ಶಬರಿಮಲೆಯಲ್ಲಿ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪದ ಕುರಿತು ವಿಸ್ಕೃತ ವರದಿ ನೀಡಲು ಕೇರಳ ಹೈಕೋರ್ಟ್ ಆದೇಶ…!

ತಿರುವನಂತಪುರಂ: ಶಬರಿಮಲೆಯ ಕುರಿತು ಇತ್ತೀಚೆಗೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. ಶಬರಿಮಲೆ ದೇವಸ್ಥಾನದಲ್ಲಿ ನೈವೇದ್ಯ ಪ್ರಸಾದ ತಯಾರಿಸಲು ಹಾಳಾದ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪ ಬಂದಿತ್ತು. ಇದೀಗ ಅದರ ಬಗ್ಗೆ ವಿಸ್ಕೃತ ವರದಿ ಸಲ್ಲಿಸುವಂತೆ ಕೇರಳ ಹೈಕೋರ್ಟ್…

ಐಸಿಸಿ T-20 ಪೈನಲ್ ನಲ್ಲಿ ಕಿವೀಸ್ ಮಣಿಸಿ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ದುಬೈ: ಐಸಿಸಿ T-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡವು 8 ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸುವ ಮೂಲಕ ಚಾಂಪಿಯನ್ ಪಟ್ಟ ಮುಡಿಗೇರಿಸಿಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಝಿಲೆಂಡ್ ತಂಡವು ನಿಗದಿತ 20…

ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕೇರಳದ ಗ್ಯಾಂಗ್’ಸ್ಟರ್ ಜಿಯಾ ಮುಂಬಯಿಯಲ್ಲಿ ಬಂಧನ!

ಮಂಗಳೂರು: ಕೇರಳ ಮತ್ತು ಕರ್ನಾಟಕದಲ್ಲಿ ದುಷ್ಕೃತ್ಯದಲ್ಲಿ ಭಾಗಿಯಾದ ರೌಡಿ ಶೀಟರ್ ಯೂಸುಫ್ ಜಿಯಾನನ್ನು ಕೇರಳ ಎಟಿಎಸ್ ತಂಡ ಮುಂಬಯಿಯಲ್ಲಿ ಗುರುವಾರ ರಾತ್ರಿ ಬಂಧಿಸಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಹಲವು ಕೃತ್ಯಗಳಲ್ಲಿ ಭಾಗಿಯಾದ ರೌಡಿಶೀಟರ್ ಖಾಲಿಯಾ ರಫೀಕ್‌ನನ್ನು ಮಂಗಳೂರಿನ ಹೆದ್ದಾರಿಯಲ್ಲಿ ಕೊಲೆ ನಡೆಸಿದ್ದ ಜಿಯಾ,…

ಹಾಡಹಗಲೇ ಮನೆಯಿಂದ ನಗದು ಸಹಿತ ಚಿನ್ನಾಭರಣ ಕಳವುಗೈದ ಪ್ರಕರಣ: ಕಳವಾದ ನಗದು, ಚಿನ್ನಾಭರಣಗಳ ಸಹಿತ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಹಾಡು ಹಗಲೇ ಇಂದಬೆಟ್ಟುವಿನ ಮನೆಯಿಂದ 5,200 ರೂ. ನಗದು ಸಹಿತ 1205,200 ರೂ. ಮೌಲ್ಯದ 40 ಪವನ್ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಕಳವಾದ ನಗದು ಸಹಿತ…

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ರೈತ ಸಂಪರ್ಕ ಸಭಾಂಗಣದ ಶಿಲಾನ್ಯಾಸ ಸಮಾರಂಭ

ಉಪ್ಪಿನಂಗಡಿ: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನವಾಗಿ ನಿರ್ಮಾಣಗೊಂಡ ಗೋದಾಮು, ವಾಣಿಜ್ಯ ಕೊಠಡಿ, ಹಾಗೂ ರೈತ ಸಂಪರ್ಕ ಸಭಾಂಗಣದ ಶಿಲಾನ್ಯಾಸ ಸಮಾರಂಭವು ದಿನಾಂಕ ನಂ.11ರಂದು ಬೆಳ್ತಂಗಡಿ ಶಾಸಕರಾದ . ಹರೀಶ್ ಪೂಂಜಾ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ…

ಪಾಕಿಸ್ಥಾನದ ಟಿ20 ವಿಶ್ವಕಪ್ ಟ್ರೋಫಿ ಕನಸು ಭಗ್ನಗೊಳಿಸಿ ಪೈನಲ್ ಪ್ರವೇಶಿಸಿದ ಕಾಂಗರೂ ಪಡೆ! ಪಾಕಿಸ್ತಾನದ ವಿರುದ್ಧ ಐದು ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ನಡೆದ ಎರಡನೇ ಸೆಮಿಪೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ ಫೈನಲ್‌ಗೆ ಪ್ರವೇಶಿಸಿದೆ.  ಈ ಮೂಲಕ ಐದು ಬಾರಿಯ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ, ಎರಡನೇ ಬಾರಿಗೆ ಟಿ20…

ನಟ ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಬಸವಶ್ರೀ ಪ್ರಶಸ್ತಿ’ ಘೋಷಣೆ: ಮುರುಘಾಶ್ರೀ

ಬೆಂಗಳೂರು:  ಕನ್ನಡದ ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಚಿತ್ರದುರ್ಗದ ಮುರುಘಾಮಠದ ಪ್ರತಿಷ್ಠಿತ ಪ್ರಶಸ್ತಿಯಾದ ‘ಬಸವಶ್ರೀ ಪ್ರಶಸ್ತಿ’ ನೀಡಲಾಗುವುದು ಎಂದು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ. ಮುಂದಿನ ವರ್ಷದ ಬಸವ ಜಯಂತಿ ದಿನದಂದು 2022ನೇ‌ ಸಾಲಿನ ಬಸವಶ್ರೀ ಪ್ರಶಸ್ತಿ…

ಧರ್ಮಸ್ಥಳದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ 311 ಶಾಲೆಗಳಿಗೆ ಪೀಠೋಪಕರಣಗಳ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ 311 ಶಾಲೆಗಳಿಗೆ ರೂ.1.87,23000- ಮೌಲ್ಯದ ಸುಮಾರು 2370 ಜೊತೆ ಡೆಸ್ಕ್ ಬೆಂಚುಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ…

ಮಂತ್ರಾಲಯದಲ್ಲಿ ಪುನೀತ್ ಬಂದಾಗ ತೊಟ್ಟಿಲು ಅಲುಗಾಡಿದ ವಿಡಿಯೋ ವೈರಲ್; ಪೀಠಾಧಿಪತಿಗಳಿಂದ ಸ್ಪಷ್ಟನೆ

ರಾಯಚೂರು: ಮಂತ್ರಾಲಯಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ತೊಟ್ಟಿಲು ಮತ್ತು ವೀಣೆ ಅಲುಗಾಡಿತ್ತು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಸಾವಿಗೂ ಇದಕ್ಕೂ ಸಂಬಂಧ ಇರುವಂತೆ ಊಹಾಪೋಹ ಹಬ್ಬಿಸಿದ್ದಾರೆ. ಈ ಬಗ್ಗೆ ಮಂತ್ರಾಲಯದ ಪೀಠಾಧಿಪತಿ…

ದೀಪಾವಳಿ ಪ್ರಯುಕ್ತ “ಬಂದುತ್ವ ಬೆಸೆಯೋಣ, ದೊಸೆ ಸವಿಯೋಣ ಹಣತೆ ಹಚ್ಚೋಣ” ಪರಿಕಲ್ಪನೆಯಡಿ ಬೆಳ್ತಂಗಡಿ ಬೆಳಗಿಸೋಣ ಕಾರ್ಯಕ್ರಮ

ಬೆಳ್ತಂಗಡಿ: ಪ್ರಾಚೀನ ಸಂಪ್ರದಾಯ ಹಾಗೂ ಹಬ್ಬಗಳ ಮಹತ್ವವನ್ನು ಯುವ ಜನತೆಗೆ ಪ್ರಾತ್ಯಕ್ಷಿಕವಾಗಿ ಮನದಟ್ಟು ಮಾಡಿಕೊಡುವ ಸದಾಶಯದಿಂದ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ನ. 3ರಂದು ಬೆಳ್ತಂಗಡಿಯಲ್ಲಿ ದೀಪಾವಳಿ ದೋಸೆ ಹಬ್ಬ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪೂರ್ವಾಹ್ನ…