ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧೆ!

ತಮಿಳುನಾಡು: “ಕರ್ನಾಟಕದ ಸಿಂಗಂ” ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದಾರೆ. ನಿನ್ನೆ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೆ…

ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದರ್ಶನ್ ಕುಟುಂಬಕ್ಕೆ ಕಡಿರುದ್ಯಾವರ ಗ್ರಾ.ಪಂ ವತಿಯಿಂದ ಸಾಂತ್ವನ ಧನ ವಿತರಣೆ

ಕಡಿರುದ್ಯಾವರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದರ್ಶನ್ ಕುಟುಂಬಸ್ಥರಿಗೆ ಕಡಿರುದ್ಯಾವರ ಗ್ರಾಮ ಪಂಚಾಯತ್ ವತಿಯಿಂದ ಸಾಂತ್ವನಧನ ನೀಡಲಾಯಿತು. ಸೀಟು ರಕ್ಷಿತಾರಣ್ಯ ಪ್ರದೇಶದಲ್ಲಿ ನಡೆದಿದ್ದ ಬೈಕ್ ಮತ್ತು ಬಸ್ಸು ಅಪಘಾತದಲ್ಲಿ ಮೃತರಾಗಿದ್ದ ಸುದರ್ಶನ್ ರವರ ಮನೆಗೆ ಗ್ರಾ.ಪಂ ಅಧ್ಯಕ್ಷ ಅಶೋಕ್ ಕುಮಾರ್ ನೇತೃತ್ವದ…

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತುಗಳನ್ವಯ ಕೆಲ ವಾಹನಗಳಿಗೆ ಸಂಚಾರಕ್ಕೆ ಅನುವು

ಚಾರ್ಮಾಡಿ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73ರ ರಸ್ತೆಯ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಮಳೆಗಾಲದ ಸಂಧರ್ಭದಲ್ಲಿ ಉಂಟಾದ ರಸ್ತೆ ಹಾನಿ ಸಮಸ್ಯೆಯನ್ನು ಪರಿಗಣಿಸಿ ಘನ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು ಇದೀಗ 18ತಿಂಗಳ ಬಳಿಕ ಈ ಆದೇಶದಲ್ಲಿ ಸಡಿಲಿಕೆ ಮಾಡಿ…

ಮಂಗಳೂರು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಗಮನಸೆಳೆಯಿತು ಕೊರೋನಾಗೆ ಧರ್ಮವಿಲ್ಲ ಎಂಬ ಉತ್ತಮ ಸಂದೇಶವಿರುವ ಛದ್ಮವೇಷ

ಮಂಗಳೂರು: ಜಿಲ್ಲಾ ಪೊಲೀಸ್ ಇಲಾಖೆ ಯ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಇತ್ತಿಚೆಗೆ ಮಂಗಳೂರು ಪೊಲೀಸ್ ಕ್ರೀಡಾಂಗಣದಲ್ಲಿ ನಡೆಯಿತು. ವಿವಿಧ ಆಟೋಟಗಳಲ್ಲಿ ಪುರುಷರ ವಿಭಾಗದ ಚಾಂಪಿಯನ್ ಆಗಿ ಜಿಲ್ಲಾ ಪೊಲೀಸ್ ನ ರಾಧಕೃಷ್ಣ ಗೌಡ, ಮಹಿಳಾ ವಿಭಾಗದಲ್ಲಿ ವನೀತಾ ಅವರು ಪ್ರಶಸ್ತಿ ಪಡೆದರು.…

ಟವೇರಾ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರು ಕಬ್ಬಡಿ ಆಟಗಾರರು ಮೃತ್ಯು ಆರು ಕ್ರೀಡಾಪಟುಗಳ ಸ್ಥಿತಿ ಗಂಭೀರ!

ವಿಜಯಪುರ: ಟವೇರಾ ವಾಹನಕ್ಕೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ. ಮೃತ ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಎಂದು ಗುರುತಿಸಲಾಗಿದೆ.…

‘ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ’ ಕ್ರೀಡಾ ನಿರೂಪಕರಾಗುವವರು ಅವಮಾನಗಳನ್ನು ಮೆಟ್ಟಿ ನಿಲ್ಲುವ, ನಕಾರಾತ್ಮಕ ಪ್ರತಿಕ್ರಿಯೆಗಳಿಗೆ ಬಗ್ಗದೇ ಕಾರ್ಯನಿರ್ವಹಿಸುವ ಚಾಕಚಕ್ಯತೆ ಹೊಂದಿರಬೇಕು: ವಿಜಯ್ ಗೌಡ ಅತ್ತಾಜೆ

ಉಜಿರೆ : ಪ್ರತಿಯೊಬ್ಬ ವ್ಯಕ್ತಿ ಅಥವಾ ಜೀವಿಯಿಂದ ನಾವು ಕಲಿಯಬಹುದಾದ ವಿಷಯಗಳು ಸಾಕಷ್ಟಿರುತ್ತವೆ. ಆದ್ದರಿಂದ ಕಲಿಕೆ ಎಂಬುದು ಒಂದು ನಿರಂತರ ಪ್ರಕ್ರಿಯೆ ಎಂದು ಕ್ರೀಡಾ ನಿರೂಪಕ ವಿಜಯ್ ಗೌಡ ಅತ್ತಾಜೆ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ…

ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು KSRTC ನೌಕರರಿಂದ ಚಿಂತನೆ!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಿದ್ದು, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರುಉ ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸರ್ಕಾರಕ್ಕೆ ನೋಟಿಸ್ ನೀಡಿದೆ. ಸಾರಿಗೆ ನೌಕರರ 9…

ಕಲ್ಪನಾಶಕ್ತಿಯು ಜ್ಞಾನಕ್ಕಿಂತ ಬಲಶಾಲಿ: ಡಾ.ಎಸ್. ಸತೀಶ್ಚಂದ್ರ “ದರ್ಪಣ ಇದು ಅರಿವಿನ ದೀವಿಗೆ” ತಂಡ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

ಉಜಿರೆ: ದರ್ಪಣ ಇದು ಅರಿವಿನ ದೀವಿಗೆ ತಂಡ ಮಡಿಲು ಸಾಂಸ್ಕೃತಿಕ ಟ್ರಸ್ಟ್ ಹಾಗೂ ರೇಡಿಯೋ ನಿನಾದದ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಉಜಿರೆಯ ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ…

ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ ಪಂದಳಮ್ ಅರಮನೆಯಲ್ಲಿ ಪೆರುಮಾಳ್‌ ವಂಶಸ್ಥರ ಭೇಟಿ

ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು. ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು…

ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಾ ಚಿಟ್ಟೆ ಪಾರ್ಕ್!

ಬೆಳ್ತಂಗಡಿ: ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿರುವ ಚಿಟ್ಟೆ ಪಾರ್ಕ್ ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಬೇಟಿ ನೀಡಿ ಮಾಹಿತಿ ಪಡೆದುಕೊಂಡಿರುವ ಬಗ್ಗೆ ಮಾಹಿತಿಯನ್ನು…

You Missed

ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ