ಮಂಗಳೂರು: ಸ್ಲೀಪರ್ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತು ! ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಾಧ್ಯತೆ!

ಮಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಸ್ಲೀಪರ್ ಬಸ್ಸಿನಲ್ಲಿ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿದೆ. ಮಂಗಳೂರಿನ ನ್ಯಾಯಾಲಯವು ನವೆಂಬರ್ 27 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಕೇಪು ಗ್ರಾಮದ ನೀರ್ಕಜೆ ನಿವಾಸಿ ನಿತಿನ್ (27) ಅಪರಾಧಿ…

ಬೆಂಗಳೂರು ಭಾರೀ ಶಬ್ದದೊಂದಿಗೆ ಭೂ ಕಂಪನ: ಬೆಚ್ಚಿ ಬಿದ್ದ ಜನತೆ..!

ಬೆಂಗಳೂರು: ಭಾರೀ ಶಬ್ದದೊಂದಿಗೆ ಭೂ ಕಂಪಿಸಿದ ಘಟನೆಯು ರಾಜಧಾನಿ ಬೆಂಗಳೂರು ಸುತ್ತಮುತ್ತ ನಡೆದಿದೆ.ನಗರದಲ್ಲಿ ಇಂದು ಸ್ಫೋಟದ ಸದ್ದಿನೊಂದಿಗೆ ಭೂಕಂಪನದ ಅನುಭವವಾಗಿದೆ. ಸುಮಾರು 11.30ರಿಂದ 12-15ರ ಸಮಯದಲ್ಲಿ ಶಬ್ದ ಕೇಳಿಬಂದಿದ್ದು, ಜನರು ಭಯಭೀತರಾಗಿದ್ದರು. ಭಾರಿ ಶಬ್ದದಿಂದ ನಗರದ ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ಆರ್.ಆರ್.…

ದೊಡ್ಡಪತ್ರೆ/ ಸಾಂಬಾರು ಬಳ್ಳಿ/ಸಾಂಬ್ರಾಣಿ ಎಲೆಯ ಆರೋಗ್ಯ ಪ್ರಯೋಜನಗಳು

ದೊಡ್ಡಪತ್ರೆ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಸಸ್ಯಕ್ಕೆ ಪಾಷಾಣ ಭೇಧಿ, ಕರ್ಪೂರವಳ್ಳಿ, ಸಾಂಬಾರು ಬಳ್ಳಿ, ಸಾಂಬ್ರಾಣಿ ಎಲೆ ಎಂದೂ ಕರೆಯುತ್ತಾರೆ. ಇದರ ಎಲೆಗಳು ದೊಡ್ಡದಾಗಿ ಮತ್ತು ದಪ್ಪವಾಗಿದ್ದು ಕಡು ಸುವಾಸನೆ ಹೊಂದಿರುತ್ತದೆ. ಸಾಮಾನ್ಯವಾಗಿ ದೊಡ್ಡಪತ್ರೆಯನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ದೊಡ್ಡಪತ್ರೆ…

Big News : ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್​: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ. ಇಂದು ಬೆಳಗ್ಗೆ 9 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ…

ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ

ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ ಸಂಭವಿಸಲಿದೆ. ಈ ಭಾಗಶಃ ಚಂದ್ರಗ್ರಹಣದ ಅವಧಿ 3 ಗಂಟೆ 28 ನಿಮಿಷ 24 ಸೆಕೆಂಡುಗಳು. ಇದಕ್ಕೂ ಮೊದಲು 18 ಫೆಬ್ರವರಿ 1440 ರಂದು ಅಂತಹ ದೀರ್ಘ ಚಂದ್ರಗ್ರಹಣ ಸಂಭವಿಸಿದೆ. ಅಂದರೆ, ಇಷ್ಟು ದೀರ್ಘಾವಧಿಯ…

ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆ: ಸಿ.ಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಸಂಬಂಧ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಗುರುವಾರ ಉಬುಂಟು – ಮಹಿಳಾ ಉದ್ಯಮಿಗಳ ಸಂಘದ…

ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ ಕರೆ

ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು…

ಶಬರಿಮಲೆಯಲ್ಲಿ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪದ ಕುರಿತು ವಿಸ್ಕೃತ ವರದಿ ನೀಡಲು ಕೇರಳ ಹೈಕೋರ್ಟ್ ಆದೇಶ…!

ತಿರುವನಂತಪುರಂ: ಶಬರಿಮಲೆಯ ಕುರಿತು ಇತ್ತೀಚೆಗೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. ಶಬರಿಮಲೆ ದೇವಸ್ಥಾನದಲ್ಲಿ ನೈವೇದ್ಯ ಪ್ರಸಾದ ತಯಾರಿಸಲು ಹಾಳಾದ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪ ಬಂದಿತ್ತು. ಇದೀಗ ಅದರ ಬಗ್ಗೆ ವಿಸ್ಕೃತ ವರದಿ ಸಲ್ಲಿಸುವಂತೆ ಕೇರಳ ಹೈಕೋರ್ಟ್…

ಐಸಿಸಿ T-20 ಪೈನಲ್ ನಲ್ಲಿ ಕಿವೀಸ್ ಮಣಿಸಿ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ದುಬೈ: ಐಸಿಸಿ T-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡವು 8 ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸುವ ಮೂಲಕ ಚಾಂಪಿಯನ್ ಪಟ್ಟ ಮುಡಿಗೇರಿಸಿಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಝಿಲೆಂಡ್ ತಂಡವು ನಿಗದಿತ 20…

ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೇರಳದ ಗ್ಯಾಂಗ್’ಸ್ಟರ್ ಜಿಯಾ ಮುಂಬಯಿಯಲ್ಲಿ ಬಂಧನ!

ಮಂಗಳೂರು: ಕೇರಳ ಮತ್ತು ಕರ್ನಾಟಕದಲ್ಲಿ ದುಷ್ಕೃತ್ಯದಲ್ಲಿ ಭಾಗಿಯಾದ ರೌಡಿ ಶೀಟರ್ ಯೂಸುಫ್ ಜಿಯಾನನ್ನು ಕೇರಳ ಎಟಿಎಸ್ ತಂಡ ಮುಂಬಯಿಯಲ್ಲಿ ಗುರುವಾರ ರಾತ್ರಿ ಬಂಧಿಸಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಹಲವು ಕೃತ್ಯಗಳಲ್ಲಿ ಭಾಗಿಯಾದ ರೌಡಿಶೀಟರ್ ಖಾಲಿಯಾ ರಫೀಕ್‌ನನ್ನು ಮಂಗಳೂರಿನ ಹೆದ್ದಾರಿಯಲ್ಲಿ ಕೊಲೆ ನಡೆಸಿದ್ದ ಜಿಯಾ,…

You Missed

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು