BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್‌ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!

ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ. ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ…

ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು. ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸರಕಾರಿ ಆಸ್ಪತ್ರೆ ಗಳಿಗೆ ಆಗತ್ಯ ಔಷಧಗಳ ಒದಗಣೆ

ಶಿಡ್ಲಘಟ್ಟ: ಕೊರೋನಾ ಸಂಕಷ್ಟದ ಸಮಯದಲ್ಲಿ ಸರ್ಕಾರದ ಜೊತೆ ಕೈ ಜೋಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿಗಳು ಸಾವಿರಾರು ಕುಟುಂಬಕ್ಕೆ ದಾರಿದೀಪವಾಗಿದ್ದಾರೆ ಎಂದು ಜಿಲ್ಲಾ ನಿರ್ದೇಶಕ ಪ್ರಶಾಂತ್ ರವರು ತಿಳಿಸಿದರು. ಇವರು ಶಿಡ್ಲಘಟ್ಟ ಸರಕಾರಿ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ನೀಡಿದ 48000 ಮೊತ್ತದ ಔಷಧಿಯನ್ನು ವಿತರಿಸಿ…

‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಹಸಿರೇ ನಮ್ಮ ಉಸಿರು

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಮಾಹಿತಿ ಕಾರ್ಯಕ್ರಮ ಹಾಗೂ ಸಸಿ ನಾಟಿ ಕಾರ್ಯಕ್ರಮ ನಡೆಸಲಾಯಿತು. ಧರ್ಮಸ್ಥಳ ಸಂಸ್ಥೆಯ ಕೃಷಿ…

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಅಪಘಾತ!

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ…

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಟ್ವೀಟ್ ಅಭಿಯಾನ! ಲಕ್ಷಕ್ಕೂ ಅಧಿಕ ಟ್ವೀಟ್ ಮೂಲಕ ಕರಾವಳಿಗರ ಕೂಗು ಕೇಂದ್ರಕ್ಕೆ ರವಾನೆ!

ಕುಡ್ಲ: ರಾಜ್ಯದ ಕರಾವಳಿ ಭಾಗದ ಜನರ ಬಾಯಲ್ಲಿ ಕೇಳಲು ಸಿಗೋದು ಒಂದೇ ಭಾಷೆ, ಅದು ತುಳು. ಈ ಭಾಗದ ಜನರು ತುಳುವರೆಂದೇ ಗುರುತಿಸಿಕೊಳ್ಳುತ್ತಾರೆ. ಇಲ್ಲಿನ ಜನತೆಯೂ ಅಷ್ಟೇ ತಮ್ಮನ್ನು ತಾವು ‘ತುಳುವಪ್ಪೆನ ಜೋಕುಲು'(ತುಳು ಅಮ್ಮನ ಮಕ್ಕಳು) ಎಂದೇ ಕರೆಸಿಕೊಳ್ಳುತ್ತಾರೆ. ಅಂದರೆ ಈ…

ಪಶ್ಚಿಮ ವಲಯದ 11ಉಪನಿರೀಕ್ಷಕರ ದಿಡೀರ್ ವರ್ಗಾವಣೆ!

ಮಂಗಳೂರು: ಪಶ್ಚಿಮ ವಲಯದ 11 ಉಪನಿರೀಕ್ಷಕರ ವರ್ಗಾವಣೆ ಮಾಡಿ ಪಶ್ಚಿಮ ವಲಯದ ಐ.ಜಿ.ಪಿ ಯವರು ವರ್ಗಾವಣೆ ಮಾಡಿ ಆದೇಶಿಸಿರುತ್ತಾರೆ.

“ಸಸ್ಯಸಂಪತ್ತು ಬೆಳೆಸಿ ಸದೃಢ ಆರೋಗ್ಯ ವೃದ್ಧಿಸಿ” ಮರ-ಗಿಡಗಳನ್ನು ಬೆಳೆಸಿ ಪೋಷಿಸುವ ಕಾರ್ಯಕ್ಕೆ ಮುಂದಾಗಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು…

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ Covid ಸಂಕಷ್ಟದ ಸಮಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಗತ್ಯ ಆಹಾರ ವಸ್ತುಗಳ ವಿತರಣೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಆನೂರು ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ covid ತುರ್ತು ಪರಿಸ್ಥಿತಿಯಲ್ಲಿ ಆರ್ಥಿಕವಾಗಿ ತೀರಾ ಹಿಂದುಳಿದ ಆಯ್ದ ಫಲಾನುಭವಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಹಾರ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲೆಯ ನಿರ್ದೇಶಕರಾದ ಶ್ರೀ…

ಖ್ಯಾತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ವಿಧಿವಶ

ಬೆಂಗಳೂರು: ಹಿರಿಯ ಕವಿ ಡಾ.ಸಿದ್ದಲಿಂಗಯ್ಯನವರು ಕೋವಿಡ್ ಸೋಂಕಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿರುತ್ತಾರೆ. ಕಳೆದ ಮೇ.2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗಾಗಿ…