ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ. 1) ಆಂಡ್ರಾಯ್ಡ್…

ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿ.ಎಂ ಬೇಟಿ ಮಾಡಿದ ಶಾಸಕರಿಗೆ ಸ್ಪಷ್ಟ ಸೂಚನೆ ನೀಡಿದ ಬಿ.ಎಸ್.ವೈ!

ಬೆಂಗಳೂರು: ಸಿ.ಡಿ ಪ್ರಕರಣದ ಹಿನ್ನೆಲೆಯಲ್ಲಿ ಸಚಿವಸ್ಥಾನಕ್ಕೆ ರಾಜಿನಾಮೆ ನೀಡಿರುವ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಲು 20 ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಶಾಸಕ ಮಹೇಶ ಕುಮಟಳ್ಳಿ ಸೇರಿದಂತೆ 20 ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ…

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರ ದುರ್ಮರಣ!

ಶಿರಸಿ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ. ಇಡಗುಂದಿ ರಾಮಲಿಂಗೇಶ್ವರ ದೇವಾಲಯದ ಹತ್ತಿರ ಒಳ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಗೌಳಿವಾಡದ ನಿವಾಸಿಗಳಾದ ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ…

ರಾಜ್ಯದಲ್ಲಿ 100 ಹೊಸ ಪೊಲೀಸ್‌ ಠಾಣೆಗಳ ನಿರ್ಮಾಣ ಪೊಲೀಸ್‌ ಸಿಬ್ಬಂದಿಗಾಗಿ 10 ಸಾವಿರ ವಸತಿ ಗೃಹ ನಿರ್ಮಾಣ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್‌ ಠಾಣೆಗಳನ್ನು ಹೊಸದಾಗಿ ನಿರ್ಮಿಸುವ ಗುರಿಯನ್ನು ಯಡಿಯೂರಪ್ಪ ಸರ್ಕಾರ ಹೊಂದಿದೆ. ಇದಕ್ಕಾಗಿ 25 ಕೋಟಿ ರೂ. ಹಣವನ್ನು ಕೂಡ ಮೀಸಲಿಡಲಾಗಿದೆ. ಪೊಲೀಸ್‌ ಸಿಬ್ಬಂದಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 10032…

ಬಾಲಕನಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ: ಅಪರಾಧಿ‌ ಚಂದ್ರ ಕೆ. ಹೆಮ್ಮಾಡಿಗೆ 10 ವರ್ಷ ಜೈಲು ಶಿಕ್ಷೆ

ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕರಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರತ್ಯೇಕ 21 ಪೋಕ್ಸೋ ಪ್ರಕರಣದ ಪೈಕಿ ಮೊದಲ ಪ್ರಕರಣದಲ್ಲಿ ಆರೋಪಿ ಚಂದ್ರ ಕೆ. ಹೆಮ್ಮಾಡಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10…

ಕಾರು ಬೈಕ್ ಅಪಘಾತ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ನಿಡಿಗಲ್ ಸೀಟು ಕಾಡು ಬಳಿ ರಿಡ್ಜ್ ಕಾರು ಮತ್ತು ಬೈಕ್ ನಡುವೆ ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡಿದ್ದಾರೆ. ಬೈಕ್ ಸವಾರ ದಿಡುಪೆಯ ನೋಣಯ್ಯ ಗೌಡರ…

ವಿಶೇಷ ಸಾಧನೆ ಮಾಡಿದ ಬೆಳ್ತಂಗಡಿಯ ಸಬಿತಾ ಮೋನಿಸ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ

ಬೆಳ್ತಂಗಡಿ: ನವದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಪತ್ರಿಕೆಗಳ ಸಂಘ ಜಂಟಿಯಾಗಿ ಪ್ರಾಯೋಜಿಸುತ್ತಿರುವ ಈ ಪ್ರಶಸ್ತಿ ಅತ್ಯಂತ ಗೌರವದ ಹೆಜ್ಜೆ ಗುರುತು ಮೂಡಿಸಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುವ ಸಬಿತಾ ಮೋನಿಸ್ ತಮ್ಮ ದೈಹಿಕ‌ ನ್ಯೂನತೆಯನ್ನು…

ಚಾರ್ಮಾಡಿ ಘಾಟ್ ನಲ್ಲಿ ಪಾದಯಾತ್ರೆ ಬರುತ್ತಿದ್ದವರಿಗೆ ಡಿಕ್ಕಿ ಹೊಡೆದ ಟಿಟಿ ವಾಹನ!

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿಗೆಂದು ಬರುತ್ತಿದ್ದ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ಉಳಿದ…

ಅಧಿಕೃತವಾಗಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳ…

ಸಿ.ಡಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ : ದೂರು ವಾಪಸ್ ಪಡೆಯಲು ಮುಂದಾದ ಸಾಮಾಜಿಕ ಕಾರ್ಯಕರ್ತ!

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ. ಆ ಮೂಲಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಟ್ಟ ದೂರನ್ನು ವಾಪಸ್ ಪಡೆಯುತ್ತಿದ್ದಾರೆ ಎನ್ನಲಾಗಿದೆ. ತಾವು ನೀಡಿದ್ದ ದೂರನ್ನು ದಿನೇಶ್…

You Missed

ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ
ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್
ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ
ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ