸಂಪನ್ಮೂಲ ಸಚಿವ! ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ

ಬೆಂಗಳೂರು: ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜಿನಾಮೆ ಬೆನ್ನಲ್ಲೇ ಜಾರಕಿಹೊಳಿ ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ವರದಿಯಾಗಿದೆ. ಗೋಕಾಕ್ ನಲ್ಲಿ ಬೆಂಬಲಿಗರಿಂದ ಹೈಡ್ರಾಮ ಮುಂದುವರಿದು ಸೀಮೆ ಎಣ್ಣೆ…

ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜುಗೌಡಗೆ ಟಿಕೆಟ್!

ಬೆಂಗಳೂರು : ಎಸ್.ಎಲ್ ಧರ್ಮೇಗೌಡ ನಿಧನದಿಂದ ತೆರವಾಗಿರುವ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜುಗೌಡಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮುನಿರತ್ನ ಅವರಿಗೆ ಟಿಕೆಟ್ ನೀಡಿದ್ದರಿಂದ ತುಳಸಿ…

BJP ರಾಜ್ಯ ಶಿಸ್ತು ಸಮಿತಿಗೆ ಪದಾಧಿಕಾರಿಗಳ ನೇಮಕ ಸಮಿತಿಯ ಅಧ್ಯಕ್ಷರಾಗಿ ಲಿಂಗರಾಜ ಪಾಟೀಲ ಆಯ್ಕೆ

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಶಿಸ್ತು ಸಮಿತಿ 2021-2023 ಅನ್ವಯಿಸುವಂತೆ 5ಜನರ ಸಮಿತಿಯನ್ನು ಮಾಡಿ ಆದೇಶಿಸಲಾಗಿದೆ. ಶಿಸ್ತು ಸಮಿತಿಯ ಅಧ್ಯಕ್ಷರಾಗಿ ಲಿಂಗರಾಜ ಪಾಟೀಲ, ಹಾಗೂ ಸದಸ್ಯರುಗಳಾಗಿ ಬಿ.ಸಿ.ನಾಗೇಶ್, ಪಿ.ಎಚ್ ಪೂಜಾರ, ರೀನಾ ಪ್ರಕಾಶ್‌, ಇ.ಅಶ್ವತ್ಥನಾರಾಯಣ ಯವರನ್ನು ಆಯ್ಕೆ ಮಾಡಲಾಗಿದೆ.

You Missed

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ