ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ವರ್ಗಾವಣೆ
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೇಶ್ ಪಿ.ಜಿಯವರನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಅವರು ಖಡಕ್ ಖಾಕಿ ಎಂದೇ ಹೆಸರುವಾಸಿಯಾಗಿದ್ದರು. ಇತ್ತಿಚ್ಚೇಗೆ ಉಜಿರೆಯ ಬಾಲಕನ…
ಗುಂಡೇಟಿಗೆ ಕಾಡೆಮ್ಮೆ ಬಲಿ! ಕಾಡುಗಳ್ಳ ಬೇಟೆಗಾರರ ಕೃತ್ಯ ಶಂಕೆ!
ಕುಂದಾಪುರ: ಬಂದೂಕಿನಿಂದ ಹೊಡೆದು ನಾಲ್ಕು ವರ್ಷದ ಕಾಡೆಮ್ಮೆಯನ್ನು ಕೊಂದಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕುಂದಾಪುರ ತಾಲೂಕು ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ರವಿವಾರ ರಾತ್ರಿ ಘಟನೆ ನಡೆದಿದ್ದು ಸೋಮವಾರ ಮುಂಜಾನೆ ಸ್ಥಳೀಯರ ಗಮನಕ್ಕೆ ಬಂದಿದೆ, ಸ್ಥಳೀಯರು ಶಂಕರನಾರಾಯಣ ಅರಣ್ಯ ಇಲಾಖೆಗೆ…
ಸಿಬಿಎಸ್ಇ 12 ಪರೀಕ್ಷೆ ಕುರಿತು ಎರಡು ದಿನಗಳಲ್ಲಿ ಅಂತಿಮ ತೀರ್ಮಾನ: ಕೇಂದ್ರ ಸರ್ಕಾರ ಮಾಹಿತಿ
ನವದೆಹಲಿ: ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ದೇಶದಲ್ಲಿ ಸಿಬಿಎಸ್ಇ 12 ತರಗತಿ ಪರೀಕ್ಷೆ ನಡೆಸುವ ಕುರಿತು ಎರಡು ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಸುಪ್ರೀಂ ಕೋರ್ಟ್ ಇಂದು ಈ ವಿಚಾರವಾಗಿ ವಿಚಾರಣೆ ಕೈಗೆತ್ತಿಕೊಂಡ ಸಂದರ್ಭದಲ್ಲಿ ಕೇಂದ್ರ ಸರ್ಕಾರ…
ಮಾಧ್ಯಮಗಳಲ್ಲಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಯನ್ನ ಪ್ರಕಟಿಸುವಂತೆ ಸಲಹೆ ನೀಡಿದ ಕೇಂದ್ರ ಸರ್ಕಾರ
ನವದೆಹಲಿ: ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಖಾಸಗಿ ಸುದ್ದಿ ಮಾಧ್ಯಮಗಳಿಗೆ ಸಲಹೆ- ಸೂಚನೆಯನ್ನ ನೀಡಿದ್ದು ಚ್ಯಾನೆಲ್‌ಗಳಲ್ಲಿ ರಾಷ್ಟ್ರೀಯ ಸಹಾಯವಾಣಿಯ ದೂರವಾಣಿ ಸಂಖ್ಯೆಯನ್ನು ಪ್ರಕಟಿಸುವುದರ ಮೂಲಕ ಕೊರೊನಾ ಸಾಂಕ್ರಾಮಿಕದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದೆ. ಕೊರೊನಾ ಪ್ರಕರಣದ ಸಂಖ್ಯೆ ಇಳಿಮುಖವಾಗಿದ್ದರೂ, ದೇಶದಲ್ಲಿ…
ವಿದ್ಯುತ್ ಶಾಕ್ ಹೊಡೆದು ತಾಯಿ, ಮಗು ಸಾವು
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದಲ್ಲಿ ವಿದ್ಯುತ್ ಶಾಕ್ ಹೊಡೆದು ತಾಯಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಪಟ್ರಮೆಯ ಬೋಲೊಡಿಕಜೆ ಎಂಬಲ್ಲಿ ಪಂಪ್ ಸ್ವಿಚ್ ಹಾಕಲು ಮಗುವಿನೊಂದಿಗೆ ತೆರಳಿದ ಗೀತಾ (30) ಮತ್ತು ಭವಿಷ್ (6) ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ…
ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೈವ ನರ್ತಕರಿಗೆ , ಸಹಾಯಕರಿಗೆ , ಸೇವಕರ ಕುಟುಂಬಕ್ಕೆ ಆಗತ್ಯ ಆಹಾರ ವಸ್ತುಗಳ ವಿತರಣೆ
ಉಡುಪಿ: ಕೊರೋನಾ ಮಹಾಮಾರಿ ಶ್ರೀಮಂತ – ಬಡವರೆನ್ನದೆ ಎಲ್ಲರಿಗೂ ಕಾಡಿದೆ.ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೋನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ.ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ…
ಕೋವಿಡ್ ಸಂಕಷ್ಟದ ಹಿನ್ನೆಲೆ ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಹೊಸ ವಾಹನಗಳ ನೋಂದಣಿಯನ್ನು…
‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ
“ವಾಟ್ಸಾಪ್ ರಾಮಾಯಣ” ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ. ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು.…
ರಾಜ್ಯದಲ್ಲಿ ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಘೋಷಣೆ! ಮಕ್ಕಳ ಆರೈಕೆಗೆ ಮಾಸಿಕ ಆರ್ಥಿಕ ಸಹಾಯಧನ
ಬೆಂಗಳೂರು: ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಯೋಜನೆ ಮಾಹಿತಿ: ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ…
ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ಸ್’ ಯೋಜನೆ ಜಾರಿ! ಮಕ್ಕಳಿಗೆ ಉಚಿತ ಶಿಕ್ಷಣ, ವಿಮೆ, ಪ್ರತಿ ತಿಂಗಳು ಹಣ, ಠೇವಣಿ ಸೌಲಭ್ಯ;
ನವದೆಹಲಿ: ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪಿಎಂ ಕೇರ್ಸ್ ನಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. ದೇಶದಲ್ಲಿ ಕೊರೋನಾದಿಂದ ಅನೇಕ ಮಕ್ಕಳು ಅನಾಥರಾಗಿದ್ದಾರೆ. ತಂದೆ-ತಾಯಿಯನ್ನು…