Breaking News : ಗುಜರಾತ್‌ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್‌ ರಾಜೀನಾಮೆ

ಗಾಂಧೀನಗರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಂಗತಿಯನ್ನು ಘೋಷಿಸಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ. …

ಧರ್ಮಸ್ಥಳ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ರಾಜ್ಯಾಧ್ಯಕ್ಷರ ಬೇಟಿ – ನಾಮಫಲಕ ಅಳವಡಿಕೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು ಬೇಟಿ ನೀಡಿ ಬಿಜೆಪಿ ನಾಮಫಲಕ ಅಳವಡಿಸಿದರು. ಈ ಸಂದರ್ಭದಲ್ಲಿ…

ಗಣೇಶ ಹಬ್ಬದಂದೆ ಗಣಪತಿ ಕಟ್ಟೆಯನ್ನು ಪುಡಿಗೈದ ಕಿಡಿಗೇಡಿಗಳು! ಕಡಬ ತಾಲೂಕಿನ ಉದನೆಯಲ್ಲಿ ನಡೆದ ಘಟನೆ!

ನೆಲ್ಯಾಡಿ: ಕಡಬ ತಾಲೂಕಿನ ಉದನೆಯಲ್ಲಿ ಯಾರೂ ಕಿಡಿಗೇಡಿಗಳು ಗಣಪತಿ ಕಟ್ಟೆಯನ್ನು ಪುಡಿ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಬೆಳಿಗ್ಗೆಯಷ್ಟೇ ಗಣೇಶೋತ್ಸವ ಅಚರಿಸಲ್ಪಟ್ಟ ಗಣಪತಿ ಕಟ್ಟೆಯನ್ನು ದುಷ್ಕರ್ಮಿಗಳು ರಾತ್ರಿ ವೇಳೆ ಹಾನಿಗೊಳಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ಥಳಕ್ಕೆ ಜಮಾಯಿಸಿದ್ದಾರೆ.…

ದೋಣಿ ಅಪಘಾತ: ಮೀನುಗಾರ ನೀರುಪಾಲು? ಮಂಗಳೂರಿನ ಪಣಂಬೂರು ಸಮುದ್ರತೀರದಲ್ಲಿ ನಡೆದ ಘಟನೆ!

ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ದೋಣಿಯೊಂದು ಅಪಘಾತಕ್ಕೀಡಾಗಿದ್ದು, ಮೀನುಗಾರ ನೀರು ಪಾಲಾಗಿದ್ದಾರೆ. ಅಝರ್ ಮಾಲೀಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು, ಅವಘಡ ಸಂಭವಿಸಿ ನೀರುಪಾಲಾಗಿದ್ದ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ…

ಅಫ್ಗಾನಿಸ್ತಾನದ ಹಂಗಾಮಿ ಅಧ್ಯಕ್ಷ ಸಲೇಹ್‌ ಸೋದರನನ್ನು ಕೊಂದ ತಾಲಿಬಾನ್‌

ಕಾಬೂಲ್‌: ಅಫ್ಗಾನಿಸ್ತಾನದ ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಅವರ ಸಹೋದರ ರೋಹುಲ್ಲಾ ಸಲೇಹ್‌ರನ್ನು ತಾಲಿಬಾನ್‌ ಪಡೆಗಳು ಕೊಂದಿವೆ. ಪಂಜ್‌ಶಿರ್‌ನಲ್ಲಿ ತಾಲಿಬಾನ್‌ಗಳೊಂದಿಗಿನ ಘರ್ಷಣೆಯಲ್ಲಿ ರೋಹುಲ್ಲಾ ಸಲೇಹ್‌ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಾಲಿಬಾನ್ ಉಗ್ರರು ಚಿತ್ರಹಿಂಸೆ ನೀಡಿ, ಗುಂಡಿಕ್ಕಿ ಕೊಂದಿದ್ದಾರೆ. ಗುರುವಾರ ರಾತ್ರಿ…

BIG BREAKING NEWS : ಟೀಂ ಇಂಡಿಯಾ ಸಿಬ್ಬಂದಿಗೆ ಕೊರೊನಾ ಹಿನ್ನಲೆ : ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ಪಂದ್ಯ ರದ್ದು

ಬೆಂಗಳೂರು : ಟೀಂ ಇಂಡಿಯಾ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯ ರದ್ದು ಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ಆಟಗಾರರ ಸುರಕ್ಷತೆಯಿಂದ ಬಿಸಿಸಿಐ ಇಂದು ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಿದೆ. ಟೀಂ ಇಂಡಿಯಾ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕು…

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಚತುರ್ಥಿ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ!

ಕೊಕ್ಕಡ: ಗಣೇಶ ಚತುರ್ಥಿಯ ಪ್ರಯುಕ್ತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಪೂಜೆ ನಡೆದಿದ್ದು, ವಿವಿಧ ಬಗೆಯ ಫಲ,ಪುಷ್ಪಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಮಹಾಗಣಪತಿ ದೇವರಿಗೆ ಭಕ್ತಾಧಿಗಳು ನೈವೇದ್ಯ, ಅಪ್ಪ ಸೇವೆ, ಅವಲಕ್ಕಿ ಸೇವೆಗಳನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಶ್ರೀ…

ತುಳು ರಾಜ್ಯ ಭಾಷೆಗಾಗಿ ಇಂದು ಟ್ವೀಟ್ ಅಭಿಯಾನ! ಟ್ವಿಟ್ಟರ್ ನಲ್ಲಿಂದು ತುಳು ಭಾಷಿಕರ ಹೋರಾಟ

ಮಂಗಳೂರು: ಜೈ ತುಳುನಾಡು ಸೇರಿದಂತೆ ತುಳುನಾಡಿನ ವಿವಿಧ ಸಂಘಟನೆಗಳ ಆಶ್ರಯದಲ್ಲಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿರ್ಣಯವನ್ನು ಸೆ. 13ರಿಂದ 24ರ ವರೆಗೆ ನಡೆಯುವ ಅಧಿವೇಶನದಲ್ಲಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ರವಿವಾರದಂದು “ಟ್ವೀಟ್‌ ಅಭಿಯಾನ’ ನಡೆಯಲಿದೆ. ಅಧಿವೇಶನದಲ್ಲಿ “ನಮ್ಮ…

You Missed

ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು
ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ
ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ
ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ