ಮಂಗಳೂರಿನ ಡಿವೈಎಸ್ಪಿ ಸೇರಿದಂತೆ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ತನಿಖಾ ಶ್ರೇಷ್ಠತೆಯ ಪದಕ

ನವದೆಹಲಿ : ಕೇಂದ್ರ ಸರ್ಕಾರದಿಂದ ಕೊಡ ಮಾಡುವಂತ 2021ನೇ ಸಾಲಿನ ತನಿಖಾ ಶ್ರೇಷ್ಠತೆಗಾಗಿ ನೀಡುವಂತ ಕೇಂದ್ರ ಗೃಹ ಸಚಿವರ ಪದಕವನ್ನು ಪ್ರಕಟಿಸಲಾಗಿದೆ. ಈ ಪದಕವನ್ನು ಕರ್ನಾಟಕದ 6 ಪೊಲೀಸ್ ಅಧಿಕಾರಿಗಳು ಪಡೆದಿದ್ದಾರೆ. ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯದಿಂದ ಉತ್ತಮ ತನಿಖಾ…

ಚಾರ್ಮಾಡಿ ಘಾಟ್ ನಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಲಘುವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಲಘುವಾಹನ ಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ದಿನದ 24 ಗಂಟೆ ನಾಲ್ಕು ಚಕ್ರದ ವಾಹನಗಳಾದ ಟೆಂಪೋ ಟ್ರಾವೆಲ್ಲರ್, ಆಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್,ಹಾಗೂ ಎರಡು ಚಕ್ರದ ವಾಹನಗಳು ದಿನದ 24 ಗಂಟೆ ಸಂಚರಿಸಲು ಅವಕಾಶ ನೀಡಲಾಗಿದೆ.…

ಒಲಿಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಅಥ್ಲೀಟ್ ನೀರಜ್ ಚೋಪ್ರಾ

ಟೋಕಿಯೊ: ಒಲಿಂಪಿಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಹೆಮ್ಮೆಯ ಅಥ್ಲೀಟ್ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು, ಲಕ್ಷಾಂತರ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ‘ಟೋಕಿಯೊದಲ್ಲಿ ಇತಿಹಾಸ ರಚಿಸಲಾಗಿದೆ! ನೀರಜ್ ಚೋಪ್ರಾ ಇಂದು…

ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ…

ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave…

ಸಿ.ಎಂ ಬಸವರಾಜು ಬೊಮ್ಮಾಯಿ ಸಂಪುಟಕ್ಕೆ 29 ನೂತನ ಸಚಿವರ ಆಯ್ಕೆ!

ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ 29 ಶಾಸಕರು ಆಯ್ಕೆಯಾಗಿದ್ದು ಇಂದು ಮದ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೆ.ಎಸ್.ಈಶ್ವರಪ್ಪ -ಶಿವಮೊಗ್ಗಆರ್. ಅಶೋಕ್- ಪದ್ಮನಾಭ ನಗರ ಬಿ.ಸಿ ಪಾಟೀಲ್ – ಹಿರೇಕೇರೂರು ಡಾ.ಸಿ.ಎನ್.ಅಶ್ವತ್ಥ ನಾರಾಯಣ –…

ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್! ನಾಳೆ ನಡೆಯುತ್ತೇ ಪ್ರಮಾಣವಚನ ಕಾರ್ಯಕ್ರಮ! ಎರಡು ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ! ನಾಳೆ ಬೆಳಗ್ಗೆ ಶುಭ ಸೂಚನೆ ಸಿಗಲಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟ ರಚನೆ ಸಂಬಂಧ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಳಗ್ಗೆ ಬೆಂಗಳೂರಿಗೆ ತಲುಪಲಿದ್ದಾರೆ. ನಿನ್ನೆಯಿಂದ ವರಿಷ್ಠರ ಭೇಟಿಯಲ್ಲಿ ನಿರತರಾಗಿರುವ ಬೊಮ್ಮಾಯಿ, ಸಚಿವರ ಪಟ್ಟಿಗೆ ಗ್ರೀನ್​ಸಿಗ್ನಲ್​ ಪಡೆಯಲು ಹೈಕಮಾಂಡ್‌ ಭೇಟಿಯಾಗಿ ಮಾತುಕತೆ…

ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಇವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘ ದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ಭಾರತೀಯ ಮಜ್ದೂರು ಸಂಘ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಯುತ…

ಇಂದು ಸಂಪುಟ ವಿಸ್ತರಣೆ ಬಹುತೇಕ ಖಚಿತ! ಇಂದು ಆಗುತ್ತಾ 15 ಸಚಿವರ ಪ್ರಮಾಣವಚನ?

ಬೆಂಗಳೂರು: ಸಂಪುಟ ವಿಸ್ತರಣೆ ಪಟ್ಟಿಗೆ ಅಂತಿಮ ಸ್ವರೂಪ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಬುಲಾವ್‌ ಬಂದಿದ್ದು, ನಿನ್ನೆ ಸಂಜೆ ಅವರು ದಿಲ್ಲಿಗೆ ತೆರಳಿದ್ದಾರೆ. ಪ್ರವಾಹ, ಕೋವಿಡ್‌ ನಿರ್ವಹಣೆ ಹಿನ್ನೆಲೆಯಲ್ಲಿ’ಎಮರ್ಜೆನ್ಸಿ ಕ್ಯಾಬಿನೆಟ್‌’ ರಚನೆಗೆ ಹೈಕಮಾಂಡ್‌ನಿಂದ ತಕ್ಷಣ ಸಮ್ಮತಿ ದೊರಕುವ ನಿರೀಕ್ಷೆಯಿದ್ದು,…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ