ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ HS ದೊರೆಸ್ವಾಮಿ ಇನ್ನಿಲ್ಲ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾಗಿದ್ದಾರೆ. ಇತ್ತಿಚೆಗಷ್ಟೆ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದ ಅವರಿಗೆ ಇಂದು ಹೃದಯಘಾತವಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. 1918ರಲ್ಲಿ ಜನಿಸಿದ್ದ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಅವರು…

ಪಿಯು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿ: ಮುಂಬರುವ ಪರೀಕ್ಷೆಗಳಿಗೆ ಸಿದ್ಧವಾಗಲು “ದೀಕ್ಷಾ” ಆಯಪ್ ಲೋಕಾರ್ಪಣೆ

ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಅಭಿವೃದ್ಧಿಪಡಿಸಿರುವ ‘ದೀಕ್ಷಾ’ ಆಪ್​ಗೆ (DIKSHA-app) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು. 1ರಿಂದ 12ನೇ ತರಗತಿ ಎಲ್ಲ ಬಗೆಯ ಪಠ್ಯ ದೀಕ್ಯಾ ಆಪ್​ನಲ್ಲಿ ಲಭ್ಯವಿದ್ದು, SSLC…

ಯಾಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು : ತೌಕ್ತೆ ಚಂಡಮಾರುತದ ಬಳಿಕ ಇದೀಗ ಯಾಸ್ ಚಂಡಮಾರುತ ತನ್ನ ಆರ್ಭಟ ತೋರಿಸಲು ಸಜ್ಜಾಗಿದೆ, ಬಂಗಾಳಕೊಲ್ಲಿಯಲ್ಲಿ ವಾಯಭಾರದಿಂದ ಸೃಷ್ಟಿಯಾಗಿರುವ ಯಾಸ್ ಚಂಡಮಾರುತ ಇಂದು ಒರಿಸ್ಸಾ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಅಪ್ಪಳಿಸಲಿದೆ. ರಾಜ್ಯದಲ್ಲಿ ಕೂಡ ಯಾಸ್ ಚಂಡಮಾರುತ ತನ್ನ ಪ್ರದರ್ಶನ…

ನದಿ ನೀರಿನಲ್ಲಿ ಮುಳುಗಿದ ಪಿಕಪ್ ವಾಹನ! ಚಾಲಕ ಸೇರಿ ಇಬ್ಬರನ್ನು ರಕ್ಷಿಸಿದ ಸ್ಥಳೀಯರು!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಮಂಗಳವಾರ ಸಂಜೆ ಮೃತ್ಯುಂಜಯ ನದಿಯಲ್ಲಿ ಏಕಾಏಕಿ ನೆರೆನೀರು ಉಕ್ಕಿಬಂದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ವರದಿಯಾಗಿದೆ. ಪಿಕಪ್‌ನಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಯನ್ನು…

ಕೇಂದ್ರದಿಂದ ರಾಜ್ಯಕ್ಕೆ ಸಿಹಿಸುದ್ದಿ : ಕೇಂದ್ರದ ಕೋಟಾದಡಿ ಕರ್ನಾಟಕಕ್ಕೆ 3 ಲಕ್ಷ ಕೋವಿಶೀಲ್ಡ್ ಡೋಸ್

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಸಿಹಿಸುದ್ದಿಯೊಂದು ನೀಡಿದ್ದು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ 3 ಲಕ್ಷ ಡೋಸ್ ಕೋವಿಶೀಲ್ಡ್ ಕರ್ನಾಟಕಕ್ಕೆ ಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕೇಂದ್ರ ಸರ್ಕಾರದ ಕೋಟದಡಿಯಲ್ಲಿ 3 ಲಕ್ಷ ಡೋಸ್…

ಕರಾವಳಿಯಲ್ಲಿ ಜೂನ್ 01 ರಿಂದ ಮೀನುಗಾರಿಕೆ ನಿಷೇಧ!

ಮಂಗಳೂರು, : ಕೊರೊನಾ ವೈರಸ್, ಚಂಡಮಾರುತದ ಭೀಕರತೆಗೆ ಕರಾವಳಿಯಲ್ಲಿ ಮತ್ಸೋದ್ಯಮ ನಲುಗಿ ಹೋಗಿದೆ. ಮೀನುಗಾರಿಕೆ ಉತ್ತುಂಗವಿದ್ದ ಸಮಯದಲ್ಲಿಯೇ ಲಾಕ್‌ಡೌನ್ ಬರೆ ಬಿದ್ದು, ಸ್ವಲ್ಪ ಸುಧಾರಿಸುವಾಗಲೇ ಚಂಡಮಾರುತ ಹೊಡೆತಕೊಟ್ಟಿತು.ಇದೆಲ್ಲದರ ನಡುವೆ ಇದೀಗ ಮೀನುಗಾರಿಕಾ ಋತು ಅಂತಿಮವಾಗುತ್ತಿದ್ದು, ಜೂನ್ 1 ರಿಂದ ಮೀನುಗಾರಿಕೆಯನ್ನು ನಿಷೇಧಿಸುವಂತೆ…

ಯುದ್ಧ ನೌಕೆಯಲ್ಲಿ ಬಂತು ಪ್ರಾಣವಾಯು UAEಯಿಂದ ಮಂಗಳೂರು ತಲುಪಿದ 220 MT ಆಕ್ಸಿಜನ್

ಮಂಗಳೂರು: ಕೊಲ್ಲಿ ರಾಷ್ಟ್ರ ಯುನೈಟೆಡ್​​ ಅರಬ್​ ಎಮಿರೈಟ್ಸ್​​ನಿಂದ ಮಂಗಳೂರಿಗೆ ಮತ್ತಷ್ಟು ಮೆಡಿಕಲ್ ಆಕ್ಸಿಜನ್ ಬಂದು ತಲುಪಿದೆ. 11 ಕಂಟೇನರ್​ಗಳಲ್ಲಿ ಒಟ್ಟು 220 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಮಂಗಳೂರಿಗೆ ಆಗಮಿಸಿದೆ. ಭಾರತೀಯ ನೌಕಾಪಡೆಯ ವಾರ್​​ಶಿಪ್​ ಐಎನ್‌ಎಸ್ ಶಾರ್ದುಲ್, ಕುವೈಟ್​​ನಿಂದ ನವಮಂಗಳೂರು ಬಂದರಿಗೆ…

ಕೇಂದ್ರದ ನಿಯಮ ಪಾಲಿಸದಿದ್ದರೆ ಮೇ.26ರಿಂದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಬ್ಲಾಕ್!

ನವದೆಹಲಿ: ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂಗೆ ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಪರಿಷ್ಕರಿಸಿರುವ ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳನ್ನು ಇದುವರೆಗೂ ಒಪ್ಪದ ಟ್ವಿಟರ್ , ಫೇಸ್‌ಬುಕ್, ಇನ್‌ಸ್ಟಾಗ್ರಾಂ ಭಾರತದಲ್ಲಿ ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿದೆ. ಭಾರತದಲ್ಲಿ…

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ

ಬೆಳ್ತಂಗಡಿ: ತಾಲೂಕಿನಲ್ಲಿ ಕೋವಿಡ್ ಸೋಂಕಿತರಿಗೆ ನೆರವಾಗಲು ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 82 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ ಕಾರ್ಯಕ್ರಮ ಮೇ.24 ರಂದು ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ…

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ : ಆರೋಗ್ಯ ಇಲಾಖೆಯಿಂದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರದ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದ್ದು, ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸೂಕ್ತ ಚಿಕಿತ್ಸೆಗೆ ಅನುಮತಿ ನೀಡಿ ರಾಜ್ಯ ಆರೋಗ್ಯ…

You Missed

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ
ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ
ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’
ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು
ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ: