ಜೂ.21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮತ್ತೆ ಮುಂದೂಡಿಕೆ!

ಬೆಂಗಳೂರು: ಜೂನ್​ 21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ…

Big Breaking News‌ : UPSC ನಾಗರಿಕ ಸೇವೆಗಳ (ಪ್ರಿಲಿಮ್ಸ್) ಪರೀಕ್ಷೆ ಮುಂದೂಡಲಾಗಿದೆ..!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರ ಮಟ್ಟದಲ್ಲಿ ಏರಿಕೆಯಾಗ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗವು ಜೂನ್ 27, 2021 ಕ್ಕೆ ನಿಗದಿಯಾಗಿದ್ದ ಯುಪಿಎಸ್ಸಿ ಪ್ರಿಲಿಮ್ಸ್ 2021 ಪರೀಕ್ಷೆಯನ್ನ ಮುಂದೂಡಿದೆ. ‘ಕೊರೊನಾ ಸೋಂಕಿನಿಂದ ಉಂಟಾದ ಪ್ರಸ್ತುತ ಪರಿಸ್ಥಿತಿಗಳಿಂದಾಗಿ, ಕೇಂದ್ರ ಲೋಕಸೇವಾ ಆಯೋಗವು…

ಸಮೃದ್ಧಿಯ ಸಂಕೇತವಾಗಿರುವ ಅಕ್ಷಯ ತೃತೀಯ ನಾಡಿಗೆ ಶುಭ ತರಲಿ

🖊️ ಸಂಪಾದಕೀಯ……… ಸಮೃದ್ಧಿಯ ಸಂಕೇತವಾಗಿರುವ ಅಕ್ಷಯ ತೃತೀಯ ಈ ದಿನ ಕೈಗೊಳ್ಳುವ ಎಲ್ಲಾ ಶುಭಕಾರ್ಯಗಳಿಗೆ ಯಶಸ್ಸು ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆ. ಅಕ್ಷಯ ತೃತೀಯಾದಂದು ಎಲ್ಲ ಸಮಯವು ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ.…

ದ.ಕ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿಯೂ ಕಡ್ಡಾಯವಾಗಿ ಬೆಳಗ್ಗೆ 6 ರಿಂದ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯುವಂತೆ ಸೂಚನೆ

ಮಂಗಳೂರು: ಕೋವಿಡ್ 19 ಮಿತಿಮೀರಿ ಹಬ್ಬುತ್ತಿರುವ ಕಾರಣದಿಂದಾಗಿ ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ 10ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶವಿದ್ದು ಕೆಲವೆಡೆ ಬೆಳಗ್ಗೆ 8ರಿಂದ 10ರವರೆಗೆ ಮಾತ್ರ ಅಂಗಡಿ ತೆರೆಯುತ್ತಿದ್ದು ಹೀಗೆ ಮಾಡುವುದರಿಂದ ಗ್ರಾಹಕರಿಗೆ ಖರೀದಿಸಲು ಸಮಯದ ಕೊರತೆಯುಂಟ್ಟಾಗಿ ಜನಸಂದಣಿಯಾಗುವ ಸಂಭವವಿರುತ್ತದೆ. ಅದ್ದರಿಂದ…

ಕೋವಿಡ್ ನಿಯಂತ್ರಣಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ 100 ಕೋಟಿ ರೂ. ದೇಣಿಗೆ

ಬೆಂಗಳೂರು: ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ಧಿ : SBI ನಲ್ಲಿ 5237 ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ 18 ವಿವಿಧ ವಲಯಗಳಲ್ಲಿ ಕ್ಲರಿಕಲ್ ಕೇಡರ್ʼನಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ನೇಮಕಾತಿಗೆ ಅರ್ಜಿಗಳನ್ನ ಆಹ್ವಾನಿಸಿದೆ. ಒಟ್ಟು 5000 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು…

ಕೋವಿಡ್ ಲಸಿಕೆ ಪಡೆಯಲು ‘OTP’ ಕಡ್ಡಾಯ ಕೋವಿನ್‌ನಲ್ಲಿ ಇಂದಿನಿಂದ 4 ಅಂಕಿಗಳ ಸೆಕ್ಯುರಿಟಿ ಕೋಡ್‌!

ಲಸಿಕೆ ನೋಂದಣಿ ವೇಳೆ ಡೇಟಾ ಎಂಟ್ರಿ ಪ್ರಮಾಣ ತಪ್ಪಿಸಲು ಕ್ರಮ ಲಸಿಕೆ ಪಡೆಯದಿದ್ದರೂ ನಿಮ್ಮ ಹೆಸರಲ್ಲಿ ಲಸಿಕೆ ಪ್ರಮಾಣಪತ್ರ ಸೃಷ್ಟಿ ಆಗಿದೆಯೇ? ನೋಂದಣಿ ಮಾಡು ವಾಗ ಡೇಟಾ ಎಂಟ್ರಿ ವೇಳೆ ಆಗುತ್ತಿದ್ದ ಈ ಪ್ರಮಾದ ತಪ್ಪಿಸಲು ಕೋವಿನ್‌ ಪೋರ್ಟಲ್‌ನಲ್ಲಿ ಶನಿವಾರದಿಂದಲೇ ಹೊಸ…

ರಾಜ್ಯ ಸಾರಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ : ಕರ್ಪ್ಯೂ ಅವಧಿಗೂ ವೇತನ ಪಾವತಿಗೆ ನಿರ್ಧಾರ

ಬೆಂಗಳೂರು : ರಾಜ್ಯ ಸಾರಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕೆಎಸ್ ಆರ್ ಟಿಸಿ ನೌಕರರಿಗೆ ಜನತಾ ಕರ್ಪ್ಯೂ ಅವಧಿಯಲ್ಲೂ ವೇತನ ನೀಡಲು ನಿರ್ಧರಿಸಲಾಗಿದ್ದು, ನೌಕರರ ಹಾಜರಾತಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಎಲ್ಲ ವಿಭಾಗದ ಮುಖ್ಯಸ್ಥರಿಗೆ…

ಕೊರೋನಾ ಸೋಂಕು ಲಕ್ಷಣ ಇದ್ದವರಿಗೆ ಟೆಸ್ಟ್ ವೇಳೆಯೇ ಔಷಧ ನೀಡುವಂತೆ ಆದೇಶ ಜಾರಿಗೊಳಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಕೊರೋನಾ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಪ್ರಾಥಮಿಕ ಸಂಪರ್ಕಿತರಿಗೆ ಆರ್‌ಟಿ-ಪಿಸಿಆರ್‌ ಸೋಂಕು ಪರೀಕ್ಷೆಗೆ ಒಳಪಟ್ಟ ಸಮಯದಿಂದಲೇ ಕೆಲವು ಮಾತ್ರೆಗಳನ್ನು ನೀಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.30ಕ್ಕೂ ಅಧಿಕವಿದೆ. ಪರೀಕ್ಷೆಗೊಳಪಡುವ ಪ್ರತಿ ಮೂವರಲ್ಲಿ ಒಬ್ಬರಿಗೆ…

‘ಕವಿರತ್ನ ಕಾಳಿದಾಸ’ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೋನಾಗೆ ಬಲಿ

ಬೆಂಗಳೂರು: ‘ಕವಿರತ್ನ ಕಾಳಿದಾಸ’ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೋನಾ ಬಲಿಯಾಗಿದ್ದಾರೆ. ಎರಡು ದಿನಗಳ ಹಿಂದಷ್ಟೆ ಅವರಿಗೆ ಸೊಂಕು ಇರೋದು ಪತ್ತೆಯಾಗಿತ್ತು, ಆದರ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡ ರಾತ್ರಿ ನಿಧನರಾಗಿದ್ದಾರೆ ಎನ್ನಲಾಗಿದೆ. ಅಂಜದ ಗಂಡು, ಕಿಂದರಿ ಜೋಗಿ ಕವಿರತ್ನ…

You Missed

ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ
“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು
ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು
ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?
ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!