ಕರಾವಳಿಯ ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಒತ್ತಾಯ ಬೆಳ್ತಂಗಡಿ ಶಾಸಕರಿಂದ ಮುಖ್ಯಮಂತ್ರಿಯವರಿಗೆ ಮನವಿ

ಬೆಳ್ತಂಗಡಿ: ರಾಜ್ಯದ ಇತರ ಪ್ರದೇಶಗಳಿಗಿಂತ ಭೌಗೋಳಿಕವಾಗಿ ಭಿನ್ನವಾಗಿರುವ ಕರಾವಳಿ ಜನತೆ ವಿಭಿನ್ನ ರೀತಿಯ ಸಂಕಷ್ಟಕ್ಕೊಳಗಾಗಿದ್ದು ಜಿಲ್ಲೆಯ ಶ್ರಮಿಕ ವರ್ಗಕ್ಕೆ ಹೆಚ್ಚುವರಿಯಾಗಿ ಪ್ಯಾಕೇಜ್ ಘೋಷಿಸುವಂತೆ ಮನವಿ ಸಲ್ಲಿಸಲಾಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಖುದ್ದು ಭೇಟಿಯಾಗಿ ಇಂದು ಮನವಿ…

ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಬಾರಿ ಮಳೆಯ ಮುನ್ಸೂಚನೆ ಕೊಟ್ಟ ಹವಮಾನ ಇಲಾಖೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿಜೂನ್‌ 3 ಹಾಗೂ 6 ರಂದು ಭಾರಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೊಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನೈರುತ್ಯ ಮುಂಗಾರು ಮಾರುತಗಳು ಜೂನ್‌ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್‌ 5ರಂದು ಬರುವ ಸಾಧ್ಯತೆ ಇದೆ…

ಕರ್ನಾಟಕದಲ್ಲಿ KSRTC ಗೆ “ಟ್ರೇಡ್‌ ಮಾರ್ಕ್” ಸಂಕಷ್ಟ! KSRTC ಇನ್ಮುಂದೆ ಕೇರಳದ ಪಾಲು

ಕಾಸರಗೋಡು: KSRTC ಎಂಬ ಹೆಸರನ್ನು ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ ಬಳಸುವಂತಿಲ್ಲ. ರಾಜ್ಯ ಸಾರಿಗೆ ಸಂಸ್ಥೆಗೆ ಕೇಂದ್ರ ‘ಟ್ರೇಡ್‌ ಮಾರ್ಕ್ ರಿಜಿಸ್ಟ್ರಿ’ ಇಂಥ ಶಾಕ್‌ ನೀಡಿದೆ. 7 ವರ್ಷಗಳ ಕಾನೂನು ಹೋರಾಟದಲ್ಲಿ KSRTC ಎನ್ನುವ ಹೆಸರು ಮತ್ತು ಲಾಂಛನವನ್ನು ತನ್ನ…

ನದಿಯಲ್ಲಿ ತುಂಬಿರುವ ಹೂಳೆತ್ತುವ ಕಾರ್ಯಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಯವರಿಗೆ ಬೆಳ್ತಂಗಡಿ ಶಾಸಕರ ಮನವಿ

ಬೆಳ್ತಂಗಡಿ: ಚಾರ್ಮಾಡಿ ಯ ಪರ್ಲಾಣಿ ಹೊಸಮಠ ಸೇತುವೆ ಹಾಗೂ ಮುಂಡಾಜೆ ಕಾಪು ಬಳಿಯಲ್ಲಿ ಶೇಖರಣೆಯಾಗಿರುವ ಹೂಳು ಮಳೆಗಾಲದಲ್ಲಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದಾಗ ಪ್ರವಾಹಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನದಿಯಲ್ಲಿ ತುಂಬಿರುವ ಹೂಳು ತೆಗೆಯಲು ಅವಕಾಶ ಕಲ್ಪಿಸುವಂತೆ ಬೆಳ್ತಂಗಡಿ ಶಾಸಕ…

ಅಧಿಕಾರಿಗಳ ನೆರವಿನಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಗಟ್ಟುವಂತೆ ಜಿಲ್ಲಾಧಿಕಾರಿಗೆ ಮಾಜಿ ಶಾಸಕ ವಸಂತ ಬಂಗೇರ ಮನವಿ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇ‌ಂದ್ರ ಯವರನ್ನು ಭೇಟಿಯಾಗಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜಿಲ್ಲಾಧಿಕಾರಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ…

ಕೊರೋನಾ ಭೀತಿ, ಗ್ರಾಮಸ್ಥರ ನಿರ್ಲಕ್ಷ್ಯ, ಆರ್ಥಿಕ ಮುಗ್ಗಟ್ಟಿಗೆ ಕಂಗಾಲಾದ ಒಂದೇ ಕುಟುಂಬ ನಾಲ್ವರು ನೇಣಿಗೆ ಶರಣು!

ಚಾಮರಾಜನಗರ: ಕೊರೊನಾ ಸೋಂಕಿನ ಭಯ ಹಾಗೂ ಆರ್ಥಿಕ ಸಂಕಷ್ಟದ ಭೀತಿ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಚಾಮರಾಜನಗರ ಜಿಲ್ಲೆಯ H.ಮೂಕಹಳ್ಳಿಯಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಮಹಾದೇವ ಸ್ವಾಮಿ ಹಾಗೂ ಅವರ ಹೆಂಡತಿ…

“ದೊಡ್ಡ ತಲೆಗಳೇ ಉರುಳುತ್ತವೆ” ಹೂತ ಹೆಣಗಳು ಎದ್ದು ಮಾತಾಡುತ್ತವೆ- ಪ್ರೇತ ಭಾದೆ ಎದುರಾಗಲಿದೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು!

ಹಾಸನ: ಕೊರೋನಾ 2ನೇ ಅಲೆ ನಿಯಂತ್ರಣ ಆಗುತ್ತಿರುವ ಬೆನ್ನಲ್ಲೇ ಕೋಡಿ ಮಠದ ಶ್ರೀಗಳು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ. ಔಷಧಿಯೇ ಇಲ್ಲದಂತಹ ಕಾಯಿಲೆಗಳು ಭಾರೀ ಪ್ರಭಾವವನ್ನು ಬೀರುತ್ತದೆ ಎಂದು ಎರಡು ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ…

CBSE 12ನೇ ತರಗತಿ ಪರೀಕ್ಷೆ ನಡೆಸದಿರಲು ನಿರ್ಧಾರ- ಪ್ರಧಾನಿ ನರೇಂದ್ರ ಮೋದಿ ಘೋಷಣೆ!

ನವದೆಹಲಿ : ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ…

ಚಿತ್ರದುರ್ಗದ ವ್ಯಕ್ತಿಯೊರ್ವರಲ್ಲಿ ಕಾಣಿಸಿಕೊಂಡಿದೆ ಚರ್ಮದಲ್ಲಿ ಬ್ಲ್ಯಾಕ್ ಫಂಗಸ್!

ಚಿತ್ರದುರ್ಗ: ಭಾರತದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದ ವ್ಯಕ್ತಿಯ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ ಎಂದು ಬ್ಲಾಕ್ ಫಂಗಸ್ ನೋಡೆಲ್ ಅಧಿಕಾರಿ ಡಾ.ಪ್ರಹ್ಲಾದ್ ತಿಳಿಸಿದ್ದಾರೆ. ಕರ್ನಾಟಕ ಕಿವಿ, ಮೂಗು ಆಸ್ಪತ್ರೆಯಲ್ಲಿ ಕೋವಿಡ್-19ಗೆ ಚಿಕಿತ್ಸೆ ಪಡೆದಿದ್ದ ಚಿತ್ರದುರ್ಗ ತಾಲೂಕಿನ ಚಿಕ್ಕಪುರ ಗ್ರಾಮದ 50…

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮರಿ ಮೇಯಲು ಬಿಟ್ಟ ಹಸುಗಳ ಜೊತೆಗೂಡಿ ರಾಜೇಗೌಡರ ಮನಗೆ ಬಂತು ಮುದ್ದು ಮುದ್ದಾದ ಅಥಿತಿ!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಕಿರುಗುಂದ ಗ್ರಾಮದ ಉದುಸೆ ಗ್ರಾಮದ ರಾಜೇಗೌಡರ ಮನೆಗೆ ನಿನ್ನೆ ಸಂಜೆ ವಿಶೇಷವಾದ ಅತಿಥಿಯೊಬ್ಬರು ಬಂದಿರುವುದು ಮನೆಯವರಿಗೆ ಅಚ್ಚರಿಯೊಂದಿಗೆ ಖುಷಿಯನ್ನು ಹೆಚ್ಚಿಸಿದೆ. ಹೌದು, ಎಂದಿನಂತೆ ಮನೆಯ ಸಮೀಪದ ಕಾಡಿಗೆ ಮೇಯಲು ಹೋಗಿದ್ದ ಹಸುಗಳ ಜೊತೆ ಮುದ್ದಾದ…