ಪತಂಜಲಿ ಸಂಸ್ಥೆಯಿಂದ ಕೊರೋನಾ ನಿಗ್ರಹಕ್ಕೆ ‘ಕೊರೊನಿಲ್’‌ ಔಷಧ ಅಭಿವೃದ್ಧಿ!

ನವದೆಹಲಿ: ಕೊರೊನಾ ವೈರಸ್ ನಿಗ್ರಹಕ್ಕಾಗಿ ಯೋಗ ಗುರು ಬಾಬಾ ರಾಮ್‌ದೇವ್‌ ಸಂಸ್ಥಾನದ ಪತಂಜಲಿ ಸಂಸ್ಥೆ ಕೊರೊನಿಲ್‌ ಔಷಧಿಯನ್ನ ಅಭಿವೃದ್ಧಿ ಪಡೆಸಿದ್ದು, ಇಂದು ಬಿಡುಗಡೆ ಮಾಡಲಾಯ್ತು. ಶುಕ್ರವಾರ ದೆಹಲಿಯ ಕನ್ಸ್‌ಟ್ಯೂಷನ್‌ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮದೇವ್ ಈ ಘೋಷಣೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ…

“ಎಕ್ಸೆಲ್” ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣಕ್ರಾಂತಿ ಮಾಡಿದ ಎಕ್ಸೆಲ್ ಶಿಕ್ಷಣ ಸಂಸ್ಥೆ ಇದೀಗ ತನ್ನ ವಿದ್ಯಾಸಂಸ್ಥೆಯನ್ನು ವಿಸ್ತರಿಸುತ್ತಾ ನೂತನವಾಗಿ ನಿರ್ಮಿಸಿದ ಕಟ್ಟಡದಲ್ಲಿ ಶೈಕ್ಷಣಿಕ ಕಾರ್ಯಚಟುವಟಿಗಳ ಮತ್ತು ಪ್ರಯೋಗಾಲಯಗಳ ಉದ್ಘಾಟನಾ ಸಮಾರಂಭವು ಇದೇ ಬರುವ 22/02/2021 ಸೋಮವಾರದಂದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು…

ಮತ್ತೆ ಸುದ್ಧಿಯಲ್ಲಿ ತಿಪಟೂರು ಜಿಲ್ಲಾ ಕೇಂದ್ರವಾಗಿ ಹೊರಹೊಮ್ಮುತ್ತಾ ಕಲ್ಪತರು ನಾಡು

ತಿಪಟೂರು: ಕಲ್ಟತರು ನಾಡು ಜಿಲ್ಲಾ ಕೇಂದ್ರವಾಗಿ ಹೊರಹೊಮ್ಮುತ್ತಾ ಎಂಬ ಪ್ರಶ್ನೆ ಮತ್ತೆ ಮತ್ತೆ ಜನಸಾಮಾನ್ಯರಲ್ಲಿ ಕಾಡುತ್ತಿದೆ. ತುಮಕೂರು ಜಿಲ್ಲೆಯ ದೊಡ್ಡ ತಾಲ್ಲೂಕು ಕೇಂದ್ರವಾದ ತಿಪಟೂರನ್ನು ಜಿಲ್ಲಾ ಕೇಂದ್ರವಾಗಿಸಬೇಕು ಎಂಬ ಕೂಗಿನ ನಡುವೆ ಹುಳಿಯಾರು ತಾಲ್ಲೂಕು ಕೇಂದ್ರದ ಬಹು ವರ್ಷಗಳ ಒತ್ತಾಯಕ್ಕೆ ಮತ್ತೆ…

ರಾಜ್ಯದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ! ಬರೋಬ್ಬರಿ 81kg ಚಿನ್ನ 15 ಕೋಟಿ ನಗದು ಪತ್ತೆ

ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 81 ಕೆಜಿ ಚಿನ್ನ, 15 ಕೋಟಿ ನಗದು ಪತ್ತೆಯಾಗಿದೆ. ರಾಜ್ಯದಲ್ಲಿ ಮೆಡಿಕಲ್ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದುದಾಳಿಯ…

ವಿದ್ಯುತ್ ಸ್ಪರ್ಶಿಸಿ ಯುವಕ ದುರ್ಮರಣ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಎಂಬಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೌಡಂಗೆ ನಿವಾಸಿ ಅವಿನಾಶ್ ಗೌಡ (23ವ.) ಎಂದು ಗುರುತಿಸಲಾಗಿದೆ. ಕೌಡಂಗೆ ನಿವಾಸಿ ಕೃಷಿಕ ಚನನ ಗೌಡರ ಪುತ್ರರಾಗಿರುವ ಅವಿನಾಶ್ ರವರು ಮೇಸ್ತ್ರಿ…

ಚಿನ್ನದ ದರದಲ್ಲಿ ಭಾರಿ ಕುಸಿತ ಕಂಡಿದ್ದು ಚಿನ್ನ ಪ್ರೀಯರಿಗೆ ಸಂತಸ ತಂದಿದೆ

ಬೆಂಗಳೂರು: ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತಗೊಂಡಿದೆ. ಚಿನ್ನ ಖರೀದಿಗೆ ಇದು ಒಳ್ಳೆಯ ಸಮಯವಾಗಿದೆ. ಲಾಕ್‌ಡೌನ್ ಬಳಿಕ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಬಜೆಟ್‌ ಬಳಿಕ ಭಾರೀ ಕುಸಿತ ಕಂಡಿತ್ತು. ಇದು ಗ್ರಾಹಕರನ್ನು ಸಂಸತಕ್ಕೀಡು ಮಾಡಿತ್ತು. ಹೀಗಾಗಿ ಚಿನ್ನ ಖರೀದಿದಾರರು…

ಅರೆನಗ್ನ ಸ್ಥಿತಿಯಲ್ಲಿ ಅನ್ಯಕೋಮಿನ ಯುವಕರೊಂದಿಗೆ ಚಕ್ಕಂದವಾಡುತಿದ್ದ ಯುವತಿಯರು!

ಮಂಗಳೂರು: ಮಂಗಳೂರು ಎಕ್ಕಾರು ಸಮೀಪ ಕಲ್ಲಿನ ಕೋರೆಯೊಂದರ ಬಳಿ ಅರೆನಗ್ನ ಸ್ಥಿತಿಯಲ್ಲಿ ಅನ್ಯ ಕೋಮಿನ ಮೂವರು ಯುವಕರ ಜೊತೆ ಇಬ್ಬರು ಹಿಂದೂ ಯುವತಿಯರಿದ್ದ ವಿಚಾರ ಹಿಂದೂ ಸಂಘಟನೆ ಕಾರ್ಯಕರ್ತರ ಕಣ್ಣಿಗೆ ಬಿದ್ದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಯುವಕರು ಬಜ್ಪೆ ಪೋಲೀಸರಿಗೆ ಮಾಹಿತಿ ನೀಡಿದ್ದು…

ರಾಜ್ಯದ ಸರಕಾರಿ ನೌಕರ ಕುಟುಂಬಸ್ಥರಿಗೆ ಶುಭ ಸುದ್ಧಿ ನೀಡಿದ ರಾಜ್ಯ ಸರ್ಕಾರ 30 ಲಕ್ಷ ಕೊರೋನಾ ವಿಮಾ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸರಕಾರದ ಆದೇಶ

ಬೆಂಗಳೂರು : ಕೊರೋನಾ ಕರ್ತವ್ಯದಲ್ಲಿ ನಿರತರಾಗಿ ಸೋಂಕಿನಿಂದಾಗಿ ಮೃತಪಟ್ಟರೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ 30 ಲಕ್ಷ ವಿಮಾ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಕೊರೋನಾ ವಿಮಾ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕೊರೋನಾ…

ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ: ಕೆ.ಎಸ್.ಈಶ್ವರಪ್ಪ ತಿರುಗೇಟು

ಶಿವಮೊಗ್ಗ: ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಲೆಹರಟೆ ಮಾಡುವುದನ್ನು ನಿಲ್ಲಿಸಲಿ. ರಾಮ ಮಂದಿರಕ್ಕಾಗಿ ಇಡೀ ದೇಶದ ಜನರು ದೇಣಿಗೆ ನೀಡುತ್ತಿದ್ದಾರೆ. ಹಣ ದುರುಪಯೋಗವಾಗಿಲ್ಲ ಇವರಿಗೆ ಮಾತ್ರ ಹಣ ದುರುಪಯೋಗವಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಮಾಜಿ…

ಸನತ್ ಶೆಟ್ಟಿ ನಿವಾಸಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ: ಸರ್ಕಾರದ ವತಿಯಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಬೆಳ್ತಂಗಡಿ: ಬಂಗರ ಪಲ್ಕೆ ಫಾಲ್ಸ್ ನಲ್ಲಿ ಗುಡ್ಡಕುಸಿದು ಮೃತಪಟ್ಟ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ನೀಡಲಾಗುವ…

You Missed

ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ