ಅತಿಯಾದ ಅರಶಿನ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಅಧಿಕ ಪ್ರಮಾಣದಲ್ಲಿ ಅರಶಿನ ಬಳಕೆ ಮಾಡುವವರು ಈ ವರದಿ ನೋಡಿ

ಅರಿಶಿಣವನ್ನು ಹೆಚ್ಚು ಸೇವಿಸುವದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ ಸಾಮಾನ್ಯವಾಗಿ ಅಡುಗೆಯಲ್ಲಿ ಮಸಾಲೆ ಪದಾರ್ಥವಾಗಿ ಅರಿಶಿಣವನ್ನು ಬಳಸುತ್ತೇವೆ. ಮುಖದ ಕಾಂತಿಯನ್ನೂ ಸಹ ಹೆಚ್ಚಿಸಿಕೊಳ್ಳಲು ನೈಸರ್ಗಿಕ ಅರಿಶಿಣವನ್ನು ತೇಯ್ದು ಮುಖಕ್ಕೆ ಹಚ್ಚಿಕೊಳ್ಳುತ್ತೇವೆ. ಇದು…

BREAKING NEWS : ‘ನಂದಿನಿ ಉತ್ಪನ್ನ’ಗಳ ಗ್ರಾಹಕರಿಗೆ ಗುಡ್ ನ್ಯೂಸ್ : ಈ ಉತ್ಪನ್ನಗಳ ದರ ಮತ್ತಷ್ಟು ಇಳಿಕೆ

ಬೆಂಗಳೂರು : ಕೊರೋನಾ 2ನೇ ಅಲೆಯ ಆರ್ಥಿಕ ಸಂಕಷ್ಟದ ಹೊಡೆತದಿಂದಾಗಿ ಸಂಕಷ್ಟದಲ್ಲಿರುವಂತ ತಮ್ಮ ಗ್ರಾಹಕರನ್ನು ಸೆಳೆಯುವ ಸಲುವಾಗಿ, ನಂದಿನಿ ತನ್ನ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದೆ. ತುಪ್ಪ, ಬೆಣ್ಣೆ ಹಾಗೂ ಹಾಲಿನ ಪುಡಿ ದರಗಳನ್ನು ಇಳಿಕೆ ಮಾಡಿ, ಗ್ರಾಹಕರಿಗೆ ಗುಡ್ ನ್ಯೂಸ್…

ರಾಜ್ಯದ 65 ಪೋಲಿಸ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು:   ರಾಜ್ಯದ 65 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿ ಶಿವಕುಮಾರ್.ಬಿ ಅವರನ್ನು ನೇಮಕ ಮಾಡಲಾಗಿದೆ. ಇನ್ನುಳಿದಂತೆ ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಾಲಗಿದೆ. ಅದರಂತೆ…

ಇಂದು ನಾಡಪ್ರಭು ಕೆಂಪೇಗೌಡರ ಜಯಂತಿ : ಸಿಎಂ BSY ರಿಂದ ಅಂಚೆ ಚೀಟಿ ಬಿಡುಗಡೆ

ಬೆಂಗಳೂರು : ಇಂದು ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಇಂದು ನಡೆಯಲಿದ್ದು, ಸಿಎಂ ಯಡಿಯೂರಪ್ಪ ಅವರು ಕೆಂಪೇಗೌಡರ ಅಂಚೆ ಚೀಟಿ ಲೋಕಾರ್ಪಣೆ ಮಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ…

ಮದುವೆ ಸಮಾರಂಭ ನಡೆಸಲು ಷರತ್ತುಬದ್ಧ ಅನುಮತಿ ನೀಡಿದ ರಾಜ್ಯಸರಕಾರ

ಬೆಂಗಳೂರು: 40 ಜನರಿಗೆ ಮಿತಿಗೊಳಿಸಿ ರಾಜ್ಯದಾದ್ಯಂತ ಕಲ್ಯಾಣ ಮಂಟಪ, ಹೋಟೆಲ್‌ ಸಭಾಂಗಣ ಮತ್ತು ರೆಸಾರ್ಟ್‌ಗಳಲ್ಲಿ ಮದುವೆ ಸಮಾರಂಭಗಳನ್ನು ನಡೆಸಲು ಸೋಮವಾರದಿಂದ ಅನುಮತಿ ನೀಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ರೂಪಾಂತರಿ ಡೆಲ್ಟಾ ಕೊರೊನಾ ವೈರಾಣು ನಿಯಂತ್ರಣ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ…

ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ “ಪಶು ಸಹಾಯವಾಣಿ” ಸೇವೆ ಆರಂಭ

ಬೆಂಗಳೂರು : ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ರೈತರ ತರಬೇತಿಗೆ ಸಂಬಂಧಿಸಿದ 24×7 ಪ್ರಾಣಿ ಕಲ್ಯಾಣ ಸಹಾಯವಾಣಿ ಬುಧವಾರದಿಂದ ಕಾರ್ಯರಂಭ ಮಾಡಿದೆ. ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಕಾರ್ಯಾರಂಭ ಮಾಡಿರುವ ಈ ಸಹಾಯವಾಣಿಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಾಣೆ…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕರಿಗೆ ಮೊಬೈಲ್ ವರ್ತಕರ ಸಂಘದ ಅಧ್ಯಕ್ಷರಿಂದ ಮನವಿ

ಬೆಳ್ತಂಗಡಿ: ಲಾಕ್ಡೌನ್ ನ ಈ ಸಮಯದಲ್ಲಿ ತಾಲೂಕಿನ ಸುಮಾರು 65ಕ್ಕೂ ಹೆಚ್ಚು ಮೊಬೈಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದು, ಗ್ರಾಹಕರು ತುಂಬಾ ಪರದಾಡುವಂತಾಗಿದೆ, ಕೆಲವರ ಮೊಬೈಲ್ ಕೆಟ್ಟು ಹೋಗಿ ಮಕ್ಕಳ ಆನ್ಲೈನ್ ಕ್ಲಾಸ್ ಗೆ ತುಂಬಾನೇ ತೊಂದರೆ ಆಗುತ್ತಿದೆ, ಹಳ್ಳಿಗಳಲ್ಲಿ ಸಣ್ಣ…

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಆಯ್ಕೆ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರನ್ನು ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮೈಕ್ರೋಸಾಫ್ಟ್ ಕಾರ್ಪ್ ಜಾನ್ ಥಾಮ್ಸನ್ ಅವರ ಬದಲಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾಡೆಲ್ಲಾ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ. 2014 ರಲ್ಲಿ ಸ್ಟೀವ್…

ಮಂಗಳೂರು ಮರವೂರಿನಲ್ಲಿ ಸೇತುವೆ ಕುಸಿತ! ಮಂಗಳೂರು- ಏರ್‌ಪೋರ್ಟ್ ರಸ್ತೆ ಬಂದ್!

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮರವೂರು ಸೇತುವೆ ಮಂಗಳವಾರ (ಇಂದು) ಮುಂಜಾನೆ ಸುಮಾರು ಮೂರು ಗಂಟೆಗೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ…

ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಸಾವು!

ಬೆಂಗಳೂರು: ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್…

You Missed

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ
ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ