ಸಾರಿಗೆ ನೌಕರರ ಮುಷ್ಕರವೇ ನಿಷೇಧ! ಕಾರ್ಮಿಕ ಇಲಾಖೆಯಿಂದ ಮಹತ್ವದ ಆದೇಶ!

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ತರುವವರೆಗೂ ಮುಷ್ಕರ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರಿಗೆ ಸರ್ಕಾರ ಶಾಕ್‌ ನೀಡಿದ್ದು, ಮುಷ್ಕರ ಹತ್ತಿಕ್ಕಲು ಕಾನೂನು ಅಸ್ತ್ರ ಪ್ರಯೋಗಿಸಿದೆ. ಹೌದು, ಕಾನೂನಿನ ಮೂಲಕ ಸಾರಿಗೆ ನೌಕರರ ಮುಷ್ಕರವನ್ನ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು,…

ರಾಜ್ಯದ ಪ್ರಮುಖ 8 ನಗರಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಗೊಳಿಸಲು ಸರಕಾರದ ಚಿಂತನೆ

ಬೆಂಗಳೂರು: ಏಪ್ರಿಲ್‌ 10ರಿಂದ ಏಪ್ರಿಲ್ 20ರ ವರೆಗೆ ರಾಜ್ಯದ ಬೆಂಗಳೂರು ನಗರ, ಉಡುಪಿ- ಮಣಿಪಾಲ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್, ಮಂಗಳೂರು ನಗರಗಳಲ್ಲಿ ರಾತ್ರಿ ಕೊರೊನಾ ಕರ್ಫ್ಯೂ ಜಾರಿ ಇರಲಿದೆ ಅಂತ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ. ರಾತ್ರಿ 10ರಿಂದ ಬೆಳಗ್ಗೆ 5ರ…

ಏಪ್ರಿಲ್ 11 ರಿಂದ 14 ರವರೆಗೆ ಲಸಿಕೆ ಮಹೋತ್ಸವ ನಡೆಸಲು ಎಲ್ಲಾ ರಾಜ್ಯಗಳ ಸಿಎಂಗೆ ಪ್ರಧಾನಿ ಮೋದಿ ಸೂಚನೆ!

ನವದೆಹಲಿ: ಕೋವಿಡ್-19 ಪರಾಮರ್ಶೆಯಲ್ಲಿ ರಾಜ್ಯಗಳ ರಾತ್ರಿ ನಿರ್ಬಂಧಕ್ಕೆ (ಕೊರೊನಾ ಕರ್ಫ್ಯೂ) ಪ್ರಧಾನಿ ಮೋದಿ ಬೆಂಬಲ ನೀಡಿದ್ದು, ರಾತ್ರಿ 9 ಗಂಟೆಗೆ ‘ಕೊರೊನಾ ಕರ್ಫ್ಯೂ’ ಪ್ರಾರಂಭವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಸ್ತುತ ದೇಶದಲ್ಲಿರುವ ಕರೋನ ಪರಿಸ್ಥಿತಿ ಕುರಿತು ಪಿಎಂ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ…

ಕೊರೊನಾ ಲಸಿಕೆ ಎರಡನೇ ಡೋಸ್ ಪಡೆದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಏಮ್ಸ್ ನಲ್ಲಿ ಕೊರೊನಾ ವೈರಸ್ ಲಸಿಕೆಯ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು ಏಮ್ಸ್ ನಲ್ಲಿ ಕೋವಿಡ್-19 ಲಸಿಕೆಯ ಎರಡನೇ ಡೋಸ್…

ಎಣ್ಣೆ ಕುಡಿದ ನಂತರ ಜನರು ಇಂಗ್ಲೀಷ್ ಏಕೆ ಮಾತನಾಡುತ್ತಾರೆ? ಸಂಶೋಧನೆ ಏನು ಹೇಳಿದೆ ಗೊತ್ತಾ?

ಆಲ್ಕೋಹಾಲ್ ಸೇವಿಸಿದ ನಂತರ ಕೆಲವರ ಮಾತಿನ ವರಸೆ ಬದಲಾಗುತ್ತದೆ. ಅದರಲ್ಲೂ ಕೆಲವರು ಮಾತೃಭಾಷೆಯನ್ನು ಮಾತನಾಡುತ್ತಿದ್ದವರು ಎಣ್ಣೆ ಸೇವಿಸಿದ ನಂತರ ಆಂಗ್ಲ ಭಾಷೆ ಮಾತನಾಡಲು ಪ್ರಾರಂಭಿಸುತ್ತಾರೆ. ಹಾಗಂತ ಇಂಗ್ಲೀಷ್ ಮಾತ್ರವಲ್ಲ ಬಾಯಿಗೆ ಬಂದದನ್ನು ಹೇಳುತ್ತಾರೆ. ಅಚ್ಚರಿ ವಿಚಾರವೆಂದರೆ ಆಲ್ಕೋಹಾಲ್ ಸೇವಿಸಿದ ನಂತರ ಜನ…

ಉದ್ಯೋಗದ ಸ್ಥಳದಲ್ಲಿಯೇ ಕೋವಿಡ್ ಲಸಿಕೆ ನೀಡಲು ಕೇಂದ್ರದ ಅನುಮತಿ!

ನವದೆಹಲಿ: ಭಾರತದಲ್ಲಿ ಉದ್ಯೋಗಿಗಳಿಗೆ ಅವರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಕೊರೊನಾ ವೈರಸ್​ ಸೋಂಕು ತಡೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಭಾನುವಾರದಿಂದ ಲಸಿಕೆ ನೀಡಬಹುದು. ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ ಎಂದು ಮೂಲಗಳನ್ನು…

ಕಾರಿನಲ್ಲಿ ಒಬ್ಬರೇ ಹೋಗುತ್ತಿದ್ರೂ ಕಡ್ಡಾಯವಾಗಿ ಮಾಸ್ಕ್​ ಧರಿಸಲೇಬೇಕು -ಹೈಕೋರ್ಟ್​​ ಆದೇಶ

ಬೆಂಗಳೂರು: ಕಾರ್​ನಲ್ಲಿ ಒಬ್ಬರೇ ಹೋಗುತ್ತಿದ್ದರೂ ಮಾಸ್ಕ್​ ಅನ್ನು ಕಡ್ಡಾಯವಾಗಿ ಹಾಕಿಕೊಳ್ಳಲೇಬೇಕು ಅಂತಾ ದೆಹಲಿ ಹೈಕೋರ್ಟ್​ ಹೇಳಿದೆ. ಮಾಸ್ಕ್​ ಅನ್ನೋದು ಸುರಕ್ಷಾ ಕವಚವಾಗಿದೆ. ಹೀಗಾಗಿ ಮಾಸ್ಕ್​ ಅನ್ನು ಧರಿಸಲೇ ಬೇಕು ಅಂತಾ ಹೈಕೋರ್ಟ್​ ತಿಳಿಸಿದೆ. ಕಾರಿನಲ್ಲಿ ಒಬ್ಬರೇ ಹೋಗುತ್ತಿದ್ದಾಗಲೂ ಮಾಸ್ಕ್​ ಧರಿಸದೇ ಇರೋದಕ್ಕೆ…

ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆ

ಬೆಳ್ತಂಗಡಿ: ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಅಶ್ವತ್ಥನಗರ ನಿವಾಸಿ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ಇವರು 2020-21 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷ-ಐ.ಇ.ಸಿ ಸಂಯೋಜಕರಾಗಿ…

ಕರಾವಳಿಯ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಗೆ ಫಿದಾ ಆದ ಕರಾವಳಿಗರು! ಸಾಂಪ್ರದಾಯಿಕ ಕೃಷಿ ಚಟುವಟಿಕೆಯ ಪೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್!

ಈಗ ಪೋಟೋಶೂಟ್ ಇಲ್ಲದೇ ಮದುವೆ, ನಾಮಕರಣ, ಎಂಗೇಜ್ಮೆಂಟ್, ಸೀಮಂತ ನಡೆಯೋದೆ ಇಲ್ಲ. ಆದರೆ ಕೆಲ ಪೋಟೋಶೂಟ್ ಗಳು ಮಾತ್ರ ತಮ್ಮ ಕಾನ್ಸೆಪ್ಟ್ ಕಾರಣಕ್ಕೆ ವಿವಾದಕ್ಕೆ ಕಾರಣವಾಗುತ್ತವೆ. ಆದರೆ ಅಪ್ಪಟ ಕರಾವಳಿಯ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಮಾತ್ರ ತನ್ನ ಕಾನ್ಸೆಪ್ಟ್ ಕಾರಣಕ್ಕೆ ಸಖತ್…

ಕಡಲ ಬರಿತ ಉಡಲ್ ಡೊಂಜಿ ರಾಜ್ಯೋದ ಕನ “ತುಳುವೆರೆ ಪಕ್ಷ” ತುಳುವೆರೆ ಪಕ್ಷಕ್ಕೆ ಅಧಿಕೃತ ಮನ್ನಣೆ! ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ಕುಡ್ಲ: ಉಡುಪಿ ಜಿಲ್ಲೆಯ ಬಾರ್ಕೂರಿನಿಂದ ಹಿಡಿದು ಕೇರಳ ರಾಜ್ಯದ ಕಾಸರಗೋಡಿನ ಚಂದ್ರಗಿರಿವರೆಗಿನ ಪ್ರದೇಶ ತುಳುನಾಡು ಎನ್ನುವುದು ತುಳು ಸಂಸ್ಕೃತಿಗೆ ಸಂಬಂಧಪಟ್ಟ ಗ್ರಂಥಗಳಲ್ಲಿ ಕಂಡು ಬರುತ್ತದೆ. ಈ ತುಳುನಾಡನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎನ್ನುವ ಕೂಗು ಇಂದು ನಿನ್ನೆಯದಲ್ಲ. ತುಳುವಿನ ಬಗ್ಗೆ ಹೋರಾಟ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು