ಮಕ್ಕಳಲ್ಲಿ ಕೊರೋನಾ ವೈರಸ್ : ಲಕ್ಷಣಗಳ ಪತ್ತೆ, ಚಿಕಿತ್ಸೆ ಹೇಗೆ? ಇಲ್ಲಿದೆ ಮಾಹಿತಿ.

ಬೆಂಗಳೂರು: ಕೋವಿಡ್-19 ಲಸಿಕೆಯ ನಿರ್ಣಾಯಕ ಅಗತ್ಯ ಡೋಸೇಜ್ ಪಡೆಯಲು ವಯಸ್ಕರು ಮತ್ತು ವೃದ್ಧರು ಲಸಿಕೆ ಕೇಂದ್ರಗಳಿಗೆ ಧಾವಿಸುತ್ತಿದ್ದಂತೆ, ಇನ್ನೂ ಮಕ್ಕಳ ಕಡೆಗೆ ಗಮನ ಹರಿಸಬೇಕಾಗಿದೆ. ದೇಶಾದ್ಯಂತ ಕೊರೋನಾ ಹೆಚ್ಚುತ್ತಿದೆ. ಇದರ ಮಧ್ಯೆ ಮೂರನೇ ಅಲೆ ಆರಂಭವಾದರೆ ಹೆಚ್ಚು ದುರ್ಬಲರಾಗುವುದು ಮಕ್ಕಳು ಎಂದು…

ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ…

ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಕೊರೊನಾಗೆ ಬಲಿ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದ್ದು, ಕಿಲ್ಲರ್ ಕೊರೊನಾ ಸೋಂಕಿಗೆ ಇದೀಗ ಹಿರಿಯ ಪತ್ರಕರ್ತ, ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ (65) ಬಲಿಯಾಗಿದ್ದಾರೆ. ಕೊರೊನಾ ಧೃಡವಾದ ಹಿನ್ನೆಲೆ ಕಳೆದ 10 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,…

BREAKING NEWS : ‘Sputnik V’ ಸಂಜೀವಿನಿಗೆ ದರ ಫಿಕ್ಸ್ : ಪ್ರತಿ ಡೋಸ್ ಲಸಿಕೆಗೆ ರೂ.948 ನಿಗದಿ!

ಹೈದರಾಬಾದ್ : ರಷ್ಯಾದ ಕೊರೊನಾ ವೈರಸ್ ಲಸಿಕೆ ಸ್ಪುಟ್ನಿಕ್ ವಿ ಯ ಆಮದು ಡೋಸ್ ಗಳಿಗೆ ರೂ.948 ಮತ್ತು ಶೇಕಡಾ 5 ಜಿಎಸ್ಟಿ (ರೂ.995.40) ವೆಚ್ಚವಾಗಲಿದೆ ಎಂದು ಡಾ.ರೆಡ್ಡಿಸ್ ಲ್ಯಾಬೊರೋಟರಿಯಿಂದ ಶುಕ್ರವಾರ ಘೋಷಿಸಿದೆ. ಈ ಕುರಿತಂತೆ ಮಾಹಿತಿ ಬಿಡುಡಗೆಡ ಮಾಡಿರುವಂತ ರೆಡ್ಡೀಸ್…

‘ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ’

ಬೆಂಗಳೂರು: ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ…

ಕೋವಿಡ್ ಹಿನ್ನೆಲೆ : ತಂಬಾಕು ಮಾರಾಟ-ಬಳಕೆ ನಿಷೇಧ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಮಂಗಳೂರು : ಕೋವಿಡ್-19 ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಪಾನ್ ಮಸಾಲ, ಜರ್ದಾ, ಸಿಗರೇಟ್, ಖೈನಿ ಇತ್ಯಾದಿ ಉತ್ಪನ್ನಗಳನ್ನು ಮಾರಾಟ ಹಾಗೂ ಸಾರ್ವಜನಿಕ ಬಳಕೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ…

ಅತಿ ಹೆಚ್ಚು ಕೋವಿಡ್-19 ಪ್ರಕರಣಗಳಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ

ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46…

ಸಿಡಿಲ ಬಡಿತಕ್ಕೆ 18 ಆನೆಗಳ ದಾರುಣ ಸಾವು: ಜೀವ ಸಂಕುಲಕ್ಕೆ ಭಾರೀ ನಷ್ಟ

ಅಸ್ಸಾಂ​: ಸಿಡಿಲ ಬಡಿತಕ್ಕೆ 18 ಆನೆಗಳು ಮೃತಪಟ್ಟಿರುವ ದಾರುಣ ಘಟನೆ ಅಸ್ಸಾಂನ ನಗೂನ್​ ಜಿಲ್ಲೆಯ ಬಮುನಿ ಬೆಟ್ಟದ ತುದಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಪ್ರಾಥಮಿಕ ತನಿಖಾ ವರದಿಯ ಪ್ರಕಾರ ಆನೆಗಳು ಸಿಡಿಲ ಬಡಿತಕ್ಕೆ ಮೃತಪಟ್ಟಿವೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಆನೆಗಳ ಸಾವಿನ…

ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 17 ರವರೆಗೂ ಧಾರಾಕಾರ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ…

ಮಂಗಳೂರು ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪನೆಗೆ ಕ್ರೆಡಾಯ್ ನೆರವು

ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸುಮಾರು 84 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕದ ಪೂರ್ಣ ವೆಚ್ಚವನ್ನು ಮಂಗಳೂರು ಕ್ರೆಡಾಯ್ ನೇತೃತ್ವದಲ್ಲಿ ಭರಿಸಲು ಉದ್ದೇಶಿಸಿದ್ದು, ಇಂದು 41.86 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.…

You Missed

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ
ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ
ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’
ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು
ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ: