ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಮತ್ತು ಗ್ರಂಥಾಲಯಕ್ಕೆ ತುಲು ಲಿಪಿ ನಾಮ ಫಲಕ ಹಾಕುವಂತೆ ಮನವಿ

ಜುಲಾಯಿ: ಜೈತುಳುನಾಡ್ ರಿ ಸಂಘಟನೆಯ ಕಾಸರಗೋಡು ಘಟಕದಿಂದ, ಬದಿಯಡ್ಕದಿಂದ ವಿದ್ಯಾಗಿರಿ ಹೋಗುವ ರಸ್ತೆಯಾದ ಡಾ. ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ರಸ್ತೆ ಗೆ ತುಲು ಲಿಪಿ ನಾಮ ಫಲಕ ಅಳವಡಿಸಬೇಕೆಂದು Asistent Engineer PWD Dept ಬದಿಯಡ್ಕ ಇವರಿಗೆ ಮನವಿ…

ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

ಸೌತಡ್ಕ : ಸೇವಾಭಾರತಿ ಇದರ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಸಂಸ್ಥಾಪಕ ಶ್ರೀ ಕೆ. ವಿನಾಯಕ ರಾವ್ ರವರ 51ನೇ ವರ್ಷದ ಹುಟ್ಟುಹಬ್ಬ ಆಚರಣೆಯನ್ನು ಜು.29 ರಂದು ಹಣ್ಣಿನ ಗಿಡ ನೆಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಕೆ. ವಿನಾಯಕ ರಾವ್…

‘ವಾಟ್ಸಾಪ್​’ ಜನಪ್ರಿಯತೆಗೆ ಠಕ್ಕರ್​ ನೀಡಲು ಬಂದಿದೆ ಸ್ವದೇಶಿ ನಿರ್ಮಿತ ‘ಸಂದೇಸ್​’ ಆಪ್​..!

ಭಾರತ ಸರ್ಕಾರವು ಸಂದೇಸ್​ ಎಂಬ ತ್ವರಿತ ಮೆಸೇಜಿಂಗ್​ ಪ್ಲಾಟ್​ಫಾರಂನ್ನು ಆರಂಭಿಸಿದೆ ಎಂದು ಕೇಂದ್ರದ ಎಲೆಕ್ಟ್ರಾನಿಕ್ಸ್​ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​​​ ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ. ಫೇಸ್​ಬುಕ್​ ಒಡೆತನದ ವಾಟ್ಸಾಪ್​ ಸೇರಿದಂತೆ ವಿವಿಧ ಖಾಸಗಿ ಮೆಸೆಜಿಂಗ್​ ಅಪ್ಲಿಕೇಶನ್​ಗಳಿಗೆ…

‘ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್’ ಯುರೋಪ್ ನ ಪ್ರಭಾವಿ ಪಟ್ಟಿಯಲ್ಲಿ ಮಲೆನಾಡು ಮೂಲದ ಉದ್ಯಮಿ ವೆಂಕಟೇಶ್ ಮೂರ್ತಿ ಹೆಸರು!

ಚಿಕ್ಕಮಗಳೂರು: ರೀಸೈಕ್ಲಿಂಗ್ ಇಂಟೆರ್ನ್ಯಾಷನಲ್ ಯುರೋಪ್ ವಿಶ್ವದ 100 ಪ್ರಭಾವಿ ಜನರನ್ನು ಆಯ್ಕೆ ಮಾಡಿದ್ದು,ಇದರಲ್ಲಿ ಕೊಪ್ಪ ಮೂಲದ ವೆಂಕಟೇಶ್ ಮೂರ್ತಿಯವರು 28ನೇ ಸ್ಥಾನವನ್ನು ಪಡೆದು ಭಾರತಕ್ಕೆ ಗರಿಮೆಯನ್ನು ತಂದು ಕೊಟ್ಟಿದ್ದಾರೆ.  ವೆಂಕಟೇಶ್ ಮೂರ್ತಿಯವರು ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಬೆಳವಾಡಿಯಲ್ಲಿ ಜನಿಸಿ…

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಅಂತಾ ಎರಡು ದಿನಗಳಿಂದ ಸಿಕ್ಕಾಪಟ್ಟೆ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಎರಡು ದಿನದಿಂದ ಸಿಎಂ ರೇಸ್ ನಲ್ಲಿ ಬೇರೆ ಬೇರೆ ಹೆಸರುಗಳು ಕೇಳಿ ಬಂದಿದ್ದವು.…

ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಇನ್ನು ನೆನಪು ಮಾತ್ರ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅಭಿಯನ ಶಾರದೆ ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 190 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವರನಟ…

ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕ್ ಟಾಟಾ ಅಲ್ಟ್ರೋಜ್ ಕಾರು!

ಮುಂಬೈ: ದೇಶದಲ್ಲಿ ಅತ್ಯಂತ ಸುರಕ್ಷಿತ ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಟಾಟಾ ಮೋಟಾರ್ಸ್, ಅತ್ಯಾಕರ್ಷಕ ವಿನ್ಯಾಸ ಹಾಗೂ ತಂತ್ರಜ್ಞಾನ ಹೊಂದಿದೆ. ಟಾಟಾ ಮೋಟಾರ್ಸ್ ಈಗಾಗಲೇ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿ ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್…

ಜೈ ತುಳುನಾಡ್ (ರಿ.) ಸಂಘಟನೆಯಿಂದ ಉಡುಪಿಯ ಸ್ವಾಗತ ಗೋಪುರದಲ್ಲಿ ತುಳು ಲಿಪಿಯ ನಾಮಫಲಕ ಹಾಕುವಂತೆ ಶಾಸಕರಾದ ಶ್ರೀ ರಘುಪತಿ ಭಟ್‌ರಿಗೆ ಮನವಿ

ಉಡುಪಿ: ತುಳು ಭಾಷೆಗೆ ತನ್ನದೇ ಆದ ಸ್ವಂತ ಲಿಪಿ ಇದ್ದು ಈ ಲಿಪಿಯನ್ನು ಸಾವಿರಾರು ಜನರು ಈಗಾಗಲೇ ಕಲಿಯುತ್ತಿದ್ದಾರೆ. ತುಳುಲಿಪಿಯ ಉಳಿವಿನಲ್ಲಿ ಉಡುಪಿ ಜಿಲ್ಲೆಯು ಮಹತ್ತರವಾದ ಪಾತ್ರವನ್ನು ಹೊಂದಿದ್ದು ಮಠದಲ್ಲಿ ಈಗಲೂ ಬಳಕೆಯಲ್ಲಿದೆ. ತುಳು ಲಿಪಿ ಮತ್ತು ತುಳು ಭಾಷೆಯ ಪ್ರಾಚೀನ…

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ! ಘನವಾಹನ ಸಂಚಾರ ಬಂದ್!

ಹಾಸನ: ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ. ಸದ್ಯ ಈ ಮಾರ್ಗದಲ್ಲಿ ಘನ ವಾಹನ ಸಂಚಾರ…

“ನಾನು ನನ್ನ ತುಳುನಾಡು”

🖊️ಪ್ರವೀಶ್ ಕುಲಾಲ್ ಬೀರಿಕುಂಜ ನಾನು ನನ್ನ ತುಳುನಾಡಿನ ಬಗ್ಗೆ ಹೆಚ್ಚಾಗಿ ತುಳುವಿನಲ್ಲೇ ಲೇಖನ ಬರೆಯುತ್ತಿದ್ದೆ. ಈ ಪುಟ್ಟ ಲೇಖನವನ್ನು ಕನ್ನಡ ದಲ್ಲಿ ಬರೆಯಲು ತೀರ್ಮಾನಿಸಿದೆ ಯಾಕೆಂದರೆ “ತುಳುನಾಡನ್ನು ತುಳುವರು ಎಷ್ಟು ಪ್ರೀತಿಸುತ್ತಾರೊ ಅಷ್ಟೇ ಕನ್ನಡಿಗರೂ ಪ್ರೀತಿಸುತ್ತಾರೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಂಡು…

You Missed

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್
ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ
ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ