ರಸ್ತೆ ಉದ್ಘಾಟನೆಯಲ್ಲಿ ಒಡೆಯದ ತೆಂಗಿನ ಕಾಯಿ! ಬಿರುಕು ಬಿಟ್ಟ ಹೊಚ್ಚ ಹೊಸ ರಸ್ತೆ!

ಬಿಜನೂರು (ಉತ್ತರ ಪ್ರದೇಶ): ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ, ರಸ್ತೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಆ ಹಣದಲ್ಲಿ ಕಾಮಗಾರಿಯ ಉಸ್ತುವಾರಿ ವಹಿಸಿಕೊಳ್ಳುವವರು ಅದೆಷ್ಟು ಹಣವನ್ನು ಗುಳುಂ ಮಾಡುತ್ತಾರೆ ಎನ್ನುವುದು ಗುಟ್ಟಾಗೇನೂ ಉಳಿದಿಲ್ಲ. ಇಂಥದ್ದೇ ಒಂದು ಘಟನೆ ಉತ್ತರಪ್ರದೇಶದ ಬಿನೂರಿನಲ್ಲಿ ನಡೆದಿದೆ.…

ಲಕ್ಷದೀಪೋತ್ಸವದಲ್ಲಿ ಶಿಕ್ಷಣ, ಜಾಗೃತಿಯ ಭಕ್ತಿ ಸಂದೇಶ ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ: ಡಾ,ಕೆ.ಸುಧಾಕರ್

ಧರ್ಮಸ್ಥಳ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಬರೀ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ, ಕೆ.ಸುಧಾಕರ್…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವದುರ್ಗಾ ತಾಲೂಕಿಗೆ 23 ಜ್ಞಾನದೀಪ ಶಿಕ್ಷಕರ ಒದಗಣೆ / ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು: ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ

ದೇವದುರ್ಗಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ “ಜ್ಞಾನದೀಪ” ಕಾರ್ಯಕ್ರಮದಡಿಯಲ್ಲಿ ದೇವದುರ್ಗಾ ತಾಲೂಕಿನ ಗ್ರಾಮೀಣ ಸರಕಾರಿ ಶಾಲೆಯ ಶಿಕ್ಷಕರ ಸಮಸ್ಯೆ ಸರಿದೂಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ತಾಲುಕಿನ 23 ಸರಕಾರಿ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ…