ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಮದ್ಯಮಾರಾಟಕ್ಕೆ ಯತ್ನ! ಅಬಕಾರಿ ಇಲಾಖೆಯ ದಾಳಿ ಸಂದರ್ಭ ಬೈಕ್ – ಮದ್ಯ ಬಿಟ್ಟು ಆರೋಪಿ ಪರಾರಿ ಬರೋಬ್ಬರಿ 15.300 ಲೀಟರ್ ಮದ್ಯ ವಶಕ್ಕೆ!

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವಾಗ ಬೆಳ್ತಂಗಡಿಯ ಅಬಕಾರಿ ಇಲಾಖೆಯವರು ದಾಳಿ ಮಾಡಿ 15.300 ಲೀಟರ್ ಮದ್ಯ ವಶ ಪಡೆದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ.…

ಹಡಿಲು ಭೂಮಿ ಕೃಷಿ ಅಭಿಯಾನ ಒಂದು ಆಂದೋಲನವಾಗಿ ಮಾರ್ಪಾಡಾಗಿದೆ : ಶಾಸಕ ಕೆ.ರಘುಪತಿ ಭಟ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳಲ್ಲಿ ಕೃಷಿ ಮಾಡುವ ಸಂಕಲ್ಪದೊಂದಿಗೆ ಆರಂಭಿಸಿರುವ “ಹಡಿಲು ಭೂಮಿ ಕೃಷಿ ಅಭಿಯಾನ” ಇಂದು ಬೃಹತ್ ಆಂದೋಲನವಾಗಿ ಮಾರ್ಪಾಡಾಗಿದೆ. ಕ್ಷೇತ್ರದ ವಾರ್ಡ್ ವಾರ್ಡ್ ಗಳಲ್ಲಿ, ಗ್ರಾಮ ಗ್ರಾಮಗಳಲ್ಲಿ ಜನಪ್ರತಿನಿಧಿಗಳು, ಯುವಕರು, ಕೃಷಿಕರು, ಸಂಘ-ಸಂಸ್ಥೆಗಳ…

ಕಡಲತಡಿ ಮಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ 38 ಶ್ರೀಲಂಕಾ ಪ್ರಜೆಗಳ ಬಂಧನ!

ಮಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಿದ್ದ 38 ಮಂದಿ ಶ್ರೀಲಂಕಾದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದ ಇವರೆಲ್ಲಾ ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ…

BIG NEWS : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ!

ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ. ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ…

ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿ ಇನ್ಮುಂದೆ ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಂದ ಮನೆಯ ಸುತ್ತಮುತ್ತಲಿನ 50 ಮನೆಗಳ ಎಲ್ಲರಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕು ಪ್ರಸಾರ ಸರಪಳಿಯನ್ನು ತಪ್ಪಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವ ಕಾರಣದಿಂದ ಸೋಂಕು ಹರಡುವಿಕೆಯನ್ನು…

ರಾಜ್ಯದ 11ಜಿಲ್ಲೆಯಲ್ಲಿ ಮುಂದುವರೆದ ಲಾಕ್ ಡೌನ್! ಅನ್ ಲಾಕ್ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ ಮುಂದುವರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 21ರವರೆಗೆ ಮುಂದುವರೆಯಲಿದೆ. ಇತರೆ ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿಗೊಳಿಸಲಾಗುತ್ತಿದೆ. ಆದ್ರೇ ಕರ್ಪ್ಯೂ ಮುಂದುವರೆಯಲಿದೆ. ಕಾರ್ಖಾನೆಗಳನ್ನು ತೆರೆಯೋದಕ್ಕೆ ಅವಕಾಶ ನೀಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ಕೆಂಪನಹಳ್ಳಿ ಸಾಸಲಮ್ಮ ದೇವಸ್ಥಾನಕ್ಕೆ 2ಲಕ್ಷ ಆರ್ಥಿಕ ನೆರವು

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುವ ಸಮಾಜಮುಖಿ ಕಾರ್ಯಕ್ರಮಗಳು ನೂರಾರು ಧರ್ಮಸ್ಥಳದ ಧರ್ಮಾಧಿಕಾರಿಗಳು ಸಾಮಾಜಿಕ, ಆರ್ಥಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ನೂರಾರು ಯೋಜನೆಗಳನ್ನು ಜನಸಾಮಾನ್ಯರಿಗೆ ನೀಡಿದ್ದು ಸಾವಿರಾರು ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಎಂದು ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಉತ್ತಮ ಪರಿಶುದ್ಧ ವಾತಾವರಣ ನಿರ್ಮಾಣದಲ್ಲಿ ತಾವೆಲ್ಲರೂ ಕೈ ಜೋಡಿಸಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಹಿರೇಬಲ್ಲ ಗ್ರಾಮದ ಹಾಲಿನ ಡೈರಿ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು…

Skdrdp ವತಿಯಿಂದ ನಿರ್ಗತಿಕರಿಗೆ ಆಹಾರ ಧಾನ್ಯ ಕಿಟ್ ಒದಗಣೆ ಸಂಕಷ್ಟ ಪರಿಸ್ಥಿತಿಯಲ್ಲಿ ಅರ್ಹರಿಗೆ ನೆರವು ನೀಡುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ: ಪ್ರಕಾಶ್‌ ಕುಮಾರ್

ಶಿಡ್ಲಘಟ್ಟ: ಕರೋನಾ ಎರಡನೇ ಅಲೆಯ ಸಂಕಷ್ಟ ಪರಿಸ್ಥಿತಿಯಲ್ಲಿ ಅರ್ಹರಿಗೆ ನೆರವು ನೀಡುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದರು. ಸಾದಲಿ ಹೋಬಳಿಯ ಕುದಾಪನ ಕುಂಟೆ ಯಲ್ಲಿ ನಿರ್ಗತಿಕರಿಗೆ ಆಹಾರದ ಕಿಟ್ಟುಗಳನ್ನು ವಿತರಣೆ ಮಾಡಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಣೆ! ಜೂನ್ 14 ರ ಬಳಿಕ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸಲು ಸಿಎಂ ನಿರ್ದೇಶನ : ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು: ದ.ಕ ಜಿಲ್ಲೆ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್  ಮಾಡಲು ನಿರ್ಧರಿಸಲಾಗಿದೆ. ಅದರಂತೆ ಜೂನ್  20 ರವರೆಗೆ ಲಾಕ್ ಆಗಲಿದೆ ದಕ್ಷಿಣಕನ್ನಡ. ಕೆಲವೊಂದು ನಿರ್ದಿಷ್ಟ ವಿಚಾರಗಳಿಗೆ ಸಡಿಲಿಕೆ ಮಾಡಿ ದ.ಕ ಜಿಲ್ಲೆ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.…