ಹಾಡಹಗಲೇ ಮನೆಯಿಂದ ನಗದು ಸಹಿತ ಚಿನ್ನಾಭರಣ ಕಳವುಗೈದ ಪ್ರಕರಣ: ಕಳವಾದ ನಗದು, ಚಿನ್ನಾಭರಣಗಳ ಸಹಿತ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಹಾಡು ಹಗಲೇ ಇಂದಬೆಟ್ಟುವಿನ ಮನೆಯಿಂದ 5,200 ರೂ. ನಗದು ಸಹಿತ 1205,200 ರೂ. ಮೌಲ್ಯದ 40 ಪವನ್ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಕಳವಾದ ನಗದು ಸಹಿತ…

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ರೈತ ಸಂಪರ್ಕ ಸಭಾಂಗಣದ ಶಿಲಾನ್ಯಾಸ ಸಮಾರಂಭ

ಉಪ್ಪಿನಂಗಡಿ: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನವಾಗಿ ನಿರ್ಮಾಣಗೊಂಡ ಗೋದಾಮು, ವಾಣಿಜ್ಯ ಕೊಠಡಿ, ಹಾಗೂ ರೈತ ಸಂಪರ್ಕ ಸಭಾಂಗಣದ ಶಿಲಾನ್ಯಾಸ ಸಮಾರಂಭವು ದಿನಾಂಕ ನಂ.11ರಂದು ಬೆಳ್ತಂಗಡಿ ಶಾಸಕರಾದ . ಹರೀಶ್ ಪೂಂಜಾ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ…

ಪಾಕಿಸ್ಥಾನದ ಟಿ20 ವಿಶ್ವಕಪ್ ಟ್ರೋಫಿ ಕನಸು ಭಗ್ನಗೊಳಿಸಿ ಪೈನಲ್ ಪ್ರವೇಶಿಸಿದ ಕಾಂಗರೂ ಪಡೆ! ಪಾಕಿಸ್ತಾನದ ವಿರುದ್ಧ ಐದು ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ನಡೆದ ಎರಡನೇ ಸೆಮಿಪೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ ಫೈನಲ್‌ಗೆ ಪ್ರವೇಶಿಸಿದೆ.  ಈ ಮೂಲಕ ಐದು ಬಾರಿಯ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ, ಎರಡನೇ ಬಾರಿಗೆ ಟಿ20…

ನಟ ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಬಸವಶ್ರೀ ಪ್ರಶಸ್ತಿ’ ಘೋಷಣೆ: ಮುರುಘಾಶ್ರೀ

ಬೆಂಗಳೂರು:  ಕನ್ನಡದ ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಚಿತ್ರದುರ್ಗದ ಮುರುಘಾಮಠದ ಪ್ರತಿಷ್ಠಿತ ಪ್ರಶಸ್ತಿಯಾದ ‘ಬಸವಶ್ರೀ ಪ್ರಶಸ್ತಿ’ ನೀಡಲಾಗುವುದು ಎಂದು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ. ಮುಂದಿನ ವರ್ಷದ ಬಸವ ಜಯಂತಿ ದಿನದಂದು 2022ನೇ‌ ಸಾಲಿನ ಬಸವಶ್ರೀ ಪ್ರಶಸ್ತಿ…

ಧರ್ಮಸ್ಥಳದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ 311 ಶಾಲೆಗಳಿಗೆ ಪೀಠೋಪಕರಣಗಳ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ 311 ಶಾಲೆಗಳಿಗೆ ರೂ.1.87,23000- ಮೌಲ್ಯದ ಸುಮಾರು 2370 ಜೊತೆ ಡೆಸ್ಕ್ ಬೆಂಚುಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ…