ಪುನೀತ್‌ ನಿಧನದ ಬೆನ್ನಲ್ಲೇ ಕೇರಳ ಸರ್ಕಾರದ ಮಹತ್ವದ ನಿರ್ಧಾರ!

ತಿರುವನಂತಪುರಂ: ಕನ್ನಡದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹಠಾತ್‌ ನಿಧನದ (Puneeth Rajkumar Death) ಬೆನ್ನಲ್ಲೇ ಕೇರಳ ಸರ್ಕಾರ ರಾಜ್ಯಾದ್ಯಂತ ಇರುವ ಎಲ್ಲ ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣ ಕೋರ್ಟ್‌ಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್‌ಗಳು (First Aid Kit) ಸೇರಿದಂತೆ ಸ್ವಯಂಚಾಲಿತ…

ಮಣ್ಣಲ್ಲಿ ಮಣ್ಣಾಗಿ ‘ಕಾಣದಂತೆ ಮಾಯವಾದ’ಅಭಿಮಾನಿಗಳ ‘ಯುವರತ್ನ’

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ರಾಜ್​ಕುಮಾರ್​ ಕುಟುಂಬದವರು ಈಡಿಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ಪುನೀತ್​ಗೆ ಗಂಡು ಮಕ್ಕಳು…

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಬಿಡುಗಡೆ

ಮಂಗಳೂರು: ನವೆಂಬರ್ 1, ಕನ್ನಡ ರಾಜ್ಯೋತ್ಸವ‌ದ ಪ್ರಯುಕ್ತ 2021 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ‌ಯನ್ನು ಪ್ರಕಟಿಸಲಾಗಿದೆ. ಈ ಬಾರಿಯ ಪ್ರಶಸ್ತಿ ಪುರಸ್ಕೃತ‌ರ ಪಟ್ಟಿ ಇಲ್ಲಿದೆ: ಬೇರೆ ಬೇರೆ ಕ್ಷೇತ್ರ‌ಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರು ಮತ್ತು ಸಂಸ್ಥೆಗಳಿಗೆ…

ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ : ತಾರಾನಾಥ ರೈ ಪಡ್ಡಂಬೈಲು ಗುತ್ತು

ಕಾಟುಕುಕ್ಕೆ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮದ ಜ್ಞಾನವಾಹಿನಿ ಪ್ರಯುಕ್ತ ಕಾಟುಕುಕ್ಕೆ ಘಟಕ ಸಮಿತಿ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೇರಳ ತುಳು ಅಕಾಡೆಮಿಯ ಸಹಯೋಗದೊಂದಿಗೆ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು…

ವಿದ್ಯುತ್ ತಂತಿ ಸ್ಪರ್ಶಿಸಿ ಕುಟುಂಬಕ್ಕೆ ಜೀವನಾಧಾರವಾಗಿದ್ದ ಹಸು ಸಾವು!

ಬೆಳ್ತಂಗಡಿ : ಕಕ್ಕಿಂಜೆ ವಿದ್ಯುತ್ ಸ್ಟೇಷನ್ ನ ಮುಂಡಾಜೆ ಮೆಸ್ಕಾಂ ಶಾಖಾ ಕಚೇರಿ ವ್ಯಾಪ್ತಿಯ, ಮುಂಡಾಲ ಬೆಟ್ಟಿನ ದೇವಸ್ಯ ಎಂಬಲ್ಲಿ ಕೆಂಪಯ್ಯ ಗೌಡ ಎಂಬವರ ಹಾಲು ಕರೆಯುವ ದನ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಅ. 22 ರಂದು ನಡೆದಿದೆ.…

BIG BREAKING: ಇಂದು ಬೆಳಗ್ಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ!

ನವದೆಹಲಿ: ಇಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ. ಶತಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗಿದೆ. ಭಾರತದ…

ಕರಾವಳಿಯ 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಬಿಡುಗಡೆ

ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ವರ್ಷದ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ದಪಡಿಸಿದ್ದು , ಮುಂದಿನ ಮಹಾಸಭೆಯಲ್ಲಿ ಅಂತಿಮಗೊಳಿಸಿ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಪಟ್ಟಿಯ ಪ್ರಕಾರ ಮೊದಲ ಕಂಬಳವು ಮೂಡುಬಿದಿರೆಯಲ್ಲಿ 27ರಂದು ನಡೆಯಲಿದ್ದು, ಡಿ. 11ರಂದು ಹೊಕ್ಕಾಡಿ,…

ಪೇಪರ್ ಕಪ್ ನಲ್ಲಿ ಚಹಾ ಸೇವಿಸಿದರೆ ದೇಹಕ್ಕೆ ಪ್ಲಾಸ್ಟಿಕ್!

ನವದೆಹಲಿ: ಬಳಸಿ ಎಸೆಯುವ ಪೇಪರ್ ಕಪ್ ನಲ್ಲಿ ಚಹಾ ಅಥವಾ ಕಾಫಿ ಕುಡಿಯುತ್ತೀರಾ? ಹಾಗಿದ್ದರೆ ಹುಷಾರ್. ನಿಮ್ಮ ದೇಹದ ಒಳಕ್ಕೆ ಪ್ಲಾಸ್ಟಿಕ್ ಕಣಗಳು ಸೇರಿಕೊಳ್ಳುತ್ತವೆ. ಖರಗ್‌ಪುರ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ, ಪ್ರತಿನಿತ್ಯ ಪೇಪರ್ ಕಪ್‌ನಲ್ಲಿ ಚಹಾ ಸೇವಿಸುವುದರಿಂದ 75,000 ಸೂಕ್ಷ್ಮ…

ಭಾರತೀಯ ಮಜ್ದೂರು ಸಂಘವು ಶ್ರಮಿಕರ, ಕಾರ್ಮಿಕರ ಕ್ಷೇಮಕ್ಕಾಗಿ ದುಡಿಯುವ ಸಂಘ: ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ, ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಸ್ಥಳಾಂತರಗೊಂಡಿರುವ ನೂತನ ಕಛೇರಿಯ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಕಾರ್ಯಕ್ರಮವು ಭಾರತೀಯ ಮಜ್ದೂರು ಸಂಘದ ನೂತನ ಕಛೇರಿಯ ವಠಾರದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ…

ಸಾಕುನಾಯಿ ಮೇಲೆ ಚಿರತೆ ದಾಳಿ! ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದ ಘಟನೆ!

ಕಡಬ : ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿ ಕೊಂದು ಹಾಕಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಜಾಲು ಎಂಬಲ್ಲಿ ಆದಿತ್ಯವಾರ ರಾತ್ರಿ ನಡೆದಿದೆ. ಗ್ರಾಮದ ಜಾಲು ಆನಂದ ಪೂಜಾರಿ ಎಂಬವರ ಮನೆಯ ಸಾಕು ನಾಯಿ ಹಾಗೂ ಮರಿಗಳು…

You Missed

ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ
ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️