ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ -ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿಯ ಕುಪೆಟ್ಟಿಯಲ್ಲಿ ಇಂದು ಶ್ರೀ ಗಣೇಶ್ ಭಜನಾಮಂದಿರ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ನೆರವೇರಿಸಿ, ಮಾತನಾಡಿದ ಅವರು ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ. ಊರಿನ ಜನರು ಎಲ್ಲರೂ ಸೇರಿದರೆ ಇಂಥ ಸಭಾಭವನದ…

ಬಿಜೆಪಿ ಯಲ್ಲಿ ನೂತನ 10 ವಕ್ತಾರರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ ಭಾ.ಜ.ಪಾ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿಯಲ್ಲಿ ನೂತನ 10 ವಕ್ತಾರರನ್ನು ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ನೂತನ ವಕ್ತಾರರ ಪಟ್ಟಿ ಹೀಗಿದೆ.. ಜಗ್ಗೇಶ್-ವಕ್ತಾರರು ಬೆಂಗಳೂರು, . ಗಣೇಶ್ ಕಾರ್ಣಿಕ್ – ವಕ್ತಾರರು ಮಂಗಳೂರು ರಾಜುಗೌಡ ವಕ್ತಾರರು , ಯಾದಗಿರಿ, ರಾಜುಗೌಡ ವಕ್ತಾರರು…

ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ಪಿಎಫ್ಐ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!

ಕೋಲಾರ: ಉತ್ತರ ಪ್ರದೇಶದ ಯುಪಿ ಸರ್ಕಾರವು ಪಿಎಫ್ಐ ಸಂಘಟನೆಯ ಕಾರ್ಯಕರ್ತರನ್ನು ವಿನಾಕಾರಣ ಅಪಹರಣ ನಡೆಸಲಾಗುತ್ತಿದೆಯೆಂದು ಸ್ಥಳೀಯ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಉತ್ತರಪ್ರದೇಶ ಸರ್ಕಾರದ ಪೊಲೀಸರ ವರ್ತನೆಯನ್ನು ಖಂಡಿಸಿ ಕ್ಲಾಕ್ ಟವರ್ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿದರು. ಯುಪಿ ಸರ್ಕಾರವು ಹಾಗೂ ಕೇಂದ್ರ ಸರ್ಕಾರವು…

ಚಲಿಸುತ್ತಿರುವ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ! ಆರೋಪಿಯನ್ನು ಬಂಧಿಸಿದ ರೈಲ್ವೇ ಪೋಲಿಸರು!

ಮಂಗಳೂರು : ಚಲಿಸುತ್ತಿರುವ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಯೋರ್ವವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿರುವ ವಿದ್ಯಾರ್ಥಿನಿ ಕೇರಳದ ವರ್ಕಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಳು. ಮುಂಜಾನೆಯ ವೇಳೆಯಲ್ಲಿ ವಿದ್ಯಾರ್ಥಿನಿ ಮಲಗಿದ್ದ ವೇಳೆಯಲ್ಲಿ ಆರೋಪಿ…

ಮಾಜಿ ಯೋಧನ ಮನೆಗೆ ಕನ್ನ ಹಾಕಿದ ಕದೀಮರು ಒಂಟಿ ಮಹಿಳೆಯನ್ನು ಹತ್ಯೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಡಿಕೇರಿಯ ಕಳಕೇರಿ ನಿಡುಗಣೆ ಗ್ರಾಮದಲ್ಲಿ ನಡೆದ ಘಟನೆ!

ಮಡಿಕೇರಿ: ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆಯನ್ನು ಕೊಲೆ ಮಾಡಿ, ಮನೆಯಲ್ಲಿದ್ದ  ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ಮಡಿಕೇರಿ ಹೊರ ವಲಯದ ಕ್ಲಬ್ ಮಹಿಂದ್ರ ಸಮೀಪದ ಕಳಕೇರಿ ನಿಡುಗಣೆ ಗ್ರಾಮದಲ್ಲಿ ನಡೆದಿದೆ. ಮಾಜಿ ಯೋಧ ದಿ.ಬೈಲಾಡಿ ಹೊನ್ನಪ್ಪ ಅವರ ಪತ್ನಿ ಲಲಿತಾ(70)…

ಲಂಚದ ಹಣಕ್ಕಾಗಿ ಪೀಡಿಸುತಿದ್ದ ಸರ್ವೆಯರ್ ACB ಬಲೆಗೆ

ಮಂಗಳೂರು: ಮಂಗಳೂರಿನ ಜನರನ್ನು ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ ( ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ M ಇಂದು ಮಂಗಳೂರಿನ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಂಗಳೂರಿನ ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಛೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ…

ಜನಪರ ಕೆಲಸಗಳನ್ನು ಸಮಾಜದ ಎದುರು ಹಿಡಿಯುವ ಕನ್ನಡಿ ಪತ್ರಿಕೆ: ಶಿರಿಯಾರ ಜೆ.ಸಿ.ಐ ವತಿಯಿಂದ ಪತ್ರಕರ್ತ ಲಕ್ಷ್ಮೀಮಚ್ಚಿನರಿಗೆ ಸಮ್ಮಾನ

ಕುಂದಾಪುರ: ಜನಪರವಾದ ಕೆಲಸಗಳನ್ನು ಸಮಾಜದ ಎದುರು ಎತ್ತಿಹಿಡಿದು ಅದರ ಅಂಕುಡೊಂಕುಗಳನ್ನು ಸರಿಪಡಿಸುವುದೇ ಪತ್ರಿಕೆಗಳ ಕೆಲಸ ಎಂದು ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು. ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಎಂಬ ಕಾರ್ಯಕ್ರಮದಡಿಯಲ್ಲಿ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ…

ಪರಿಚಿತರಿಂದಲೇ ನಡೆಯಿತು ಹತ್ಯೆಗೆ ಯತ್ನ! ಬೆಳ್ತಂಗಡಿ ತಾಲೂಕಿನ ನೆರಿಯಾದಲ್ಲಿ ನಡೆದ ಘಟನೆ

ನೆರಿಯ: ಬೆಳ್ತಂಗಡಿಯ ನೆರಿಯ ಕಾಡು ಎಂಬಲ್ಲಿ ವ್ಯಕ್ತಿಯೋರ್ವರಿಗೆ ದುಷ್ಕರ್ಮಿಗಳು ಚೂರಿಯಂದ ಇರಿದ ಘಟನೆ ನಡೆದಿದೆ. ನೆರಿಯ ಗ್ರಾಮದ ಮಾಥ್ಯೂ ಎನ್.ಟಿ ರವರು ತನ್ನ ಪುತ್ರ ಮಿಥುನ್ ರವರ ಜೊತೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಪರಿಚಿತರೇ ಆದ…

ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಚಾಲಕ ಪವಾಡ ಸದೃಶವಾಗಿ ಪಾರು! ಮೃತರ ಸಂಖ್ಯೆ 6ಕ್ಕೆ ಏರಿಕೆ, ಇಬ್ಬರ ಬಂಧನ!

ಚಿಕ್ಕಬಳ್ಳಾಫುರ: ಜಿಲ್ಲೆಯ ಗುಡಿಬಂಡೆತಾಲ್ಲೂಕಿನ ಹಿರೇನಾಗವಲ್ಲಿ ಬಳಿ ಅಕ್ರಮ ಕಲ್ಲು ಕ್ವಾರಿ ಸ್ಪೋಟ ದುರಂತ ಪ್ರಕರಣ ಸಂಬಂಧ ಸ್ಪೋಟದ ತೀವ್ರತೆಗೆ ಟಾಟಾ ಏಸ್ ವಾಹನ, ಬೈಕ್‌ ಸಂಪೂರ್ಣ ಛಿದ್ರವಾಗಿದೆ. ಬ್ರಮರವಾಸಿನಿ ಕ್ರಷರ್ ಆಂಡ್ ಕ್ವಾರಿಗೆ ಸೇರಿದ ವಾಹನವಾಗಿದ್ದು, ಚಾಲಕ ರಿಯಾಜ್‌ ಪವಾಡ ಸದೃಶವಾಗಿ…

ಚಿರತೆಯೊಂದಿಗೆ ಸೆಣಸಾಡಿ ತಾಯಿಯ ಪ್ರಾಣ ಉಳಿಸಿದ ಮಗ! ಹಾಸನ ಜಿಲ್ಲೆಯ ಅರಸೀಕೆರೆ ಬೈರಗೊಂಡನಹಳ್ಳಿಯಲ್ಲಿ ನಡೆದ ಘಟನೆ!

ಹಾಸನ : ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಈಗ ಕಾಡುಪ್ರಾಣಿಗಳ ಹಾವಳಿ ಜಾಸ್ತಿಯಾಗುತ್ತಿದೆ. ಅದರಲ್ಲೂ ಚಿರತೆ ದಾಳಿ ಸಾಮಾನ್ಯ ಅನ್ನೋ ಹಾಗಾಗಿದೆ. ಇದೇ ರೀತಿ ದಾಳಿ ನಡೆಸಿದ ಚಿರತೆಯೊಂದಿಗೆ ಸೆಣಸಿ ಯುವಕನೊಬ್ಬ ತಾಯಿಯ ಜೀವ ಉಳಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯ…

You Missed

ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ
ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು