ಮಂತ್ರಾಲಯದಲ್ಲಿ ಪುನೀತ್ ಬಂದಾಗ ತೊಟ್ಟಿಲು ಅಲುಗಾಡಿದ ವಿಡಿಯೋ ವೈರಲ್; ಪೀಠಾಧಿಪತಿಗಳಿಂದ ಸ್ಪಷ್ಟನೆ

ರಾಯಚೂರು: ಮಂತ್ರಾಲಯಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ತೊಟ್ಟಿಲು ಮತ್ತು ವೀಣೆ ಅಲುಗಾಡಿತ್ತು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಸಾವಿಗೂ ಇದಕ್ಕೂ ಸಂಬಂಧ ಇರುವಂತೆ ಊಹಾಪೋಹ ಹಬ್ಬಿಸಿದ್ದಾರೆ. ಈ ಬಗ್ಗೆ ಮಂತ್ರಾಲಯದ ಪೀಠಾಧಿಪತಿ…

ದೀಪಾವಳಿ ಪ್ರಯುಕ್ತ “ಬಂದುತ್ವ ಬೆಸೆಯೋಣ, ದೊಸೆ ಸವಿಯೋಣ ಹಣತೆ ಹಚ್ಚೋಣ” ಪರಿಕಲ್ಪನೆಯಡಿ ಬೆಳ್ತಂಗಡಿ ಬೆಳಗಿಸೋಣ ಕಾರ್ಯಕ್ರಮ

ಬೆಳ್ತಂಗಡಿ: ಪ್ರಾಚೀನ ಸಂಪ್ರದಾಯ ಹಾಗೂ ಹಬ್ಬಗಳ ಮಹತ್ವವನ್ನು ಯುವ ಜನತೆಗೆ ಪ್ರಾತ್ಯಕ್ಷಿಕವಾಗಿ ಮನದಟ್ಟು ಮಾಡಿಕೊಡುವ ಸದಾಶಯದಿಂದ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ನ. 3ರಂದು ಬೆಳ್ತಂಗಡಿಯಲ್ಲಿ ದೀಪಾವಳಿ ದೋಸೆ ಹಬ್ಬ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪೂರ್ವಾಹ್ನ…

ಪುನೀತ್‌ ನಿಧನದ ಬೆನ್ನಲ್ಲೇ ಕೇರಳ ಸರ್ಕಾರದ ಮಹತ್ವದ ನಿರ್ಧಾರ!

ತಿರುವನಂತಪುರಂ: ಕನ್ನಡದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹಠಾತ್‌ ನಿಧನದ (Puneeth Rajkumar Death) ಬೆನ್ನಲ್ಲೇ ಕೇರಳ ಸರ್ಕಾರ ರಾಜ್ಯಾದ್ಯಂತ ಇರುವ ಎಲ್ಲ ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣ ಕೋರ್ಟ್‌ಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್‌ಗಳು (First Aid Kit) ಸೇರಿದಂತೆ ಸ್ವಯಂಚಾಲಿತ…

ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ರಾಜ್​ಕುಮಾರ್​ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು…

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಬಿಡುಗಡೆ

ಮಂಗಳೂರು: ನವೆಂಬರ್ 1, ಕನ್ನಡ ರಾಜ್ಯೋತ್ಸವ‌ದ ಪ್ರಯುಕ್ತ 2021 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ‌ಯನ್ನು ಪ್ರಕಟಿಸಲಾಗಿದೆ. ಈ ಬಾರಿಯ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಇಲ್ಲಿದೆ: ಬೇರೆ ಬೇರೆ ಕ್ಷೇತ್ರ‌ಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರು ಮತ್ತು ಸಂಸ್ಥೆಗಳಿಗೆ…

ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ : ತಾರಾನಾಥ ರೈ ಪಡ್ಡಂಬೈಲು ಗುತ್ತು

ಕಾಟುಕುಕ್ಕೆ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮದ ಜ್ಞಾನವಾಹಿನಿ ಪ್ರಯುಕ್ತ ಕಾಟುಕುಕ್ಕೆ ಘಟಕ ಸಮಿತಿ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೇರಳ ತುಳು ಅಕಾಡೆಮಿಯ ಸಹಯೋಗದೊಂದಿಗೆ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು…

ವಿದ್ಯುತ್ ತಂತಿ ಸ್ಪರ್ಶಿಸಿ ಕುಟುಂಬಕ್ಕೆ ಜೀವನಾಧಾರವಾಗಿದ್ದ ಹಸು ಸಾವು!

ಬೆಳ್ತಂಗಡಿ : ಕಕ್ಕಿಂಜೆ ವಿದ್ಯುತ್ ಸ್ಟೇಷನ್ ನ ಮುಂಡಾಜೆ ಮೆಸ್ಕಾಂ ಶಾಖಾ ಕಚೇರಿ ವ್ಯಾಪ್ತಿಯ, ಮುಂಡಾಲ ಬೆಟ್ಟಿನ ದೇವಸ್ಯ ಎಂಬಲ್ಲಿ ಕೆಂಪಯ್ಯ ಗೌಡ ಎಂಬವರ ಹಾಲು ಕರೆಯುವ ದನ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಅ. 22 ರಂದು ನಡೆದಿದೆ.…

BIG BREAKING: ಇಂದು ಬೆಳಗ್ಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ!

ನವದೆಹಲಿ: ಇಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ. ಶತಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗಿದೆ. ಭಾರತದ…

ಕರಾವಳಿಯ 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಬಿಡುಗಡೆ

ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ವರ್ಷದ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ದಪಡಿಸಿದ್ದು , ಮುಂದಿನ ಮಹಾಸಭೆಯಲ್ಲಿ ಅಂತಿಮಗೊಳಿಸಿ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಪಟ್ಟಿಯ ಪ್ರಕಾರ ಮೊದಲ ಕಂಬಳವು ಮೂಡುಬಿದಿರೆಯಲ್ಲಿ 27ರಂದು ನಡೆಯಲಿದ್ದು, ಡಿ. 11ರಂದು ಹೊಕ್ಕಾಡಿ,…

ಪೇಪರ್ ಕಪ್ ನಲ್ಲಿ ಚಹಾ ಸೇವಿಸಿದರೆ ದೇಹಕ್ಕೆ ಪ್ಲಾಸ್ಟಿಕ್!

ನವದೆಹಲಿ: ಬಳಸಿ ಎಸೆಯುವ ಪೇಪರ್ ಕಪ್ ನಲ್ಲಿ ಚಹಾ ಅಥವಾ ಕಾಫಿ ಕುಡಿಯುತ್ತೀರಾ? ಹಾಗಿದ್ದರೆ ಹುಷಾರ್. ನಿಮ್ಮ ದೇಹದ ಒಳಕ್ಕೆ ಪ್ಲಾಸ್ಟಿಕ್ ಕಣಗಳು ಸೇರಿಕೊಳ್ಳುತ್ತವೆ. ಖರಗ್‌ಪುರ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ, ಪ್ರತಿನಿತ್ಯ ಪೇಪರ್ ಕಪ್‌ನಲ್ಲಿ ಚಹಾ ಸೇವಿಸುವುದರಿಂದ 75,000 ಸೂಕ್ಷ್ಮ…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ