ಚುಂಚನಕಟ್ಟೆ ನಾಲೆಗೆ ಟಾಟಾ ಏಸ್ ವಾಹನ ಉರುಳಿ ಇಬ್ಬರು ಮಕ್ಕಳು ದುರ್ಮರಣ 20 ಮಂದಿ ಗಾಯ
ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಭಾನುವಾರ ತಡರಾತ್ರಿ ಚುಂಚನಕಟ್ಟೆ ನಾಲೆಗೆ ಟಾಟಾ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದ್ದಾಗಿ…
ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾಟ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತು ಹೋರಾಟ ಮಾಡುವುದು ಅವಶ್ಯ: ಶ್ರೀಧರ್ ಗೌಡ ಈದು
ನಾವುರ: ಶಿವಪಾರ್ವತಿ ಭಜನಾ ಮಂಡಳಿ ಪುಳಿತ್ತಡಿ ಶಿವ ಪ್ರೆಂಡ್ಸ್ ನಾವುರ ಇದರ ಸಹಭಾಗಿತ್ವದಲ್ಲಿ ರಾಜ್ಯ ಮಟ್ಟದ ಹೊನಳು ಬೆಳಕಿನ ಮುಕ್ತ ಕಬ್ಬಡಿ ಪಂದ್ಯಾಟ ನಾವುರದಲ್ಲಿ ನಡೆಯಿತು. ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ…
ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು 40ಕ್ಕೂ ಹೆಚ್ಚು ಜೀವಗಳು
ಚಿಕ್ಕಮಗಳೂರು: ಬಸ್ ನಿಲ್ದಾಣದಿಂದ ಹೊರಟ ನಿಲ್ದಾಣ ದಾಟುವ ಮುನ್ನವೇ ಬಸ್ಸಿನ ಚಕ್ರದ ಹಬ್ ಕಟ್ ಆಗಿ ಸಂಭವಿಸಬಹುದಾದಂತಹ ದೊಡ್ಡ ಅನಾಹುತವೊಂದು ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ. 40ಕ್ಕೂ ಹೆಚ್ಚು ಜನರು ದೊಡ್ಡ ಅನಾಹುತದಿಂದ ಪಾರಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ…
ಲಾರಿ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವು
ನೆಲ್ಲೂರು: ದೇವರ ದರ್ಶನ ಪಡೆದು ವಾಪಾಸಾಗುತ್ತಿದ್ದ ವೇಳೆಯಲ್ಲಿ ಲಾರಿ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರೆಲ್ಲರೂ ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಶ್ರೀಶೈಲಂ ದೇವಸ್ಥಾನಕ್ಕೆ ಭೇಟಿಕೊಟ್ಟು ಸುತ್ತಮುತ್ತಲಿನ…
ಧರ್ಮಸ್ಥಳದ ಧರ್ಮಾಧಿಕಾರಿ ಸರಳತೆಗೆ ಫಿದಾ ಆದ ಬೈಕರ್: ಸಾಮಾಜಿಕ ಜಾಲತಾಣದಲ್ಲಿ ಡಾ. ಹೆಗ್ಗಡೆಯವರ ಸರಳತೆಯ ವಿಡಿಯೋ ವೈರಲ್
ಧರ್ಮಸ್ಥಳ : ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ವಾಹನಗಳ ಕ್ರೇಜ್ ಎಷ್ಟಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇನ್ನು ಅವರ ಸರಳತೆ ಬಗ್ಗೆ ಬಿಡಿಸಿ ಹೇಳಬೇಕಾಗಿಲ್ಲ. ಇದೀಗ ಬೈಕರ್ ಒಬ್ಬರು ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕಳೆದ ಅಪರೂಪದ ವಿಡಿಯೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ…
ಬೇಕಾಬಿಟ್ಟಿಯಾಗಿ ಬಾಟಲಿ ನೀರು ಮಾರಾಟ ಮಾಡುವವರಿಗೆ ಬಿಗ್ ಶಾಕ್: BIS ಮಹತ್ವದ ಕ್ರಮ, ಏಪ್ರಿಲ್ 1 ರಿಂದಲೇ ಜಾರಿ
ಬೆಂಗಳೂರು: ಏಪ್ರಿಲ್ 1 ರಿಂದ ಬೇಕಾದಂತೆ ಬಾಟಲಿ ನೀರು ಮಾರಾಟ ಮಾಡುವಂತಿಲ್ಲ. ನಿಯಮ ಬಿಗಿಯಾಗಲಿದ್ದು, ಕಂಪನಿಗಳಿಗೆ ಪ್ರಮಾಣೀಕರ ಪಡೆಯುವುದು ಕಡ್ಡಾಯವಾಗಿದೆ. ಬಾಟಲ್ ನೀರು ಮಾರಾಟ ಮಾಡುವುದು ಕಠಿಣವಾಗಲಿದೆ. ಎಫ್‌ಎಸ್‌ಎಸ್‌ಎಐ ಕಂಪನಿ ನಿಯಮಗಳನ್ನು ಬದಲಾಯಿಸಿದೆ. ಬಾಟಲಿ ನೀರು ಮತ್ತು ಖನಿಜಯುಕ್ತ ನೀರಿನ ತಯಾರಕರು…
‘ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್’ಗೂ ಕೊರೋನಾ ಪಾಸಿಟಿವ್, ಹೋಂ ಕ್ವಾರಂಟೈನ್
ನವದೆಹಲಿ : ದೇಶಾದ್ಯಂತ ಕೊರೋನಾ 2ನೇ ಅಲೆಯ ಅಬ್ಬರ ಶುರುವಾಗಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿವೆ. ಇತ್ತ ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ…
ಬೆಳ್ತಂಗಡಿ: ಪೊಲೀಸ್ ಇಲಾಖೆಯ ವತಿಯಿಂದ ಅದ್ದೂರಿಯ ಕುಟುಂಬ ಸಮ್ಮಿಲನ ಕಾರ್ಯಕ್ರಮ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ವೃತ್ತ ವ್ಯಾಪ್ತಿಯಲ್ಲಿ ಬರುವ 5 ಠಾಣಾ ಸಿಬ್ಬಂದಿಗಳೊಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಿವೈಎಸ್ಪಿ ಆಗಿರುವ ವೆಲೆಂಟೈನ್ ಡಿಸೋಜ…
ಬೆಳಗಾವಿ ಲೋಕ ಸಮರಕ್ಕೆ ಅಭ್ಯರ್ಥಿಯ ಆಯ್ಕೆ ಭಾ.ಜ.ಪ ದಿಂದ ಮಂಗಳಾ ಅಂಗಡಿಯವರಿಗೆ ಟಿಕೆಟ್ ಖಚಿತ!
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಯವರಿಗೆ ಟಿಕೆಟ್ ನೀಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮರುಚುನಾವಣೆಗೆ ದಿನ ನಿಗಧಿಯಾದ ಬೆನ್ನಲ್ಲೇ ಪ್ರಮುಖ ಆಕಾಂಕ್ಷಿಗಳಿಗೆ ಟಿಕೇಟ್ ನೀಡದೇ ಇದೀಗ ಅಂಗಡಿ ಕುಟುಂಬಕ್ಕೆ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಅಸ್ವಸ್ಥ: ಅನಾರೋಗ್ಯದ ನಡುವೆಯೂ ಸಮಯಪ್ರಜ್ಞೆ ಮರೆದು 40 ಪ್ರಯಾಣಿಕರ ಜೀವ ಉಳಿಸಿದ ಚಾಲಕ
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ 3ನೇ ತಿರುವಿನಲ್ಲಿ ಸರಕಾರಿ ಬಸ್ಸೊಂದರ ಚಾಲಕ ಹಠಾತ್ ಅಸ್ವಸ್ಥಗೊಂಡ ಕಾರಣ ಬಸ್ ಚರಂಡಿಗೆ ವಾಲಿನಿಂತ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಈ ವೇಳೆ ಬಸ್ಸಿನಲ್ಲಿ ಸುಮಾರು 40 ರಷ್ಟು ಪ್ರಯಾಣಿಕರಿದ್ದು, ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.…