ಕೋವಿಡ್ ನಿರ್ವಹಣೆಗಾಗಿ ಸಚಿವರ 1 ವರ್ಷದ ಹಾಗೂ ಶಾಸಕರ 1 ತಿಂಗಳ ವೇತನ ಕಡಿತಕ್ಕೆ ನಿರ್ಧಾರ
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿ ಜನತಾ ಕರ್ಫ್ಯೂ ಜಾರಿ ಮಾಡಿದ್ದು, ಇದರ ಬೆನ್ನಲ್ಲೇ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆ ಎದುರಾಗಿದೆ. ಇದೀಗ ಆರ್ಥಿಕ ಸಂಕಷ್ಟದ ನಡುವೆ ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರ್ಕಾರ…
ಬೆಳ್ತಂಗಡಿ ಮೂಲದ ಉದ್ಯಮಿಯನ್ನು ಶಿರಸಿ ಮುಂಡಗೋಡದಲ್ಲಿ ಹತ್ಯೆಗೈದ ದುಷ್ಕರ್ಮಿಗಳು
ಬೆಳ್ತಂಗಡಿ: ರಿಯಲ್ ಎಸ್ಟೇಟ್ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಮೂಲತಃ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ನಿವಾಸಿ ಪ್ರಸ್ತುತ ಧಾರವಾಡದಲ್ಲಿ ನೆಲೆಸಿರುವ ಉದ್ಯಮಿ ಸುದರ್ಶನ್ ಯಾನೆ ಹರ್ಷ ಎಂಬವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿಯಲ್ಲಿ ನಡೆದಿದೆ. ಕಾರಿನಲ್ಲಿ ಹಿಂಬಾಲಿಸಿಕೊಂಡು…
“ಹಡಿಲು ಭೂಮಿ ಕೃಷಿ ಆಂದೋಲನ” ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯ “ಕೇದಾರೋತ್ಥಾನ” ಟ್ರಸ್ಟ್ ಅಧಿಕೃತ ಘೋಷಣೆ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆರಂಭಿಸಲಾಗಿರುವ “ಕೇದಾರೋತ್ಥಾನ”ಟ್ರಸ್ಟ್ ಇದರ ವತಿಯಿಂದ ಶಾಸಕರು ಹಾಗೂ ಟ್ರಸ್ಟಿಗಳಿಂದ ಕಾರ್ಯಕ್ರಮದ ಅಧಿಕೃತ ಘೋಷಣೆಯನ್ನು ಇಂದು ಅಮೃತ್ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಲಾಯಿತು.…
ಮದುವೆಗೆ ಹೋಗಲು ಕುದುರೆ ಏರಿ ಬಂದ ಯುವಕ! ಕುದುರೆಯ ಕಂಡು ಪೊಲೀಸರಿಗೆ ಪುಲ್ ಶಾಕ್!
ಬೆಂಗಳೂರು: ನವ ಜೋಡಿ ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿಕೊಂಡಿದ್ದರೂ ಕೊರೊನಾ ಕಾಟದಿಂದಾಗಿ ಮದುವೆ ಹಾಲ್ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ಮಹಾಶಯ ಮದುವೆಗೆ ಹೋಗಲು ಕುದುರೆ ಏರಿ ಬಂದಿದ್ದಾನೆ. ಅದನ್ನು ಕಂಡು ಪೊಲೀಸರೂ ಗಲಿಬಿಲಿಗೊಂಡಿದ್ದಾರೆ!…
ರಾಜ್ಯದಲ್ಲಿ ಕೊರೋನಾ 2ನೇ ಅಲೆಯಲ್ಲಿ ಏರಿಕೆ ಕಂಡ ಸೋಂಕಿತರ ಸಂಖ್ಯೆ!
ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ 2ನೇ ಅಲೆ ಆರ್ಭಟ ಜೋರಾಗಿದ್ದು ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದ್ದು ಇಂದು ರಾಜ್ಯದಲ್ಲಿ 39047 ಮಂದಿಗೆ ಸೋಂಕು ದೃಢ ಪಟ್ಟಿದ್ದು 229 ಮಂದಿ ಈ ಮಹಾಮಾರಿಗೆ ಇಂದು ಬಲಿಯಾಗಿದ್ದಾರೆ.…
ಕೋವಿಶೀಲ್ಡ್ ಲಸಿಕೆ 300 ರುಪಾಯಿಗಳಿಗೆ ಒದಗಿಸಲು ಸೇರಮ್ ಸಮ್ಮತಿ
ಮುಂಬೈ: ಆಕ್ಸ್ಫರ್ಡ್ ವಿಶ್ವವಿದ್ಯಾಲಯ, ಆಸ್ಟ್ರಾಜೆನೆಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಲಸಿಕೆ ಕೋವಿಶೀಲ್ಡ್ನ ಪ್ರತಿ ಡೋಸ್ ₹ 300ಕ್ಕೆ ರಾಜ್ಯ ಸರ್ಕಾರಕ್ಕೆ ಒದಗಿಸಲು ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನಾವಾಲಾ ಒಪ್ಪಿಕೊಂಡಿದ್ದಾರೆ. ಕಂಪನಿಯು ಸಾರ್ವಜನಿಕ…
ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಆಮ್ಲಜನಕ ಸಾಂದ್ರಕಗಳ ಖರೀದಿಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್!
ನವದೆಹಲಿ: ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅನುಮತಿ ನೀಡಿದ್ದಾರೆ. ಸಿಒವಿಐಡಿ ನಿರ್ವಹಣೆಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್‌ಎಂಒ) ಪೂರೈಕೆಯನ್ನು ಸುಧಾರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪಿಎಂ ಮೋದಿ…
“ಇಂದಿನಿಂದ 18ರಿಂದ 44 ವಯಸ್ಸಿನೊಳಗಿನವರಿಗೆ ಕೊರೋನಾ ಲಸಿಕೆ ರೆಜಿಸ್ಟ್ರೇಶನ್ ಆರಂಭ”
“ಇಂದಿನಿಂದ ಕೊರೋನಾ ಲಸಿಕೆ ರೆಜಿಸ್ಟ್ರೇಶನ್ ಆರಂಭ” ಮೇ 1 ರಿಂದ ಕೊರೊನಾ ಲಸಿಕೆಯ 3ನೇ ಹಂತದ ಆಭಿಯಾನ ಆರಂಭವಾಗಲಿದ್ದು, 18 ರಿಂದ 45 ವರ್ಷದವರಿಗೆ ಲಸಿಕೆ ನೀಡಲಾಗುತ್ತೆ. ಅದರಂತೆ ಕೋವಿನ್ ಪ್ಲಾಟ್ ಫಾರ್ಮ್ ಮತ್ತು ಆರೋಗ್ಯ ಸೇತು ಆಯಪ್ ನಲ್ಲಿ ಏಪ್ರಿಲ್…
ರಾಜ್ಯ ‘ಸರ್ಕಾರಿ ನೌಕರ’ರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ‘ಬಯೋ ಮೆಟ್ರಿಕ್ ಹಾಜರಾತಿ’ಯಿಂದ ವಿನಾಯ್ತಿ – ರಾಜ್ಯ ಸರ್ಕಾರದ ಆದೇಶ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಹೆಚ್ಚಳದ ಸಂದರ್ಭದಲ್ಲಿ, ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಯೋ ಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.…
ಕೊರೋನಾ ಹೆಮ್ಮಾರಿಗೆ ಮಂಗಳೂರಿನ ಯುವ ವೈದ್ಯೆ ಬಲಿ!
ಮಂಗಳೂರು: ಕೊರೊನಾ ಮಹಾಮಾರಿಯ ಆರ್ಭಟ ಮಿತಿ ಮೀರುತ್ತಿದ್ದು, ದಿನೇ ದಿನೇ ಕೋವಿಡ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ನೂರಾರು ಸಂಖ್ಯೆ ಜನರನ್ನು ಬಲಿಪಡೆಯುತ್ತಿದೆ. ರೋಗಿಗಳ ಪ್ರಾಣ ಕಾಪಾಡುವ ವೈದ್ಯಯೊಬ್ಬರ ಪ್ರಾಣವನ್ನೇ ಈ ಹೆಮ್ಮಾರಿ ಬಲಿ ಪಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ…